Kollywood: ರಿಲೀಸ್‌ ಆಗಿ ತಿಂಗಳೊಳಗೆ ಓಟಿಟಿಗೆ ಬರಲಿದೆ ಕಮಲ್‌ ಹಾಸನ್‌ ʼINDIAN 2ʼ

Team Udayavani, Aug 5, 2024, 4:11 PM IST

Kollywood: ರಿಲೀಸ್‌ ಆಗಿ ತಿಂಗಳೊಳಗೆ ಓಟಿಟಿಗೆ ಬರಲಿದೆ ಕಮಲ್‌ ಹಾಸನ್‌ ʼINDIAN 2ʼ

ಚೆನ್ನೈ: ಸೂಪರ್‌ ಸ್ಟಾರ್‌ ಕಮಲ್‌ ಹಾಸನ್‌  (Kamal Hasan) ಹಾಗೂ ಶಂಕರ್‌ (Shankar) ಅವರ ʼಇಂಡಿಯನ್‌ -2ʼ (Indian -2) ಓಟಿಟಿ ರಿಲೀಸ್‌ ಗೆ ರೆಡಿಯಾಗಿದೆ.

ಜು.12 ರಂದು ಥಿಯೇಟರ್‌ಗೆ ಬಂದ ʼಇಂಡಿಯನ್‌ -2ʼ ಮೇಲೆ ದೊಡ್ಡ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ಮೊದಲ ದಿನವೇ ಸಿನಿಮಾದ ಬಗ್ಗೆ ಕಳಪೆ ಅಭಿಪ್ರಾಯ ಎಲ್ಲೆಡೆ ಕೇಳಿ ಬಂತು. ಬಾಕ್ಸ್‌ ಆಫೀಸ್‌ ನಲ್ಲೂ ಸಾಮಾನ್ಯ ಗಳಿಕೆ ಕಂಡ ʼಇಂಡಿಯನ್‌ -2ʼ ಈಗ ಓಟಿಟಿಗೆ ರಿಲೀಸ್‌ ಗೆ ಸಿದ್ದವಾಗಿದೆ.

1996ರಲ್ಲಿ ಶಂಕರ್‌ ಕಮಲ್‌ ಹಾಸನ್‌ ಅವರೊಂದಿಗೆ ʼಇಂಡಿಯನ್‌ʼ ಸಿನಿಮಾವನ್ನು ಮಾಡಿದ್ದರು. ಭ್ರಷ್ಟರ ವಿರುದ್ಧ ʼಸೇನಾಪತಿʼಯನ್ನು ಕಾಣಲು ಥಿಯೇಟರ್‌ ಹೌಸ್‌ ಫುಲ್‌ ಆಗಿತ್ತು. ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುವ ಹಾದಿಯ ಕಥೆಯನ್ನು ಚಿತ್ರದಲ್ಲಿ ತೋರಿಸಲಾಗಿತ್ತು. ಹಿರಿಯ ಸ್ವಾತಂತ್ರ್ಯ ಹೋರಾಟಗಾರನಾಗಿ ಸೇನಾಪತಿ ಹಾಗೂ ಮಗ ಚಂದ್ರಬೋಸ್ ಆಗಿ ಡಬಲ್ ರೋಲ್‌ನಲ್ಲಿ ಕಮಲ್ ಹಾಸನ್ ಕಾಣಿಸಿಕೊಂಡಿದ್ದರು.

ಸೀಕ್ವೆಲ್‌ನಲ್ಲೂ ಅದೇ ರೀತಿಯ ಕಮಾಲ್‌ ಮಾಡುವ  ನಿರೀಕ್ಷೆ ಇತ್ತು. ಆದರೆ ಸಿನಿಮಾ ಸಕ್ಸಸ್‌ ಕಾಣಲಿಲ್ಲ. ಥಿಯೇಟರ್‌ ನಲ್ಲಿ ಜನಮನ ಗೆಲ್ಲಲು ಸಾಧ್ಯವಾಗದ ʼಇಂಡಿಯನ್‌ -2ʼ ಈಗ ಓಟಿಟಿಗೆ ಬರಲಿದೆ.

ಇದೇ ಆಗಸ್ಟ್‌ 9 ರಂದು ನೆಟ್‌ ಫ್ಲಿಕ್ಸ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ.

ʼಇಂಡಿಯನ್‌ -2ʼ ನಲ್ಲಿ ಕಮಲ್‌ ಹಾಸನ್‌ ಜೊತೆಗೆ ಸಿದ್ಧಾರ್ಥ್, ರಕುಲ್‌ ಪ್ರೀತ್‌ ಸಿಂಗ್‌ ಮುಂತಾದವರು ನಟಿಸಿದ್ದಾರೆ

ʼಇಂಡಿಯನ್‌ -3ʼ 2025ಕ್ಕೆ ರಿಲೀಸ್‌ ಆಗುವ ಸಾಧ್ಯತೆ.

ಟಾಪ್ ನ್ಯೂಸ್

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.