ಕುಟುಂಬದವರ ಸಮ್ಮುಖದಲ್ಲಿ ನೆರವೇರಿತು Naga Chaitanya – Sobhita Dhulipala ನಿಶ್ಚಿತಾರ್ಥ

Team Udayavani, Aug 8, 2024, 1:52 PM IST

ಕುಟುಂಬದವರ ಸಮ್ಮುಖದಲ್ಲಿ ನೆರವೇರಿತು Naga Chaitanya – Sobhita Dhulipala ನಿಶ್ಚಿತಾರ್ಥ

ಹೈದರಾಬಾದ್:‌ ನಾಗಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ (Sobhita Dhulipala) ನಿಶ್ಚಿತಾರ್ಥ ಮಾಡಿಕೊಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಡೇಟಿಂಗ್‌ ನಲ್ಲಿರುವ ನಾಗಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಗುರುವಾರ (ಆ.8ರಂದು) ಹೈದರಾಬಾದ್‌ನಲ್ಲಿರುವ ನಾಗಚೈತನ್ಯ ಅವರ ನಿವಾಸದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಎಂಗೇಜ್‌ ಮೆಂಟ್ ಬಳಿಕ ನಾಗಾರ್ಜುನ್‌ ಫೋಟೋಗಳನ್ನು ಹಂಚಿಕೊಂಡು ಶುಭಕೋರಿದ್ದಾರೆ.

“ನಮ್ಮ ಮಗ ನಾಗ ಚೈತನ್ಯ ಶೋಭಿತಾ ಧೂಳಿಪಾಲ ಅವರ ನಿಶ್ಚಿತಾರ್ಥ ಇಂದು ಬೆಳಿಗ್ಗೆ 9:42ಕ್ಕೆ  ನೆರವೇರಿದೆ. ನಿಶ್ಚಿತಾರ್ಥ ಮಾಡಿಕೊಂಡಿರುವುದನ್ನು ಘೋಷಿಸಲು ತುಂಬಾ ಸಂತೋಷವಾಗುತ್ತಿದೆ. ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಖುಷಿಯಾಗುತ್ತಿದೆ. ದಂಪತಿಗಳಿಗೆ ಅಭಿನಂದನೆಗಳು! ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ!” ಎಂದು ‘ಎಕ್ಸ್‌ʼನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಶೋಭಿತಾ ರೇಷ್ಮೆ ಸೀರೆ ಮತ್ತು ಸಾಂಪ್ರದಾಯಿಕ ಚಿನ್ನದ ಆಭರಣಗಳನ್ನಯ ತೊಟ್ಟು ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ನಾಗಚೈತನ್ಯ ಬಿಳಿ ಡ್ರೆಸ್‌ ನಲ್ಲಿ ರಾಯಲ್ ಆಗಿ ಕಾಣಿಸಿಕೊಂಡಿದ್ದಾರೆ.

ಅಭಿಮಾನಿಗಳು ಹಾಗೂ ಗೆಳೆಯರು ಇಬ್ಬರಿಗೆ ಶುಭ ಹಾರೈಸಿದ್ದಾರೆ.

ನಾಗಾರ್ಜುನ ಅವರ ಪತ್ನಿ ಅಮಲಾ ಅಕ್ಕಿನೇನಿ ಮತ್ತು ಚೈತನ್ಯ ಅವರ ಸಹೋದರ ಅಖಿಲ್ ಅವರು ಧೂಳಿಪಾಲ ಅವರ ಪೋಷಕರ ಸಮ್ಮುಖದಲ್ಲಿ ನಿಶ್ಚಿತಾರ್ಥ ಸಮಾರಂಭದಲ್ಲಿ ನೆರವೇರಿದೆ.

ಟಾಪ್ ನ್ಯೂಸ್

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

5

Devara Part 1: ಭಾರೀ ಮೊತ್ತ ಕೊಟ್ಟು ʼದೇವರʼ ಡಿಜಿಟಲ್‌ ರೈಟ್ಸ್‌ ಖರೀದಿಸಿದ ನೆಟ್ ಫ್ಲಿಕ್ಸ್

3

Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.