Salaar: ಎರಡನೇ ದಿನವೂ ಮುಂದುವರೆದ ʼಸಲಾರ್‌ʼ ಬಾಕ್ಸ್‌ ಆಫೀಸ್‌ ಸವಾರಿ; ಗಳಿಸಿದ್ದೆಷ್ಟು?


Team Udayavani, Dec 24, 2023, 10:55 AM IST

Salaar: ಎರಡನೇ ದಿನವೂ ಮುಂದುವರೆದ ʼಸಲಾರ್‌ʼ ಬಾಕ್ಸ್‌ ಆಫೀಸ್‌ ಸವಾರಿ; ಗಳಿಸಿದ್ದೆಷ್ಟು?

ಹೈದರಾಬಾದ್: ಡಾರ್ಲಿಂಗ್‌ ಪ್ರಭಾಸ್‌ ʼಸಲಾರ್‌ʼ ವರ್ಲ್ಡ್‌ ವೈಡ್‌ ಮೋಡಿ ಮಾಡಿದೆ. ಎಲ್ಲೆಡೆ ಪ್ರಶಾಂತ್‌ ನೀಲ್‌ ಸಿನಿಮಾಕ್ಕೆ ಪಾಸಿಟಿವ್‌ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ. ಇತ್ತ ಬಾಕ್ಸ್‌ ಆಫೀಸ್‌ ಗಳಿಕೆಯಲ್ಲೂ ʼಸಲಾರ್‌ʼ ಹಿಂದೆ ಬಿದ್ದಿಲ್ಲ.

ʼಸಲಾರ್‌ʼ ನಲ್ಲಿ ಭರ್ಜರಿ ಮಾಸ್‌ ಅಂಶಗಳಿವೆ. ಈ ಕಾರಣದಿಂದ ಮಾಸ್‌ ಪ್ರೇಕ್ಷಕರು ಸಿನಿಮಾವನ್ನು ಮೆಚ್ಚಿಕೊಂಡಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ವರದರಾಜ ಮನ್ನಾರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಭಾಸ್‌ ʼದೇವʼನಾಗಿ ಕಾಣಿಸಿಕೊಂಡಿದ್ದಾರೆ. ಖಾನ್ಸರ್‌ ಕೋಟೆಯಲ್ಲಿ ನಡೆಯುವ ಕಥೆಯನ್ನು ನೀಲ್‌ ಆ್ಯಕ್ಷನ್ ವೇಯಲ್ಲಿ ಹೇಳಿದ್ದಾರೆ.

ʼಕದನ ವಿರಾಮʼವೆಂದು ಮೊದಲ ಭಾಗಕ್ಕೆ ಹೆಸರಿಟ್ಟಿದ್ದು, ಎರಡನೇ ಭಾಗದಲ್ಲಿ‌ ಮತ್ತೊಂದು ಮಾಸ್‌ ಜರ್ನಿಯ ಸ್ಟೋರಿಯನ್ನು‌ ಇಟ್ಟಿದ್ದಾರೆ.

ಮೊದಲ ದಿನ ಪ್ರಭಾಸ್ ಅಭಿನಯದ “ಸಲಾರ್: ಪಾರ್ಟ್ 1 – ಸೀಸ್ ಫೈರ್ ” ಮೊದಲ ದಿನ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 178.7 ಕೋಟಿ ರೂ. ಗಳಿಸಿದೆ. ಭಾರತದಲ್ಲಿ 90 ಕೋಟಿ ರೂ.ಗಳಿಸಿತು. ಎರಡನೇ ದಿನ ಭಾರತದ ಗಳಿಕೆಯಲ್ಲಿ ಕುಸಿತ ಕಂಡು ಬಂದಿದ್ದು, 55 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಆ ಮೂಲಕ  145.70 ಕೋಟಿ ರೂ. ಗಳಿಸಿದೆ. ಭಾರತದಲ್ಲಿ ಸಿನಿಮಾ 200 ಕೋಟಿಗೂ ಅಧಿಕ ಬ್ಯುಸಿನೆಸ್‌ ಮಾಡುವ ಸಾಧ್ಯತೆಯಿದೆ.

ಬಾಲಿವುಡ್‌ ನ ʼಡಂಕಿʼ ಸಿನಿಮಾ ಕೂಡ ʼಸಲಾರ್‌ʼ ಜೊತೆ ಪೈಪೋಟಿಯಾಗಿ ರಿಲೀಸ್‌ ಆಗಿದೆ.

 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.