Thangalaan Movie: ನಟ ಯಶ್‌ ಅವರಿಗೆ ಸ್ಪೆಷೆಲ್‌ ಶೋ ಆಯೋಜಿಸಲಿದೆ ʼತಂಗಲಾನ್‌ʼ ಚಿತ್ರತಂಡ

Team Udayavani, Aug 5, 2024, 4:38 PM IST

Thangalaan Movie: ನಟ ಯಶ್‌ ಅವರಿಗೆ ಸ್ಪೆಷೆಲ್‌ ಶೋ ಆಯೋಜಿಸಲಿದೆ ʼತಂಗಲಾನ್‌ʼ ಚಿತ್ರತಂಡ

ಚೆನ್ನೈ: ಚಿಯಾನ್‌ ವಿಕ್ರಮ್ (Actor Vikram) ವೃತ್ತಿ ಬದುಕಿನ ಬಹು ನಿರೀಕ್ಷಿತ ಸಿನಿಮಾ ʼತಂಗಲಾನ್ʼ(Thangalaan) ಚಿತ್ರದ ಟ್ರೇಲರ್‌ ಇತ್ತೀಚೆಗೆ ರಿಲೀಸ್‌ ಆಗಿ ಸಿನಿಮಾದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಿಸಿದೆ.

ʼಕೆಜಿಎಫ್‌ʼ(KGF) ಅಖಾಡದಲ್ಲಿದ್ದ ಪೂರ್ವಜರ ಕಥೆ ಇದು ಎನ್ನಲಾಗುತ್ತಿದ್ದು, ಬಿಟ್ರಿಷ್‌ ಅಧಿಕಾರಿಯೊಬ್ಬ ಸ್ಥಳೀಯ ಬುಡಕಟ್ಟು ಜನಾಂಗದೊಂದಿಗೆ ʼಕೆಜಿಎಫ್‌ʼ ಚಿನ್ನವನ್ನು ಹುಡುಕುವ  ದೃಶ್ಯವನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ.

ಟ್ರೇಲರ್‌ ನೋಡಿದ ಬಳಿಕ ಪ್ರೇಕ್ಷಕರಿಗೆ ಈ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಇದೇ ಆಗಸ್ಟ್‌ 15 ರಂದು ಸಿನಿಮಾ ಪ್ಯಾನ್‌ ಇಂಡಿಯಾ ಭಾಷೆಯಲ್ಲಿ ರಿಲೀಸ್‌ ಆಗಲಿದೆ. ಸಿನಿಮಾ ಪ್ರಚಾರದಲ್ಲಿರುವ ಚಿತ್ರತಂಡ ಕೊಚ್ಚಿ, ಬೆಂಗಳೂರು ಮತ್ತು ಮುಂಬೈ ಮುಂತಾದ ಪಯಣ ಬೆಳೆಸಿ ಪ್ರಚಾರವನ್ನು ಕೈಗೊಳ್ಳಲಿದೆ.

ಸೋಮವಾರ (ಆಗಸ್ಟ್ 5 ರಂದು) ಚಿತ್ರದ ಆಡಿಯೋ ಲಾಂಚ್ ಚೆನ್ನೈನ ಟ್ರೇಡ್ ಸೆಂಟರ್‌ನಲ್ಲಿ ಅದ್ಧೂರಿಯಾಗಿ ನಡೆಯಲಿದೆ.

ಪ್ರಶಾಂತ್‌ ನೀಲ್‌ – ಯಶ್‌ ಅವರ ʼಕೆಜಿಎಫ್ʼ ಸಿನಿಮಾ ವರ್ಲ್ಡ್‌ ವೈಡ್‌ ಮೋಡಿ ಮಾಡಿದ್ದು ಗೊತ್ತೇ ಇದೆ. ʼತಂಗಲಾನ್ʼ ನಲ್ಲಿ ʼಕೆಜಿಎಫ್ʼ ಸ್ಥಳದ ಹಿನ್ನೆಲೆಯ ಕಥೆ ಇರಲಿದೆ ಎನ್ನಲಾಗಿದ್ದು, ʼತಂಗಲಾನ್ʼ ಸಿನಿಮಾವನ್ನು ನೋಡಲು ಚಿತ್ರತಂಡ ನಟ ಯಶ್‌ ಅವರಿಗೆ ವಿಶೇಷ ಶೋ ಆಯೋಜಿಸಲಿದೆ ಎಂದು ವರದಿಯಾಗಿದೆ.

‘ಕೆಜಿಎಫ್’ ನಟ ಯಶ್ ಅವರಿಗೆ ಚಿತ್ರದ ವಿಶೇಷ ಪ್ರದರ್ಶನವನ್ನು ಆಯೋಜಿಸುವ ಬಗ್ಗೆ ಚಿತ್ರತಂಡ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ.

ಪ್ಯಾನ್‌ ಇಂಡಿಯಾ ಸಿನಿಮಾವನ್ನು ಖ್ಯಾತ ನಿರ್ದೇಶಕ ಪಾ ರಂಜಿತ್‌ (Pa Ranjith) ನಿರ್ದೇಶನ ಮಾಡಿದ್ದು, ವಿಕ್ರಮ್ ಜೊತೆ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ ಮತ್ತು ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.