Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

Team Udayavani, Jun 15, 2024, 1:34 PM IST

6

ಹೈದರಾಬಾದ್:‌ ಅಲ್ಲು ಅರ್ಜುನ್‌ ಅವರ ʼ ಪುಷ್ಪ-2ʼ ವರ್ಷದ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲಿ ಒಂದು. ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿ ಕೆಲ ತಿಂಗಳುಗಳೇ ಕಳೆದಿದೆ.

ರಿಲೀಸ್‌ ಡೇಟ್‌ ಅನೌನ್ಸ್‌ ಆದ  ಬಳಿಕ ಚಿತ್ರದ ಬಗ್ಗೆ ನಾನಾ ಅಪ್ಡೇಟ್‌ಗಳು ಹೊರಬಿದ್ದಿದೆ. ಟೀಸರ್‌ ಹಾಗೂ ಹಾಡುಗಳಿಂದ ಈಗಾಗಲೇ ನಿರೀಕ್ಷೆಯನ್ನು ಹೆಚ್ಚಿಸಿದೆ. ಆದರೆ ಇತ್ತೀಚೆಗೆ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ ಬಗ್ಗೆ ಟಾಲಿವುಡ್‌ ನಲ್ಲಿ ಚರ್ಚೆ ಆರಂಭವಾಗಿದೆ.

ʼಪುಷ್ಪ-2ʼ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಕ್ಕೆ ಹೆಚ್ಚಿನ ಸಮಯ ಬೇಕಾಗಿದೆ. ಹೀಗಾಗಿ ಚಿತ್ರದ ರಿಲೀಸ್‌ ಡೇಟ್‌ ಆಗಸ್ಟ್‌ ಬದಲಿಗೆ ಡಿಸೆಂಬರ್‌ ಗೆ ಮುಂದೂಡಿಕೆ ಆಗಲಿದೆ ಎನ್ನುವ ಮಾತುಗಳು ಟಾಲಿವುಡ್‌ ನಲ್ಲಿ ಹರಿದಾಡುತ್ತಿದೆ. ಆದರೆ ಚಿತ್ರತಂಡ ಇದುವರೆಗೆ ರಿಲೀಸ್‌ ಡೇಟ್‌ ಮುಂದೂಡಿಕೆ ಬಗ್ಗೆ ಅಧಿಕೃತವಾಗಿ ಹೇಳಿಕೊಂಡಿಲ್ಲ.

ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆಯ ಬಗ್ಗೆ ಚರ್ಚೆ ಆರಂಭವಾಗುತ್ತಿದ್ದಂತೆ ಇತ್ತ ಸ್ವಾತಂತ್ರ್ಯ ದಿನದಂದೇ ಸಿನಿಮಾ ರಿಲೀಸ್‌ ಮಾಡಬೇಕೆನ್ನುವ ಚರ್ಚೆ ಇತರೆ ಚಿತ್ರತಂಡಗಳಲ್ಲಿ ಶುರುವಾಗಿದೆ. ಇದರಲ್ಲಿ ಪ್ರಮುಖವಾಗಿ ದುಲ್ಕರ್‌ ಸಲ್ಮಾನ್‌ ಅವರ ʼಲಕ್ಕಿ ಬಾಸ್ಕರ್‌ʼ ಚಿತ್ರದ ಹೆಸರು ಕೇಳಿ ಬರುತ್ತಿದೆ.

ವೆಂಕಿ ಅಟ್ಲೂರಿ ನಿರ್ದೇಶನದ ʼಲಕ್ಕಿ ಭಾಸ್ಕರ್‌ʼ ತೆಲುಗಿನಲ್ಲಿ ಚಿತ್ರೀಕರಣಗೊಂಡಿದ್ದು, ನಾನಾ ಭಾಷೆಯಲ್ಲಿ ರಿಲೀಸ್‌ ಆಗಲಿದೆ. ಈಗಾಗಲೇ ಬಹುತೇಕ ಚಿತ್ರೀಕರಣವನ್ನು ಪೂರ್ಣಗೊಳಿಸಿ ಅಂತಿಮ 5 ದಿನದ ಶೆಡ್ಯೂಲ್‌ ಮಾತ್ರ ಬಾಕಿ ಉಳಿದಿದೆ. ಮೊದಲಿಗೆ ಅಕ್ಟೋಬರ್‌ 10 ರಂದು ಚಿತ್ರ ರಿಲೀಸ್‌ ಆಗುವುದಾಗಿ ಹೇಳಲಾಗಿತ್ತು. ಆ ಬಳಿಕ ಸೆ.27 ರಂದು ರಿಲೀಸ್‌ ಮಾಡಲಾಗುವುದೆಂದು ಚಿತ್ರತಂಡ ಹೇಳಿದೆ.

ಆದರೆ ಸೆ.27 ರಂದು ಪ್ಯಾನ್‌ ಇಂಡಿಯಾ, ಜೂ. ಎನ್‌ ಟಿಆರ್‌ ಅವರ ʼದೇವರ ಪಾರ್ಟ್‌ -1ʼ ರಿಲೀಸ್‌ ಆಗಲಿದೆ. ಈ ಕಾರಣದಿಂದ ʼಲಕ್ಕಿ ಭಾಸ್ಕರ್‌ʼ ಮತ್ತೆ ರಿಲೀಸ್‌ ಡೇಟ್‌ ಬದಲಾಯಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈಗಾಗಲೇ ಚಿತ್ರತಂಡ ಈ ಬಗ್ಗೆ ಮಾತುಕತೆ ಆರಂಭಿಸಿದ್ದು, ಆ.15 ರಂದು ರಿಲೀಸ್‌ ಮಾಡುವ ಯೋಜನೆಯ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಆ.15 ರಂದು ʼಲಕ್ಕಿ ಭಾಸ್ಕರ್‌ʼ ರಿಲೀಸ್‌ ಆದರೆ ಅಚ್ಚರಿಯೇನಿಲ್ಲ.

