Crime: ಸ್ನೇಹಿತನ ಮೇಲೆ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ ಬಿಗ್‌ ಬಾಸ್‌ ಸ್ಪರ್ಧಿ

Team Udayavani, Feb 1, 2024, 9:11 AM IST

Crime: ಸ್ನೇಹಿತನ ಮೇಲೆ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ ಬಿಗ್‌ ಬಾಸ್‌ ಸ್ಪರ್ಧಿ

ದೆಹಲಿ: ಸ್ನೇಹಿತನೊಬ್ಬ ಮನೆಗೆ ಕರೆದು ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ಆರೋಪಿಸಿ ಬಿಗ್‌ ಬಾಸ್‌ ಕಾರ್ಯಕ್ರಮದ ಮಾಜಿ ಸ್ಪರ್ಧಿ, ನಟಿ ದಕ್ಷಿಣ ದೆಹಲಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ(ಜ.31ರಂದು) ತಿಳಿಸಿದ್ದಾರೆ.

ಈ ಘಟನೆ 2023 ರಲ್ಲಿ ಡಿಯೋಲಿ ರಸ್ತೆಯ ಫ್ಲಾಟ್‌ನಲ್ಲಿ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮುಂಬಯಿ ಮೂಲದ ಮಾಡೆಲ್‌ ಕಂ ನಟಿ “ಬಿಗ್ ಬಾಸ್” ರಿಯಾಲಿಟಿ ಶೋನಿಂದ ಜನಪ್ರಿಯತೆಯನ್ನು ಗಳಿಸಿದ್ದರು. ಧಾರಾವಾಹಿಗಳಲ್ಲಿಯೂ ಕೆಲಸ ಮಾಡಿರುವ ನಟಿಯನ್ನು ಸ್ನೇಹಿತ ತನ್ನ ಫ್ಲಾಟ್‌ಗೆ ಆಹ್ವಾನ ನೀಡಿದ್ದ.ಈ ಸಂದರ್ಭದಲ್ಲಿ ನಟಿಗೆ ಸ್ನ್ಯಾಕ್ಸ್‌ ಹಾಗೂ ತಂಪು ಪಾನೀಯ ನೀಡಿದ್ದಾನೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಹಾಕಿ, ಬಳಿಕ ಅತ್ಯಚಾರವೆಸಗಿದ್ದಾನೆ ಎಂದು ನಟಿ ದೂರಿನಲ್ಲಿ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಈ ಬಗ್ಗೆ ಪೊಲೀಸರು ತಿಗ್ರಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದು, ಇದುವರೆಗೆ ಯಾವ ಬಂಧನವೂ ಆಗಿಲ್ಲ. ಈ ಬಗ್ಗೆ ತನಿಖೆ ನಡೆಸಲು ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ವಿಚಾರಣೆ ಆರಂಭಿಸಿದ್ದು, ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

Karthik Mahesh: ಬಿಗ್‌ ಬಾಸ್‌ನಿಂದ ಬಂದ ಹಣ ಮನೆ ಕಟ್ಟೋಕೆ ಸಾಕಾಗಲ್ಲ: ಕಾರ್ತಿಕ್‌ ಮಹೇಶ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.