ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು
Team Udayavani, Apr 4, 2024, 7:05 PM IST
ಬೆಂಗಳೂರು: ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರಿಗೆ ಜಾಮೀನು ಮಂಜೂರು ಆಗಿದೆ.
ಗುರುವಾರ(ಏ.4 ರಂದು) ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಅಥವಾ ನಾಳೆ ಸೋನು ಶ್ರೀನಿವಾಸ್ ಗೌಡ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ ಎನ್ನಲಾಗಿದೆ.
ಏನಿದು ಪ್ರಕರಣ: ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಸೋನು ಗೌಡ ಇತ್ತೀಚೆಗೆ ಚಿಕ್ಕ ಬಾಲಕಿಯನ್ನು ದತ್ತು ಪಡೆದಿರುವುದಾಗಿ ಹೇಳಿಕೊಂಡಿದ್ದರು. ಆದರೆ, ದತ್ತು ಪಡೆದಿರುವ ರೀತಿ ನಿಯಮದ ಅನುಸಾರವಾಗಿಲ್ಲ ಎಂಬ ಕಾರಣಕ್ಕೆ ಆಕೆಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಸೋನು ಗೌಡರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಶ್ರೀನಿವಾಸ್ ಗೌಡ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
Mollywood: ಸೂಪರ್ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್