ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Team Udayavani, Apr 18, 2024, 4:11 PM IST

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ಚೆನ್ನೈ: ಕಾಲಿವುಡ್‌ ಸಿನಿರಂಗದ ಖ್ಯಾತ ಗಾಯಕ-ಸಂಯೋಜಕ ಯುವನ್ ಶಂಕರ್ ರಾಜಾ ಏಕಾಏಕಿ ಇನ್ಸ್ಟಾಗ್ರಾಮ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿರುವುದು ಅವರ ಅಭಿಮಾನಿಗಳಲ್ಲಿ ಅನೇಕ ಪ್ರಶ್ನೆಗಳನ್ನು ಹುಟ್ಟಿಹಾಕಿದೆ.

ಕಾಲಿವುಡ್‌, ಟಾಲಿವುಡ್‌ ಸೇರಿದಂತೆ ದಕ್ಷಿಣದ ಹಲವು ಸಿನಿಮಾಗಳಿಗೆ ಮ್ಯೂಸಿಕ್‌ ನೀಡಿರುವ ಯುವನ್ ಶಂಕರ್ ರಾಜಾ ಇತ್ತೀಚೆಗೆ ದಳಪತಿ ವಿಜಯ್‌ ಅವರ ʼದಿ ಗ್ರೇಟಿಸ್ಟ್‌ ಆಫ್‌ ಆಲ್‌ ಟೈಮ್‌ʼ ಸಿನಿಮಾಕ್ಕೂ ಸಂಗೀತ ಸಂಯೋಜಿಸಿದ್ದಾರೆ.

ʼದಿ ಗ್ರೇಟಿಸ್ಟ್‌ ಆಫ್‌ ಆಲ್‌ ಟೈಮ್‌ʼ ಸಿನಿಮಾದ ಮೊದಲ ಸಿಂಗಲ್‌ ಟ್ರ್ಯಾಕ್‌ ʼವಿಜಿಲ್‌ ಪೋಡ್‌ʼ ಹಾಡು ರಿಲೀಸ್‌ ಆಗಿದೆ. ಆದರೆ ಈ ಹಾಡಿಗೆ ನಿರೀಕ್ಷೆಗೆ ತಕ್ಕ ಹಾಗೆ ಪಾಸಿಟಿವ್‌ ರೆಸ್ಪಾನ್ಸ್‌ ಕೇಳಿ ಬಂದಿಲ್ಲ. ಈ ಕಾರಣದಿಂದ ದಳಪತಿ ವಿಜಯ್‌ ಅವರ ಕೆಲ ಅಭಿಮಾನಿಗಳು ಯುವನ್‌ ಅವರನ್ನು ಟೀಕೆ ಮಾಡಿದ್ದಾರೆ. ಮಾತ್ರವಲ್ಲದೆ ಕೆಲ ಮಿಮ್ಸ್‌ ಪೇಜ್‌ ಗಳಲ್ಲಿ ಅವರನ್ನು ಟ್ರೋಲ್‌ ಮಾಡಿದ್ದಾರೆ.

ಇದನ್ನೂ ಓದಿ: Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

ಇದೇ ಕಾರಣದಿಂದ ಯುವನ್‌ ಶಂಕರ್‌ ರಾಜಾ ಅವರು ತಮ್ಮ ಇನ್ಸ್ರಾಗ್ರಾಮ್‌ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ ಎನ್ನಲಾಗುತ್ತಿದೆ.

ʼವಿಜಿಲ್‌ ಪೋಡ್‌ʼ ಹಾಡು ಅಷ್ಟಾಗಿ ಸದ್ದು ಮಾಡಿಲ್ಲ. ಈ ಬಗ್ಗೆ ಕೇಳಿ ಬರುತ್ತಿರುವ ಟೀಕೆ ಬಗ್ಗೆ ಯುವನ್‌ ಅವರು ಯಾವ ಪ್ರತಿಕ್ರಿಯೆಯನ್ನು ಇದುವರೆಗೆ ನೀಡಿಲ್ಲ.

ಯುವನ್ ಶಂಕರ್ ರಾಜಾ ಅವರು ಸಂಗೀತ ಮಾಂತ್ರಿಕ ಇಳಯರಾಜ ಅವರ ಪುತ್ರನಾಗಿದ್ದು, 1997 ರಲ್ಲಿ  ಬಂದ ʼಅರವಿಂಧನ್ʼ ಸಿನಿಮಾದ ಮೂಲಕ ಮ್ಯೂಸಿಕ್‌ ಇಂಡಸ್ಟ್ರಿಗೆ ಕಾಲಿಟ್ಟರು. 2002 ರಲ್ಲಿ ಬಂಧ ಧನುಷ್‌ ಅಭಿನಯದ ʼತುಳ್ಳುವದೋ ಇಳಮೈʼ ಚಿತ್ರಕ್ಕಾಗಿ ಸಂಯೋಜಿಸಿದ ಹಾಡುಗಳಿಂದ ಅವರಿಗೆ ದೊಡ್ಡ ಬ್ರೇಕ್‌ ಸಿಕ್ಕಿತು.

ದಳಪತಿ ವಿಜಯ್ ಮತ್ತು ವೆಂಕಟ್ ಪ್ರಭು ಅವರ ಚೊಚ್ಚಲ ಸಹಯೋಗ ʼದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್ʼ ಸಿನಿಮಾದಲ್ಲಿ ಪ್ರಭುದೇವ, ಜಯರಾಮ್, ಮೀನಾಕ್ಷಿ ಚೌಧರಿ, ಮಿಕ್ ಮೋಹನ್, ಪ್ರಶಾಂತ್, ಅಜ್ಮಲ್ ಮುಂತಾದವರು ನಟಿಸಿದ್ದು ಇದೇ ಸೆ.5 ರಂದು ಸಿನಿಮಾ ತೆರೆ ಕಾಣಲಿದೆ.

ಟಾಪ್ ನ್ಯೂಸ್

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjummel Boys ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Hockey

Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

ಕಾಂಗ್ರೆಸ್‌ನಿಂದ ದಬ್ಬಾಳಿಕೆ: ಬಿಜೆಪಿ ಆರೋಪ

ಕಾಂಗ್ರೆಸ್‌ನಿಂದ ದಬ್ಬಾಳಿಕೆ: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.