Tollywood: ದೇವಸ್ಥಾನದಲ್ಲಿ ರಹಸ್ಯವಾಗಿ ಮದುವೆಯಾದ್ರಾ ಸಿದ್ಧಾರ್ಥ್ – ಅದಿತಿ ರಾವ್ ಹೈದರಿ?

Team Udayavani, Mar 27, 2024, 2:10 PM IST

Tollywood: ದೇವಸ್ಥಾನದಲ್ಲಿ ರಹಸ್ಯವಾಗಿ ಮದುವೆಯಾದ್ರಾ ಸಿದ್ಧಾರ್ಥ್ – ಅದಿತಿ ರಾವ್ ಹೈದರಿ?

ಹೈದರಾಬಾದ್: ಕಳೆದ ಕೆಲ ಸಮಯದಿಂದ ರಿಲೇಷನ್‌ ಶಿಪ್‌ ನಲ್ಲಿದ್ದ ಖ್ಯಾತ ನಟ ಸಿದ್ಧಾರ್ಥ್ ಮತ್ತು ನಟಿ ಅದಿತಿ ರಾವ್ ಹೈದರಿ ಗೌಪ್ಯವಾಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.

ಬುಧವಾರ (ಮಾ.27) ತೆಲಂಗಾಣದ ವನಪರ್ತಿ ಜಿಲ್ಲೆಯ ಶ್ರೀರಂಗಪುರಂನಲ್ಲಿರುವ ರಂಗನಾಯಕಸ್ವಾಮಿ ದೇವಸ್ಥಾನದಲ್ಲಿ  ಕುಟುಂಬದ ಸಮ್ಮುಖದಲ್ಲಿ ವಿವಾಹವಾಗಿದ್ದಾರೆ ಎಂದು ʼಗ್ರೇಟ್ ಆಂಧ್ರʼ  ವರದಿ ಮಾಡಿದೆ.

ಬುಧವಾರ ಸಂಜೆ ತಮ್ಮ ವಿವಾಹದ ಬಗ್ಗೆ ಅಧಿಕೃತವಾಗಿ ನಟ – ನಟಿ ಸೋಶಿಯಲ್‌ ಮೀಡಿಯಾದಲ್ಲಿ ಅನೌನ್ಸ್‌ ಮಾಡುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ 2021 ರಲ್ಲಿ ಬಂದ ‘ಮಹಾ ಸಮುದ್ರಂʼ ಸಿನಿಮಾದಲ್ಲಿ ಜೊತೆಯಾಗಿ ಸಿನಿಮಾ ಮಾಡಿದ್ದರು. ಆ ಬಳಿಕ ಅವರಿಬ್ಬರು ಆತ್ಮೀಯವಾಗಿ ನಾನಾ ಕಡೆ ಕಾಣಿಸಿಕೊಂಡಿದ್ದರು. ಸೋಶಿಯಲ್‌ ಮೀಡಿಯಾದಲ್ಲಿ ರೀಲ್ಸ್‌ ಮಾಡಿ ಹಂಚಿಕೊಳ್ಳುತ್ತಿದ್ದರು. ಇಬ್ಬರು ಡೇಟ್‌ ಮಾಡುತ್ತಿದ್ದರೂ, ಅದನ್ನು ಎಲ್ಲೂ ಕೂಡ ಬಹಿರಂಗವಾಗಿ ಹೇಳಿರಲಿಲ್ಲ.

ರಹಸ್ಯವಾಗಿ ವಿವಾಹವಾಗಿದ್ದಾರೆ ಎನ್ನುವ ಸುದ್ದಿ ವೈರಲ್‌ ಆಗುತ್ತಿದ್ದಂತೆ ಅವರ ಅಭಿಮಾನಿಗಳು ಮದುವೆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲು ಕಾಯುತ್ತಿದ್ದಾರೆ.

ಇದು ಅದಿತಿ ಅವರಿಗೆ ಎರಡನೇ ಮದುವೆ. ಸಿದ್ದಾರ್ಥ್‌ ಈ ಹಿಂದೆ ಹಲವು ನಟಿಯರೊಂದಿಗೆ ಡೇಟಿಂಗ್‌ ನಡೆಸಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.