Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Team Udayavani, Apr 18, 2024, 3:25 PM IST

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

ಹೈದರಾಬಾದ್: ಅಲ್ಲು ಅರ್ಜುನ್‌ ಅವರ ಪ್ಯಾನ್‌ ಇಂಡಿಯಾ ʼಪುಷ್ಪ-2ʼ ಸಿನಿಮಾ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ʼಕೆಜಿಎಫ್-2‌ ಹಾಗೂ ʼಬಾಹುಬಲಿ-2ʼ ಬಳಿಕ ಒಂದು ಸಿನಿಮಾಕ್ಕಾಗಿ ಪ್ರೇಕ್ಷಕರು ಅತ್ಯಂತ ಕಾತರದಿಂದ ಕಾಯುತ್ತಿದ್ದಾರೆ ಅಂದರೆ ಅದು ʼಪುಷ್ಪ-2ʼ ಸಿನಿಮಾಕ್ಕಾಗಿ ಎಂದರೆ ತಪ್ಪಾಗದು.

ಇತ್ತೀಚೆಗೆ ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಅಲ್ಲು ಅರ್ಜುನ್‌ ಅವರು ನಾರಿಯ ವೇಷದಲ್ಲಿ ಮಾರಿಯ ರೋಷವನ್ನು ತಾಳಿ ಅಬ್ಬರಿಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಎರಡನೇ ಟೀಸರ್‌ ರಿಲೀಸ್‌ ಆಗುವ ಸಾಧ್ಯತೆಯಿದೆ.

ಸುಕುಮಾರ್ ನಿರ್ದೇಶನದ ʼಪುಷ್ಪ- 2ʼ ಸಿನಿಮಾದ ಉತ್ತರ ಭಾರತ ವಿತರಣೆ ಹಕ್ಕುಗಳನ್ನು ಅನಿಲ್ ಥಡಾನಿ ಅವರು ಮುಂಗಡ ಆಧಾರದ ಮೇಲೆ 200 ಕೋಟಿ ರೂಪಾಯಿಗಳ ದಾಖಲೆ ಬೆಲೆಗೆ ಪಡೆದುಕೊಂಡಿರುವುದು ವರದಿಯಾಗಿದೆ.

ಇದೀಗ ಸಿನಿಮಾದ ಡಿಜಿಟಲ್‌ ಹಕ್ಕು ಕೂಡ ದಾಖಲೆಯ ಬೆಲೆಗೆ ಮಾರಾಟವಾಗಿದೆ ಎನ್ನುವ ಸುದ್ದಿಯೊಂದು ಟಾಲಿವುಡ್‌ ವಲಯದಲ್ಲಿ ಹರಿದಾಡುತ್ತಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ʼಪುಷ್ಪ-2ʼ ಸಿನಿಮಾದ ಡಿಜಿಟಲ್‌ ಹಕ್ಕನ್ನು ನೆಟ್‌ಫ್ಲಿಕ್ಸ್ 250 ಕೋಟಿ ರೂ.ಗಳ ಮೂಲ ಬೆಲೆಗೆ ಖರೀದಿಸಿದೆ. ಸಿನಿಮಾ ರಿಲೀಸ್‌ ಆದ ಬಳಿಕ ಅದು ಬಾಕ್ಸ್‌ ಆಫೀಸ್‌ ನಲ್ಲಿ ಹೇಗೆ ಕಮಾಯಿ ಮಾಡುತ್ತದೆ ಎನ್ನುವುದರ ಮೇಲೆ ಈ ಮೂಲ ಬೆಲೆ ಹೆಚ್ಚಾಗುವ ಸಾಧ್ಯತೆಯಿದೆ. 300 ಕೋಟಿ ರೂಪಾಯಿವರೆಗೂ ಇದರ ಬೆಲೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿರುವುದಾಗಿ ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಈ ಹಿಂದೆ ʼಆರ್‌ ಆರ್‌ ಆರ್‌ʼ ಸಿನಿಮಾದ ಡಿಜಿಟಲ್‌ ಹಕ್ಕು 170 ಕೋಟಿ ರೂ.ಗೆ ಮಾರಾಟವಾಗಿತ್ತು. ʼಪುಷ್ಪ-2ʼ ಸಿನಿಮಾದ ಡಿಜಿಟಲ್‌ ಹಕ್ಕು 250 ಕೋಟಿ ರೂಪಾಯಿಗೆ ಮಾರಾಟವಾದರೆ ಎಲ್ಲಾ ಭಾಷೆಗಳಲ್ಲೂ ಇದು ದಾಖಲೆಯಾಗಲಿದೆ.

ಅಲ್ಲು ಅರ್ಜುನ್‌ ಜೊತೆ ಸಿನಿಮಾದಲ್ಲಿ ಫಾಹದ್‌ ಫಾಸಿಲ್‌, ರಶ್ಮಿಕಾ ಮಂದಣ್ಣ ಸೇರಿದಂತೆ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್‌ 15 ರಂದು ಸಿನಿಮಾ ತೆರೆ ಕಾಣಲಿದೆ.

ಟಾಪ್ ನ್ಯೂಸ್

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Manipal ಪ್ರತ್ಯೇಕ ಪ್ರಕರಣ; ಗಾಂಜಾ ಸೇವನೆ: ಏಳು ಮಂದಿ ವಶ

Karadka Society ವಂಚನೆ ಪ್ರಕರಣ: 48.5 ಲ.ರೂ. ಚಿನ್ನಾಭರಣ ಕ್ರೈಂಬ್ರಾಂಚ್‌ ವಶಕ್ಕೆ

Karadka Society ವಂಚನೆ ಪ್ರಕರಣ: 48.5 ಲ.ರೂ. ಚಿನ್ನಾಭರಣ ಕ್ರೈಂಬ್ರಾಂಚ್‌ ವಶಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjummel Boys ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

ಮುಂಗಾರು ಎದುರಿಸಲು ಅರಣ್ಯ ಇಲಾಖೆ ಸಜ್ಜು: ಉಪ ಅರಣ್ಯ ಸಂರಕ್ಷಣಾಧಿಕಾರಿ ಆ್ಯಂಟೋನಿ ಮರಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.