

Team Udayavani, Aug 7, 2024, 6:13 PM IST
ಜೂ.ಎನ್‌ಟಿಆರ್ ನಟನೆಯ ʼದೇವರʼ ಚಿತ್ರದ ಎರಡನೇ ಹಾಡು ಬಿಡುಗಡೆ ಆಗಿದೆ. ಕೊರಟಾಲ ಶಿವ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಅದ್ಧೂರಿ ಬಜೆಟ್‌ನ ಪ್ಯಾನ್ ಇಂಡಿಯಾ ಸಿನಿಮಾವನ್ನು ಯುವಸುಧಾ ಆರ್ಟ್ಸ್ ಬ್ಯಾನರ್‌ನಲ್ಲಿ ನಿರ್ಮಾಣ ಮಾಡಲಾಗಿದೆ.
ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ಕೆ ಈ ಚಿತ್ರದ ನಿರ್ಮಾಪಕರು. ದೇವರ ಸಿನಿಮಾ ಮೂಲಕ, ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸೌತ್ ಇಂಡಸ್ಟ್ರಿಗೆ ಎಂಟ್ರಿಕೊಟ್ಟಿದ್ದಾರೆ. ಖಳ ನಟನಾಗಿ ಸೈಫ್ ಅಲಿಖಾನ್ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಇದೇ ದೇವರ ಸಿನಿಮಾದಿಂದ ಫಿಯರ್ ಹಾಡು ಬಿಡುಗಡೆಯಾಗಿದೆ.
ಆ ಹಾಡಿನ ಮೂಲಕ ಪ್ರಚಾರ ಕೆಲಸ ಆರಂಭಿಸಿದ್ದ ಚಿತ್ರತಂಡಕ್ಕೆ ಮೊದಲ ಹಾಡೇ ದೊಡ್ಡ ಆಹ್ವಾನ ನೀಡಿತ್ತು. ಇದೀಗ ಇದೇ ಸಿನಿಮಾದ ಅನಿರುದ್ಧ ರವಿಚಂದರ್ ಸಂಗೀತ ನೀಡಿರುವ ಎರಡನೇ ಹಾಡು ಬಿಡುಗಡೆಯಾಗಿದೆ.
ಶಿಲ್ಪಾ ರಾವ್ ಕಂಠಸಿರಿಯಲ್ಲಿ ಸ್ವಾತಿಮುತ್ತೇ ಸಿಕ್ಕಂಗೈತೆ… ಸಾಹಿತ್ಯವುಳ್ಳ ರೊಮ್ಯಾಂಟಿಕ್ ಹಾಡು ಎಲ್ಲರ ಗಮನ ಸೆಳೆಯುತ್ತಿದೆ.ವರದರಾಜ್ ಚಿಕ್ಕಬಳ್ಳಾಪುರ ಈ ಹಾಡಿಗೆ ಬಾಸ್ಕೋ ಮಾರ್ಟಿಸ್ ಅವರ ನೃತ್ಯ ಸಂಯೋಜನೆಯಲ್ಲಿ ಈ ಹಾಡು ಮೂಡಿಬಂದಿದೆ.
Ad
ʼಕೂಲಿʼ ಟ್ರೇಲರ್ ರಿಲೀಸ್, ಆಮಿರ್ ಖಾನ್ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್ ಕೊಟ್ಟ ಲೋಕೇಶ್
Kollywood: ಸ್ಟಂಟ್‌ಮ್ಯಾನ್ ಸಾವು: ನಿರ್ದೇಶಕ ಪಾ ರಂಜಿತ್, ಇತರ ಮೂವರ ವಿರುದ್ಧ ದೂರು ಕೇಸ್
Toxic Movie: ಯಶ್ ʼಟಾಕ್ಸಿಕ್ʼಗೆ ಮ್ಯೂಸಿಕ್ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?
Kollywood: ನಟ ಆರ್ಯ ಚಿತ್ರೀಕರಣ ಸೆಟ್‌ನಲ್ಲಿ ಅವಘಡ: ಖ್ಯಾತ ಸ್ಟಂಟ್‌ಮ್ಯಾನ್ ಮೃ*ತ್ಯು
ಶ್ರೀಲೀಲಾ – ರಣ್ವೀರ್ ಜತೆಗಿನ ಪ್ರಾಜೆಕ್ಟ್‌ಗೆ ಅಟ್ಲಿ ಕುಮಾರ್ ಆ್ಯಕ್ಷನ್ ಕಟ್
Dalit astronaut: ಶುಭಾಂಶು ಬದಲು ದಲಿತರನ್ನು ಕಳಿಸಿಲ್ಲವೇಕೆ?: ಕೈ ನಾಯಕ ಪ್ರಶ್ನೆ
Greater Bengaluru; ಐದು ನಗರ ಪಾಲಿಕೆ ರಚನೆ ಶತಸಿದ್ಧ: ಡಿ.ಕೆ.ಶಿವಕುಮಾರ್
ದೇಶಾದ್ಯಂತ ಜಾತಿಗಣತಿಗೆ ಕೈ ಒಬಿಸಿ ಮೊದಲ ಸಭೆ ಸಂಕಲ್ಪ; ಸಿದ್ದು,ಡಿಕೆಶಿ ಸೇರಿ ಹಲವರು ಭಾಗಿ
DRDO: 125 ಕೆ.ಜಿ. ಭಾರ ತಡೆವ ಅಗ್ಗದ ಕೃತಕ ಕಾಲು ತಯಾರಿಸಿದ ಡಿಆರ್‌ಡಿಒ
Udupi: ಗೀತಾರ್ಥ ಚಿಂತನೆ-322: ಸ್ವಭಾವ-ಪ್ರಭಾವಕ್ಕನುಸಾರ ವರ್ತಿಸುವ ಜೀವಿಗಳು
You seem to have an Ad Blocker on.
To continue reading, please turn it off or whitelist Udayavani.