Rave party case: ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು

Team Udayavani, Jun 12, 2024, 6:54 PM IST

18

ಬೆಂಗಳೂರು: ರೇವ್‌ ಪಾರ್ಟಿ ಪ್ರಕರಣ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಅವರಿಗೆ ಜಾಮೀನು ಮಂಜೂರು ಆಗಿದೆ.

ನಟಿ ಹೇಮಾ ಎಲೆಕ್ಟ್ರಾನಿಕ್‌ ಸಿಟಿ ಬಳಿಯ ಜಿ.ಆರ್‌. ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣದಲ್ಲಿ ಮಾದಕ ವಸ್ತು ಸೇವನೆ ಹಾಗೂ ತನಿಖೆಯ ದಿಕ್ಕು ತಪ್ಪಿಸುವ ಉದ್ದೇಶದಿಂದ ವಿಡಿಯೋ ಮಾಡಿ ಹರಿ ಬಿಟ್ಟ ಆರೋಪದಲ್ಲಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆಯಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದರು.

ನಟಿ ಹೇಮಾ ಅವರ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಬುಧವಾರ(ಜೂ.12 ರಂದು) ಬೆಂಗಳೂರಿನ ಎನ್ ಡಿ ಪಿಎಸ್ ವಿಶೇಷ ಕೋರ್ಟ್ ನ ನ್ಯಾಯಾಧೀಶರು ಅರ್ಜಿ ವಿಚಾರಣೆ ನಡೆಸಿ, ಜಾಮೀನು ಮಂಜೂರು ಮಾಡಿದ್ದಾರೆ.

ಟಾಪ್ ನ್ಯೂಸ್

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

Siruguppa ಕಬ್ಬಿಣದ ಸರಳಿನಿಂದ ಹೊಡೆದ ಪೆಟ್ಟಿಗೆ ಬಾಲಕ ಸಾವು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Arecanut ಕಳ್ಳತನ ಪ್ರಕರಣ: ಆರೋಪಿಗಳ ಬಂಧನ; ವಾಹನ ಸಹಿತ ಸೊತ್ತು ಪೊಲೀಸರ ವಶಕ್ಕೆ

Thirthahalli: ದೇವಸ್ಥಾನದ ಪೂಜಾ ಸಾಮಗ್ರಿ ಕದ್ದಿದ್ದ ಕಳ್ಳರ ಬಂಧನ!

Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ

Belagavi: ಭಾರಿ ಮಳೆ ಹಿನ್ನೆಲೆ ಮತ್ತೆ ನಾಲ್ಕು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್?‌ ಏನಿದು ವಿಚಾರ?

Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್‌ ಲುಕ್‌ ಔಟ್

Kollywood: ರಜಿನಿಕಾಂತ್‌ ʼಕೂಲಿʼಗೆ ಖಡಕ್‌ ವಿಲನ್‌ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?

SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

Maharaja Trophy; Dravid’s son Samit was selected for the first time; Chethan LR got huge amount

Maharaja Trophy; ಮೊದಲ ಬಾರಿಗೆ ದ್ರಾವಿಡ್ ಪುತ್ರ ಸಮಿತ್ ಆಯ್ಕೆ; ಭಾರೀ ಮೊತ್ತ ಪಡೆದ ಚೇತನ್

ಬೆಳಗಾವಿ: ನೀರಿನ ಗುಣಮಟ್ಟ ಪರೀಕ್ಷಿಸಿ ವರದಿ ನೀಡಿ- ರಾಹುಲ್‌ ಶಿಂಧೆ

1-bidar

Education; ‘ಶಿಕ್ಷಣ ಕಾಶಿ’ಯಾಗಿ ಬದಲಾಗುತ್ತಿದೆ ”ಧರಿನಾಡು”

Mangaluru: ಸೊಳ್ಳೆ ಸೆರೆ ಹಿಡಿಯಲು ಬಂದಿದೆ ಯಂತ್ರ ! 20 ವರ್ಷಗಳ ಸಂಶೋಧನೆ ಫಲ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.