Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Team Udayavani, May 8, 2024, 6:04 PM IST

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

ಚೆನ್ನೈ: ಜೂನ್‌ ತಿಂಗಳಿನಲ್ಲಿ ಕಾಲಿವುಡ್‌ ನ ಎರಡು ಬಹು ನಿರೀಕ್ಷಿತ ಸಿನಿಮಾಗಳು ಒಂದೇ ದಿನ ರಿಲೀಸ್‌ ಆಗುವ ಸಾಧ್ಯತೆಯಿದೆ ಎನ್ನುವುದರ ಬಗ್ಗೆ ವರದಿಯೊಂದು ಹೊರಬಿದ್ದಿದೆ.

ಸಾಮಾನ್ಯವಾಗಿ ಕಾಲಿವುಡ್‌ ನಲ್ಲಿ ಹಬ್ಬದ ಸಂದರ್ಭದಲ್ಲಿ ಜೊತೆ ಜೊತೆಯಾಗಿ ದೊಡ್ಡ ಸಿನಿಮಾಗಳು ತೆರೆ ಕಾಣುತ್ತವೆ. ಈ ಬಾರಿ ಜೂನ್‌ ತಿಂಗಳಿನಲ್ಲೇ ದೊಡ್ಡ ಸಿನಿಮಾಗಳು ಜೊತೆಯಾಗಿ ತೆರೆ ಕಾಣುವ ಸಾಧ್ಯತೆಯಿದೆ.

ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ಜೂನ್‌ ನಲ್ಲಿ ರಿಲೀಸ್‌ ಆಗಬೇಕಿತ್ತು. ಆದರೆ ಚಿತ್ರತಂಡ ಜೂನ್‌ ಬದಲಿಗೆ ಜುಲೈನಲ್ಲಿ ಸಿನಿಮಾ ರಿಲೀಸ್‌ ಮಾಡುವ ಯೋಜನೆಯನ್ನು ಹಾಕಿಕೊಂಡಿದೆ ಎನ್ನಲಾಗಿದೆ.

ಆ ಕಾರಣದಿಂದಾಗಿ ಧನುಷ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ʼರಾಯನ್‌ʼ ಸಿನಿಮಾ ಜೂನ್‌ ನಲ್ಲಿ ರಿಲೀಸ್‌ ಆಗಲಿದೆ. ಚಿತ್ರತಂಡ ಇದುವರೆಗೆ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿಲ್ಲ. ಆದರೆ ರಿಲೀಸ್‌ ಜೂನ್‌ ನಲ್ಲಿ ಆಗಲಿದೆ ಎನ್ನುವುದನ್ನು ಅಧಿಕೃತವಾಗಿ ಹೇಳಿದೆ. ಮೂಲಗಳ ಪ್ರಕಾರ ಜೂನ್‌ 13 ರಂದು ಸಿನಿಮಾ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ.

ಜೂನ್.‌ 13 ರಂದು ಕಾಲಿವುಡ್‌ ನ ಮತ್ತೊಂದು ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಚಿಯಾನ್‌ ವಿಕ್ರಮ್‌ ಅವರ ʼ ತಂಗಲಾನ್ʼ ರಿಲೀಸ್‌ ಆಗಲಿದೆ ಎನ್ನುವ ಮಾತುಗಳು ಕಾಲಿವುಡ್‌ ನಲ್ಲಿ ಹರಿದಾಡಿದೆ.

ಈ ಹಿಂದೆಯೇ ʼತಂಗಲಾನ್‌ʼ ರಿಲೀಸ್‌ ಆಗಬೇಕಿತ್ತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಿಲೀಸ್‌ ಡೇಟ್‌ ಮುಂದೂಡಿಕೆ ಆಗಿತ್ತು.

ʼರಾಯನ್‌ʼ ಹಾಗೂ ʼತಂಗಲಾನ್‌ʼ ಎರಡು ಜೊತೆಯಾಗಿ ರಿಲೀಸ್‌ ಆದರೆ ಬಾಕ್ಸ್‌ ಆಫೀಸ್‌ ನಲ್ಲಿ ಪೈಪೋಟಿ ಆಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಆದರೆ ಎರಡೂ ಚಿತ್ರತಂಡ ಇದುವರೆಗೆ ಜೂನ್‌ ನಲ್ಲಿ ಯಾವ ದಿನ ಸಿನಿಮಾ ರಿಲೀಸ್‌ ಆಗಲಿದೆ ಎನ್ನುವುದನ್ನು ಅಧಿಕೃತಗೊಳಿಸಿಲ್ಲ.

ಟಾಪ್ ನ್ಯೂಸ್

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Actor Yash: “ಯಶ್‌ಗಾಗಿ ನನ್ನ ಬಳಿ ಸೂಕ್ತ ಕಥೆಯಿದೆ..” ಖ್ಯಾತ ಕಾಲಿವುಡ್ ನಿರ್ದೇಶಕ

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

Gangs Of Godavari: ವೇದಿಕೆಯಲ್ಲಿ ನಟಿ ಜತೆಗಿನ ನಟ ಬಾಲಯ್ಯ ನಡವಳಿಕೆಗೆ ಆಕ್ರೋಶ…

13

ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ

13

Ashika Ranganath: ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್‌

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

Norway Chess tournamen: ನಂ. ವನ್‌ ಕಾರ್ಲ್ಸನ್‌ ಕೆಡಹಿದ ಪ್ರಜ್ಞಾನಂದ

42

Boxing World Qualifiers: ಸಚಿನ್‌, ಅಮಿತ್‌ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಸ್ವಿಯಾಟೆಕ್‌ಗೆ ಸ್ಮರಣೀಯ ಗೆಲುವು

French Open ಗ್ರ್ಯಾನ್‌ ಸ್ಲಾಮ್‌: ಸ್ವಿಯಾಟೆಕ್‌ಗೆ ಸ್ಮರಣೀಯ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.