Vikas Sethi: ಮಲಗಿದ್ದಲ್ಲೇ ಹೃದಯ ಸ್ತಂಭನ; 48ರ ಹರೆಯದಲ್ಲಿ ಖ್ಯಾತ ನಟ ನಿಧನ


Team Udayavani, Sep 8, 2024, 3:36 PM IST

7

ಮುಂಬಯಿ: 48ರ ಹರೆಯದಲ್ಲೇ ಖ್ಯಾತ ಕಿರುತೆರೆ ನಟ ಇಹಲೋಕ ತ್ಯಜಿಸಿದ್ದು,ಕಿರುತೆರೆ ಲೋಕ ಶಾಕ್‌ ಆಗಿದೆ.

ಹೃದಯ ಸ್ತಂಭನದಿಂದ ನಟ ವಿಕಾಸ್ ಸೇಥಿ (Vikas Sethi) ಅವರು ಭಾನುವಾರ(ಸೆ.8ರಂದು) ಮಲಗಿದ್ದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತ ದೇಹವನ್ನು ಕೂಪರ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಯಾರು ಈ ನಟ?: 2000 ಇಸವಿಯ ಆರಂಭದಲ್ಲಿ ಹಿಂದಿ ಕಿರುತೆರೆಯಲ್ಲಿ ಜನಪ್ರಿಯತೆಯನ್ನು ಗಳಿಸಿದ ನಟ ವಿಕಾಸ್ ಸೇಥಿ. ʼಕ್ಯುಂಕಿ ಸಾಸ್ ಭೀ ಕಭಿ ಬಹು ಥಿʼ (Kyunki Saas Bhi Kabhi Bahu Thi), ʼಕಹಿಂ ತೊ ಹೋಗಾʼ (Kahiin To Hoga) ಧಾರಾವಾಹಿಗಳಲ್ಲಿನ ಅವರ ಅಭಿನಯ ಮನೆ -ಮನದ ಪ್ರೇಕ್ಷಕರನ್ನು ರಂಜಿಸಿತ್ತು.

2021ರಲ್ಲಿ, ನಟ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದರು. ಆಗಾಗ ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ಫಿಟ್‌ನೆಸ್ ಮತ್ತು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು.

ವಿಕಾಸ್‌ ಕೆಲ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು ಮತ್ತು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಅವರು ನಿರ್ಮಾಪಕರಾಗಿ ಸಿಕೆ ಪಿಕ್ಚರ್ಸ್‌ ಎನ್ನುವ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದರು ಎಂದು ʼಇಂಡಿಯಾ ಟುಡೇʼ ವರದಿ ತಿಳಿಸಿದೆ.

ಸಿನಿಮಾದಲ್ಲೂ ಕಾಣಿಸಿಕೊಂಡಿದ್ದ ಅವರು, ʼದೀವಾನಪನ್ʼ ಮತ್ತು ʼಕಭಿ ಖುಷಿ ಕಭಿ ಘಮ್ʼ ಎನ್ನುವ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು.

ಮೃತರು ಪತ್ನಿ ಜಾನ್ವಿ ಸೇಥಿ ಮತ್ತು ಅವರ ಅವಳಿ ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

SACHIN

America: ಕ್ರಿಕೆಟ್‌ ದಂತಕತೆ ಸಚಿನ್‌ ತೆಂಡುಲ್ಕರ್‌ಗೆ ಜೆರ್ಸಿ ಗೌರವ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

High Court: ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ: ಮಧ್ಯಾಂತರ ತಡೆ

Ben-Stokes

Pakistan-England Test: ಇಂಗ್ಲೆಂಡ್‌ ತಂಡಕ್ಕೆ ಮರಳಿದ ಬೆನ್‌ ಸ್ಟೋಕ್ಸ್‌

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

High Court: ಎಚ್‌ಡಿಕೆ ವಿರುದ್ಧದ ಎಫ್ಐಆರ್‌ ವಿಚಾರಣೆ ಅ. 21ಕ್ಕೆ ಮುಂದೂಡಿಕೆ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

KEA: ಗ್ರಾಮ ಆಡಳಿತಾಧಿಕಾರಿ: ಕನ್ನಡ ಕಡ್ಡಾಯ ಫ‌ಲಿತಾಂಶ ಪ್ರಕಟ

ಮುನಿರತ್ನ ಅತ್ಯಾ*ಚಾರ ಪ್ರಕರಣ: ಮೂವರಿಗೆ ನಿರೀಕ್ಷಣ ಜಾಮೀನು

Munirathna Case: ಮೂವರಿಗೆ ನಿರೀಕ್ಷಣ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewq

Actor Atul Parchure; ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

Renukaswamy Case: ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್.. ಬೆಂಗಳೂರು ಶಿಫ್ಟ್ ಆಗ್ತಾರಾ?

1-kajol

Viral video; ದುರ್ಗಾ ಪೂಜೆ ಸ್ಥಳದಲ್ಲೇ ಕಿಡಿ ಕಿಡಿಯಾದ ನಟಿ ಕಾಜೋಲ್!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ratha

Mangaluru; ರಥಬೀದಿಯ ಶಾರದಾ ಮಹೋತ್ಸವ ಭಕ್ತಿ, ಸಂಭ್ರಮದಿಂದ ಸಮಾಪನ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

Udupi: ಗೀತಾರ್ಥ ಚಿಂತನೆ-64: ಸಂಧ್ಯಾಕಾಲದಲ್ಲಿ ಶಂಖನಾದದ ಮಹತ್ವ

1-mang

‘Mangaluru Dasara’ ಸಂಪನ್ನ ; 9 ಕಿ.ಮೀ. ದೂರ ಸಾಗಿದ ಶೋಭಾಯಾತ್ರೆ

doctor

Endosulfan ಸಂತ್ರಸ್ತರಿಗೆ ಆರೋಗ್ಯ ತಪಾಸಣೆ ಶಿಬಿರ

police

Belthangady; ಟ್ರಸ್ಟ್‌ ಕುರಿತು ಅವಹೇಳನಕಾರಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.