Devara: ಗಣೇಶ ಹಬ್ಬಕ್ಕೆ ʼದೇವರʼ ಸ್ಪಷೆಲ್‌ ಅಪ್ಡೇಟ್;‌ ಟ್ರೇಲರ್‌ ಡೇಟ್‌ ರಿವೀಲ್

Team Udayavani, Sep 7, 2024, 3:34 PM IST

8

ಹೈದರಾಬಾದ್:‌ ಗಣೇಶ ಹಬ್ಬಕ್ಕೆ ಜೂ.ಎನ್ ಟಿಆರ್‌ ಅಭಿನಯ್ (Jr NTR) ʼದೇವರʼ(Devara) ಚಿತ್ರತಂಡ ಸ್ಪೆಷೆಲ್‌ ಅನೌನ್ಸ್‌ ಮೆಂಟ್‌ ಮಾಡಿದೆ.

ಈಗಾಗಲೇ ಹಾಡುಗಳನ್ನು ರಿಲೀಸ್‌ ಮಾಡಿ, ವಿಶೇಷವಾಗಿ ʼ ಚುಟ್ಟಮಲ್ಲೆʼ ಎನ್ನುವ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಇದೇ ತಿಂಗಳು ಸಿನಿಮಾ ರಿಲೀಸ್‌ ಆಗಲಿದ್ದು, ರಿಲೀಸ್‌ ಸಮೀಪಕ್ಕೆ ಬರುತ್ತಿರುವಂತೆ ಒಂದೊಂದೇ ಅಪ್ಡೇಟ್‌ಗಳನ್ನು ಚಿತ್ರತಂಡ ನೀಡುತ್ತಿದೆ.

ಜೂ.ಎನ್.ಟಿಆರ್‌ – ಕೊರಟಾಲ ಶಿವ (Koratala Siva) ಕಾಂಬಿನೇಷನ್‌ ನ ‘ದೇವರ’ ಅನೌನ್ಸ್‌ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಇದೊಂದು ಕಮರ್ಷಿಯಲ್ ಆ್ಯಕ್ಷನ್‌ ಬಿಗ್‌ ಬಜೆಟ್ ನ ಸಿನಿಮಾವಾಗಿದೆ.

ಗಣೇಶ ಹಬ್ಬಕ್ಕೆ ಚಿತ್ರತಂಡ ಹೊಸ ಪೋಸ್ಟ್‌ ರಿಲೀಸ್‌ ಮಾಡಿ ಟ್ರೇಲರ್‌ ರಿಲೀಸ್‌ ಡೇಟ್‌ ರಿವೀಲ್‌ ಮಾಡಿದೆ. ಜೂ.ಎನ್‌ ಟಿಆರ್‌ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದು, ಕೈಯಲ್ಲೊಂದು ಆಯುಧವನ್ನು ಹಿಡಿದಿದ್ದಾರೆ. ಸೆ.10 ರಂದು ಟ್ರೇಲರ್‌ ರಿಲೀಸ್‌ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ಈಗಾಗಲೇ ಚಿತ್ರದ ಪ್ರೀ ಸೇಲ್‌ ಟಿಕೆಟ್ ಲಭ್ಯವಿದ್ದು, ಟಿಕೆಟ್‌ ಲಭ್ಯವಾದ ಕೆಲವೇ ದಿನಗಳಲ್ಲಿ ಯುಎಸ್‌ನಲ್ಲಿ 15,000 ಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗುವ ಮೂಲಕ ʼದೇವರʼ ದಾಖಲೆ ಬರೆದಿದೆ.

‘ದೇವರ’ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್, ಸೈಫ್ ಅಲಿ ಖಾನ್ ಮತ್ತು ಜಾಹ್ನವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಬಹುನಿರೀಕ್ಷಿ ಸಿನಿಮಾ ಇದೇ ಸೆ.27ರಂದು ವರ್ಲ್ಡ್‌ ವೈಡ್‌ ರಿಲೀಸ್‌ ಆಗಲಿದೆ. ವಸುಧಾ ಆರ್ಟ್ಸ್ ಮತ್ತು ಎನ್.ಟಿಆರ್‌ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.

ಟಾಪ್ ನ್ಯೂಸ್

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

ಸತೀಶ್ ಜಾರಕಿಹೊಳಿಯಂತಹ ಸರಳ ಸಜ್ಜನ ಮತ್ತೊಬ್ಬರಿಲ್ಲ: ಶಾಸಕ ಹೆಚ್.ಡಿ.ತಮ್ಮಯ್ಯ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Nayanthara: ನಯನತಾರ ಮಕ್ಕಳ ದಾದಿಯರಿಗೂ ನಾವೇ ಸಂಬಳ ಕೊಡಬೇಕಾ..? ಖ್ಯಾತ ನಿರ್ಮಾಪಕ ಗರಂ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

Kerala Cinema: ಮಲಯಾಳಂ ಖ್ಯಾತ ನಟ ಟಿಪಿ ಮಾಧವನ್‌ ವಿಧಿವಶ; ಗಣ್ಯರ ಸಂತಾಪ

15

Vettaiyan: ರಿಲೀಸ್‌ಗೂ ಮುನ್ನ ʼಗೋಟ್‌ʼ ದಾಖಲೆ ಮೀರಿಸಿದ ರಜಿನಿಕಾಂತ್‌ ʼವೆಟ್ಟೈಯನ್‌ʼ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Bigg Boss Tamil 8: ಬಿಗ್‌ ಬಾಸ್‌ ಮನೆಗೆ ಬಂದು 24 ಗಂಟೆಯೊಳಗೆ ಎಲಿಮಿನೇಟ್ ಆದ ನಟಿ

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

Jani Master: ಲೈಂಗಿಕ ಕಿರುಕುಳ ಕೇಸು; ನೃತ್ಯ ನಿರ್ದೇಶಕ ಜಾನಿ ಮಾಸ್ಟರ್‌ ಪ್ರಶಸ್ತಿ ರದ್ದು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ssa

Brahmavar; ಹಾವಂಜೆ ಕೋಳಿ ಅಂಕಕ್ಕೆ ಪೊಲೀಸರ ದಾಳಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

ಬಿಡುಗಡೆಯಾಗದ ಗೌರವ ಧನ… ಆ್ಯಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಅಂಗನವಾಡಿ ಸಹಾಯಕಿ

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

Heavy Rain: ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ… ಬಡಾವಣೆಗಳಿಗೆ ನುಗ್ಗಿದ ನೀರು

CM–LG

BJP vs AAP: ಸಿಎಂ ಅಧಿಕೃತ ನಿವಾಸ ಅಕ್ರಮ ಬಳಕೆ ಆರೋಪ; ಮನೆ ಖಾಲಿ ಮಾಡಿದ ಅತಿಶಿ?

fraudd

Kundapura: ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.