Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Team Udayavani, Apr 16, 2024, 4:54 PM IST

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

ಮುಂಬಯಿ: ಜನಪ್ರಿಯ ರಿಯಾಲಿಟಿ ಶೋ ಬಿಗ್‌ ಬಾಸ್‌ ಕಾರ್ಯಕ್ರಮದ ಓಟಿಟಿ ವರ್ಸನ್‌ ಆರಂಭವಾಗುತ್ತದೆ ಎನ್ನುವ ಮಾತುಗಳು ಕಳೆದ ಕೆಲ ದಿನಗಳಿಂದ ಹರಿದಾಡುತ್ತಿದೆ. ಇದೀಗ ಈ ಬಗ್ಗೆ ಹೊಸ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಹಿಂದಿ ಬಿಗ್‌ ಬಾಸ್‌ ಓಟಿಟಿ ಸೀಸನ್‌ -3 ಆರಂಭಗೊಳ್ಳುವುದು ಖಚಿತವಾಗಿದೆ. ಆಯೋಜಕರು ಸೋಶಿಯಲ್‌ ಮೀಡಿಯಾದಲ್ಲಿ ಅಧಿಕೃತವಾಗಿ ಬಿಗ್‌ ಬಾಸ್‌ ಓಟಿಟಿ -3 ಆರಂಭಗೊಳ್ಳುವ ಬಗ್ಗೆ ಹೇಳಿದೆ.

“ನೀವು ಬಿಗ್ ಬಾಸ್ ಓಟಿಟಿಯಲ್ಲಿ ಯಾರನ್ನು ನೋಡಲು ಬಯಸುತ್ತೀರಿ” ಎಂದು ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ಸಾವಿರಾರು ಬಳಕೆದಾರರು ಕಮೆಂಟ್‌ ಮಾಡಿದ್ದಾರೆ. ಬಹುತೇಕರು ರೋಡೀಸ್ ಖ್ಯಾತಿಯ ಸಿವೆಟ್ ತೋಮರ್ ಹಾಗೂ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕಾಮಿರಾ ಅವರ ಹೆಸರನ್ನು ಕಮೆಂಟ್‌ ಮಾಡಿದ್ದಾರೆ.

ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಗುಂಡಿನ ದಾಳಿ ನಡೆದ ಬಳಿಕ ಈ ಬಿಗ್‌ ಬಾಸ್‌ ಓಟಿಟಿ -3 ಪೋಸ್ಟರ್‌ ರಿಲೀಸ್‌ ಆಗಿದ್ದು, ಕಾರ್ಯಕ್ರಮವನ್ನು ಸಲ್ಮಾನ್‌ ಖಾನ್‌ ಅವರೇ ನಡೆಸಿಕೊಳ್ಳಲಿದ್ದಾರೆ ಎನ್ನವುದು ಬಹುತೇಕ ಅಧಿಕೃತವಾಗಿದೆ.

ಬಿಗ್‌ ಬಾಸ್‌ ಓಟಿಟಿಯ ಮೊದಲ ಸೀಸನ್‌ ನ್ನು ಕರಣ್‌ ಜೋಹರ್‌ ನಡೆಸಿಕೊಟ್ಟಿದ್ದರು. ಇದರಲ್ಲಿ ದಿವ್ಯಾ ಅಗರ್ವಾಲ್ ವಿಜೇತರಾಗಿ ಹೊರಹೊಮ್ಮಿದ್ದರು. ಓಟಿಟಿಯ ಎರಡನೇ ಸೀಸನ್‌ ನ್ನು ಸಲ್ಮಾನ್‌ ಖಾನ್‌ ನಡೆಸಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಮುನಾವರ್ ಫಾರೂಕಿ ವಿಜೇತರಾಗಿದ್ದರು.

ಈ ಬಾರಿಯ ಓಟಿಟಿ ಸೀಸನ್‌ ನಲ್ಲಿ ಸ್ಪರ್ಧಿಗಳಾಗಿ ಅನೇಕರ ಹೆಸರು ಕೇಳಿ ಬರುತ್ತಿದೆ. ನಟಿ ಅಂಕಿತಾ ಲೋಖಂಡೆ ಅವರ ಪತಿ ವಿಕ್ಕಿ ಜೈನ್ ಅವರು ಕೂಡ ಸ್ಪರ್ಧಿಯಾಗಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಇನ್ನು ಮುನಾವರ್‌ ಫಾರೂಕಿ ಅವರ ಆಪ್ತ ಸ್ನೇಹಿತ ಕೂಡ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ ಆದರೆ ಇದು ಅಧಿಕೃತವಾಗಿಲ್ಲ.

ಇನ್ನು ಕಾರ್ಯಕ್ರಮ ಯಾವಾಗ ಆರಂಭಗೊಳ್ಳಲಿದೆ ಎನ್ನುವ ಬಗ್ಗೆ ಮಾಹಿತಿ ಇನ್ನು ಹೊರಬಿದ್ದಿಲ್ಲ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.