Salaar OTT release: ಓಟಿಟಿ ರಿಲೀಸ್‌ಗೆ ರೆಡಿಯಾದ ʼಸಲಾರ್‌ʼ; ಈ ದಿನದಿಂದ ಸ್ಟ್ರೀಮಿಂಗ್?‌


Team Udayavani, Jan 15, 2024, 5:07 PM IST

Salaar OTT release: ಓಟಿಟಿ ರಿಲೀಸ್‌ಗೆ ರೆಡಿಯಾದ ʼಸಲಾರ್‌ʼ; ಈ ದಿನದಿಂದ ಸ್ಟ್ರೀಮಿಂಗ್?‌

ಹೈದರಾಬಾದ್: ಪ್ರಶಾಂತ್‌ ನೀಲ್‌ ನಿರ್ದೇಶನದ ʼಸಲಾರ್‌ʼ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡ ಹಿಟ್‌ ಆಗಿದೆ. 600 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡುವ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಸದ್ದು ಮಾಡಿದೆ.

ಡಾರ್ಲಿಂಗ್‌ ಪ್ರಭಾಸ್‌ ಅವರಿಗೆ ʼಬಾಹುಬಲಿʼ ಬಳಿಕ ʼಸಲಾರ್‌ʼ ಹಿಟ್‌ ತಂದುಕೊಟ್ಟಿದೆ. ಕಳೆದ ವರ್ಷ ಡಿ.22 ರಂದು ತೆರೆಕಂಡ ಸಿನಿಮಾ ಈಗಲೂ ಥಿಯೇಟರ್‌ ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಿಲೀಸ್‌ ಆಗಿ ಒಂದು ತಿಂಗಳು ಕಳೆಯುತ್ತಾ ಬರುತ್ತಿದ್ದಂತೆ ಸಿನಿಮಾದ ಓಟಿಟಿ ಸ್ಟ್ರೀಮ್‌ ಬಗ್ಗೆ ಚರ್ಚೆ ಆರಂಭವಾಗಿದೆ.

ʼಸಲಾರ್‌ʼ ಓಟಿಟಿ ರೈಟ್ಸ್‌ ನ್ನು ನೆಟ್‌ಫ್ಲಿಕ್ಸ್ ಸುಮಾರು 160 ಕೋಟಿ ರೂಪಾಯಿಗಳ ದಾಖಲೆ ಬೆಲೆಗೆ ಪಡೆದುಕೊಂಡಿದೆ. ಶೀಘ್ರದಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡದಲ್ಲಿ ಸಿನಿಮಾ ಸ್ಟ್ರೀಮ್‌ ಆಗಲಿದೆ ಎಂದು ನೆಟ್‌ ಫ್ಲಿಕ್ಸ್‌ ಹೇಳಿದೆ. ನೆಟ್‌ಫ್ಲಿಕ್ಸ್ ಹಿಂದಿಯ ಆವೃತ್ತಿಯ ಹಕ್ಕುಗಳನ್ನು ಸಹ ಪಡೆದುಕೊಂಡಿದೆ ಎನ್ನಲಾಗಿದ್ದು, ಆದರೆ ಅದರ ಸ್ಟ್ರೀಮಿಂಗ್‌  ವಿಳಂಬಗೊಳ್ಳುತ್ತದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಗಣರಾಜ್ಯೋತ್ಸವ ದಿನದಂದು ʼಸಲಾರ್‌ʼ ಸಿನಿಮಾ ಓಟಿಟಿಯಲ್ಲಿ ರಿಲೀಸ್‌ ಆಗಲಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

‌ಸಿನಿಮಾದಲ್ಲಿ ಪ್ರಭಾಸ್ ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ತಿನ್ನು ಆನಂದ್, ಜಗಪತಿ ಬಾಬು, ಈಶ್ವರಿ ರಾವ್ ಮತ್ತು ಬಾಬಿ ಸಿಂಹ ಮುಂತಾದವರು ನಟಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.