Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ


Team Udayavani, Sep 9, 2024, 1:02 PM IST

3

ಚೆನ್ನೈ: ಕಾಲಿವುಡ್ ಸ್ಟಾರ್‌ ನಟ  ಜಯಂ ರವಿ (Actor Jayam Ravi) ಅವರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ ಎನ್ನುವ ಸುದ್ದಿ ಕಳೆದ ಕೆಲ ತಿಂಗಳ ಹಿಂದೆ  ಕಾಲಿವುಡ್‌ ವಲಯದಲ್ಲಿ ಹರಿದಾಡಿತ್ತು.

ಇದೀಗ ವಿಚ್ಚೇದನದ ಬಗ್ಗೆ ಸ್ವತಃ ಜಯಂರವಿ ಅವರೇ ಅಧಿಕೃತವಾಗಿ ವಿಚಾರವನ್ನು ಬಹಿರಂಗಪಡಿಸಿದ್ದು 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಸೋಮವಾರ(ಸೆ.9ರಂದು) ಪ್ರಕಟಣೆ ಮೂಲಕ ತಮ್ಮ ವಿಚ್ಚೇದನದ ಸುದ್ದಿಯನ್ನು ಅವರು ಬಹಿರಂಗ ಪಡಿಸಿದ್ದಾರೆ.

“ಬಹಳ ಯೋಚನೆ ಮತ್ತು ಚರ್ಚೆಗಳ ನಂತರ ಆರತಿ ಅವರೊಂದಿಗಿನ ನನ್ನ ವಿವಾಹ ಸಂಂಬಂಧಕ್ಕೆ ವಿಚ್ಚೇದನ ನೀಡುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಈ ನಿರ್ಧಾರವನ್ನು ತರಾತುರಿಯಿಂದ ಮಾಡಿಲ್ಲ” ಎಂದು ಅವರು ಬರೆದುಕೊಂಡಿದ್ದಾರೆ.

“ಈ ಸಮಯದಲ್ಲಿ ನಮ್ಮ ಗೌಪ್ಯತೆಯನ್ನು ಮತ್ತು ನಮ್ಮ ಕುಟುಂಬದ ಸದಸ್ಯರ ಗೌಪ್ಯತೆಯನ್ನು ಗೌರವಿಸಲು ನಾನು ನಿಮ್ಮೆಲ್ಲರನ್ನು ವಿನಂತಿಸುತ್ತೇನೆ ಮತ್ತು ಈ ನಿಟ್ಟಿನಲ್ಲಿ ಯಾವುದೇ ಊಹಾಪೋಹಾ ಅಥವಾ ಆರೋಪಗಳನ್ನು ಮಾಡದಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಮತ್ತು ಈ ವಿಷಯ ಖಾಸಗಿಯಾಗಿ ಉಳಿಯಲಿ” ಎಂದು ಜಯಂ ಬರೆದುಕೊಂಡಿದ್ದಾರೆ.

“ನನ್ನ ಆದ್ಯತೆಯು ಯಾವಾಗಲೂ ಒಂದೇ ಆಗಿರುತ್ತದೆ – ನನ್ನ ಪ್ರೀತಿಯ ಪ್ರೇಕ್ಷಕರಿಗೆ ನನ್ನ ಚಲನಚಿತ್ರಗಳ ಮೂಲಕ ಸಂತೋಷ ಮತ್ತು ಮನರಂಜನೆಯನ್ನು ನೀಡುವುದನ್ನು ಮುಂದುವರಿಸುವುದಾಗಿ” ಅವರು ಹೇಳಿದ್ದಾರೆ.

ಈ ಹಿಂದೆಯೇ ಇಬ್ಬರ ನಡುವಿನ ವಿಚ್ಚೇದನ ವಿಚಾರ ಸುದ್ದಿಯಾಗಿತ್ತು.  ಜಯಂ ರವಿ ಅವರ ಪತ್ನಿ ಆರತಿ ಅವರು ಪತಿ ಜಯಂ ಮತ್ತು ಅವರ ಮಕ್ಕಳಾದ ಆರವ್ ಮತ್ತು ಅಯಾನ್ ಅವರ ಫೋಟೋಗಳನ್ನು ಇನ್ಸ್ಟಾಗ್ರಾಮ್‌ ಖಾತೆಯಿಂದ ಡಿಲೀಟ್‌ ಮಾಡಿರುವುದು ವಿಚ್ಛೇದನದ ವಿಚಾರದ ಬಗ್ಗೆ ಹಲವು ಅನುಮಾನಗಳನ್ನು ಹುಟ್ಟುಹಾಕಿತ್ತು.

ಜಯಂ ರವಿ – ಆರತಿ ಜೂನ್ 2009 ರಲ್ಲಿ ವಿವಾಹವಾಗಿದ್ದರು. ಅವರಿಗೆ ಆರವ್ ಮತ್ತು ಅಯಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ.

 

ಟಾಪ್ ನ್ಯೂಸ್

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

Box office: ಮಾರ್ಟಿನ್‌ To ಜಿಗ್ರಾ.. ದಸರಾಕ್ಕೆ ರಿಲೀಸ್‌ ಆದ ಸಿನಿಮಾಗಳು ಗಳಿಸಿದ್ದೆಷ್ಟು?

1-a-vishwa

Megastar Chiranjeevi;ವಿಶ್ವಂಭರ ಟೀಸರ್ ಬಿಡುಗಡೆ: ಸದ್ಯದ ಟ್ರೆಂಡ್ ಗೋಚರ

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Devara 2: ʼದೇವರ-2ʼ ನಲ್ಲೂ ಬಾಲಿವುಡ್‌ ಸ್ಟಾರ್ಸ್? ನಿರ್ದೇಶಕರು ಹೇಳಿದ್ದೇನು?

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

Vettaiyan: ಹೇಗಿದೆ ರಜಿನಿಕಾಂತ್‌ ʼವೆಟ್ಟಯ್ಯನ್ʼ? ಫಸ್ಟ್‌ ಹಾಫ್‌ ಓಕೆ ಸೆಕೆಂಡ್ ಹಾಫ್..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

6

Kumbla: ಕಾಡು ಹಂದಿಯಿಂದ ಸ್ಕೂಟರ್‌ ಹಾನಿ

POlice

Kundapur: ಹಲ್ಲೆ; ಓರ್ವ ಆಸ್ಪತ್ರೆಗೆ ದಾಖಲು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.