ಇನ್ನು ಕಾಲಿವುಡ್‌ ನತ್ತ ಗಮನಹರಿಸಿದರೆ, ವಿಕ್ರಮ್‌ ಅವರ ‘ತಂಗಲಾನ್’ ಕೂಡ ಆ.15 ರ ರಿಲೀಸ್‌ ಡೇಟ್ ನ್ನು ಉಪಯೋಗ ಮಾಡಿಕೊಳ್ಳುವ ಸಾಧ್ಯತೆಯಿದ ಎನ್ನಲಾಗುತ್ತಿದೆ.

ಇತ್ತ ಒಂದು ವೇಳೆ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ ಆದರೆ ಬಾಲಿವುಡ್‌ ಕೂಡ ಸ್ವಾತಂತ್ರ್ಯ ದಿನಕ್ಕೆ ಚಿತ್ರವನ್ನು ರಿಲೀಸ್‌ ಮಾಡುವ ಯೋಜನೆಯನ್ನು ಹಾಕಿಕೊಂಡಿರುವುದಾಗಿ ವರದಿ ತಿಳಿಸಿವೆ.

ಈಗಾಗಲೇ ಅಕ್ಷಯ್‌ ಕುಮಾರ್‌  ಅವರ ‘ಖೇಲ್ ಖೇಲ್ ಮೇ’ ಹಾಗೂ ಜಾನ್‌ ಅಬ್ರಹಾಂ ಅವರ ʼವೇದಾʼ ಚಿತ್ರಗಳು ಆ.15 ರಂದು ರಿಲೀಸ್‌ ಆಗುವುದಾಗಿ ಅನೌನ್ಸ್‌ ಮಾಡಲಾಗಿದೆ. ʼಪುಷ್ಪ-2ʼ ರಿಲೀಸ್‌ ಮುಂದೂಡಿಕೆ ಆದರೆ ಈ ಚಿತ್ರಗಳ ನಡುವೆ ಬಾಕ್ಸ್‌ ಆಫೀಸ್‌ ದಂಗಲ್‌ ಉಂಟಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Paris-olympics

Olympics 2024 ಆತಿಥ್ಯಕ್ಕೆ ಪ್ಯಾರಿಸ್‌ ಸಜ್ಜು

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

Basrur: ಇಂಡಿಯನ್‌ ಪೈಂಟೆಡ್‌ ಫ್ರಾಗ್‌ ಪತ್ತೆ; ಬಣ್ಣದ ಚಿತ್ತಾರ ಹೊಂದಿರುವ ವಿಶಿಷ್ಟ ಕಪ್ಪೆ

1-24–monday

Daily Horoscope: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸು, ವ್ಯವಹಾರದಲ್ಲಿ ಉತ್ತಮ ಲಾಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

ರಿಲೀಸ್‌ಗೂ ಮುನ್ನವೇ ಟೊವಿನೋ ಥಾಮಸ್ ʼAjayante Randam Moshanamʼ ಚಿತ್ರಕ್ಕೆ ಕಾನೂನು ಕಂಟಕ

Untitled-123

Kannappa: ಇದೇ ವರ್ಷ ತೆರೆಗೆ ಬರಲಿದೆ ವಿಷ್ಣು ಮಂಚು ಪ್ಯಾನ್‌ ಇಂಡಿಯಾ ʼಕಣ್ಣಪ್ಪʼ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

Mollywood: ನಟನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ ಸಂಗೀತ ನಿರ್ದೇಶಕ; ನೆಟ್ಟಿಗರು ಗರಂ

ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

ಕಾರ್ತಿ ʼSardar 2ʼ ಸೆಟ್‌ನಲ್ಲಿ ಅವಘಡ; 20 ಅಡಿಯಿಂದ ಬಿದ್ದು ಸ್ಟಂಟ್‌ ಮ್ಯಾನ್‌ ಸಾವು

10

ನಿರ್ದೇಶಕರ ಜತೆ ಭಿನ್ನಾಭಿಪ್ರಾಯ; ವಿದೇಶಕ್ಕೆ ತೆರಳಿದ್ರಾ ಅಲ್ಲು? ಈ ವರ್ಷ ʼPushpa 2ʼ ಡೌಟ್!

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Jammu: ಸೇನಾ ನೆಲೆ ಮೇಲೆ ಉಗ್ರರ ದಾಳಿ, ಯೋಧರಿಂದ ಪ್ರತಿದಾಳಿ ದಾಳಿ, ಕಾರ್ಯಾಚರಣೆ ಮುಂದುವರಿಕೆ

Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ

3-bng

Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ

2-bng

Bengaluru: ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಬೈಕ್‌: ಸವಾರ ಸಾವು‌

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Fake Stock Market: ಫೇಸ್‌ಬುಕ್‌ನಲ್ಲೇ ಗಾಳ; ಕೋಟ್ಯಂತರ ರೂ. ದೋಖಾ!

Paris-olympics

Olympics 2024 ಆತಿಥ್ಯಕ್ಕೆ ಪ್ಯಾರಿಸ್‌ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.