SSMB29: ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ಚಿಯಾನ್‌ ವಿಕ್ರಮ್; ನಟ ಹೇಳಿದ್ದೇನು?

Team Udayavani, Aug 6, 2024, 1:16 PM IST

9

ಹೈದರಾಬಾದ್:‌ ಸೂಪರ್‌ ಹಿಟ್‌ ನಿರ್ದೇಶಕ ಎಸ್ ಎಸ್‌ ರಾಜಮೌಳಿ (SS Rajamouli) ಹಾಗೂ ಟಾಲಿವುಡ್‌ (Tollywood) ಸೂಪರ್‌ ಸ್ಟಾರ್‌ ಮಹೇಶ್‌ ಬಾಬು (Mahesh Babu) ಕಾಂಬಿನೇಷನ್‌ನಲ್ಲಿ ಬಿಗ್‌ ಬಜೆಟ್‌ ಸಿನಿಮಾ ಬರುತ್ತಿರುವ ವಿಚಾರ ಗೊತ್ತೇ ಇದೆ.

ಈ ಪ್ಯಾನ್‌ ಇಂಡಿಯಾ ಚಿತ್ರದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಚಿತ್ರದ ಅಪ್ಡೇಟ್‌ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಮಹೇಶ್‌ ಬಾಬು 29ನೇ ಚಿತ್ರ ಇದಾದ ಕಾರಣ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼSSMB29ʼ ಟೈಟಲ್‌ ಇಡಲಾಗಿದೆ.

ಸಿನಿಮಾದ ಪಾತ್ರವರ್ಗದ ಬಗ್ಗೆ ಹಲವು ಗಾಸಿಪ್‌ ಹಬ್ಬಿದೆ. ಕಾಲಿವುಡ್‌ ನಟ ಚಿಯಾನ್‌ ವಿಕ್ರಮ್‌ (Chiyaan Vikram) ʼSSMB29ʼ ಸಿನಿಮಾದ ಭಾಗವಾಗಲಿದ್ದಾರೆ ಎನ್ನುವ ಮಾತು ಟಾಲಿವುಡ್‌ ನಲ್ಲಿ ಹರಿದಾಡಿದೆ.

ವಿಕ್ರಮ್‌ ರಾಜಮೌಳಿ – ಮಹೇಶ್‌ ಬಾಬು ಅವರ ಸಿನಿಮಾದಲ್ಲಿ ನೆಗೆಟಿವ್‌ ರೋಲ್‌ ಗೆ ಬಣ್ಣ ಹಚ್ಚಲಿದ್ದಾರೆ ಎನ್ನುವ ಮಾತು ಸಿನಿವಲಯದ ಅಭಿಮಾನಿಗಳಲ್ಲಿ ಹರಿದಾಡಿದೆ.

ನಟ ವಿಕ್ರಮ್‌ ಅವರು ಈ ಮಾತಿಗೆ ಸ್ಪಷ್ಟನೆ ನೀಡಿದ್ದಾರೆ. ಹೈದರಾಬಾದ್‌ನಲ್ಲಿ ʼತಂಗಲಾನ್‌ʼ (Thangalaan) ಪ್ರಚಾರದ ವೇಳೆ ಮಾಧ್ಯಮದವರು ರಾಜಮೌಳಿ – ಮಹೇಶ್‌ ಬಾಬು ಸಿನಿಮಾದಲ್ಲಿ ನಟಿಸುತ್ತಿದ್ದೀರಾ ಎನ್ನುವ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ರಾಜಮೌಳಿ ಅವರು ನನ್ನ ಒಳ್ಳೆಯ ಸ್ನೇಹಿತ. ನಾವು ಬಹಳ ಸಮಯದಿಂದ ಮಾತನಾಡುತ್ತಿದ್ದೇವೆ. ಖಂಡಿತವಾಗಿ ಮುಂದೊಂದು ದಿನ ನಾವು ಸಿನಿಮಾ ಮಾಡುತ್ತೇವೆ” ಎಂದಿದ್ದಾರೆ.

ಪೃಥ್ವಿರಾಜ್‌ ಸುಕುಮಾರನ್‌(Prithviraj Sukumaran) ರಾಜಮೌಳಿ ಅವರ ಸಿನಿಮಾದಲ್ಲಿ ವಿಲನ್‌ ಆಗಿ ನಟಿಲಿದ್ದಾರೆ ಎನ್ನಲಾಗಿದೆ. ಇದರ ನಡುವೆ ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಹೆಸರು ಕೂಡ ಕೇಳಿ ಬರುತ್ತಿದೆ. ಆದರೆ ಯಾವುದು ಕೂಡ ಇನ್ನೂ ಅಧಿಕೃತವಾಗಿಲ್ಲ.

ಅಡ್ವೆಂಚರ್‌ ಜಂಗಲ್‌, ಸಾಹಸಮಯ ಕಥೆಯನ್ನು ಸಿನಿಮಾ ಒಳಗೊಂಡಿದ್ದು, ಸಿನಿಮಾದಲ್ಲಿ ಮಹೇಶ್ ಬಾಬು ಅವರ ಪಾತ್ರವು ರಾಮಾಯಣದ ಹನುಮಂತನಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದೆ.

ವಿಜಯೇಂದ್ರ ಪ್ರಸಾದ್ ಈ ಸಿನಿಮಾಕ್ಕೆ ಸ್ಕ್ರಿಪ್ಟ್‌ ಬರೆದಿದ್ದು, ಬಹುದೊಡ್ಡ ಪ್ರಾಜೆಕ್ಟ್‌ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.

“ಇದೊಂದು ವಿಶ್ವ ಪರ್ಯಟನೆಯುಳ್ಳ ಸಾಹಸಮಯವದ ಸಿನಿಮಾ, ಈ ಸಿನಿಮಾ ಪ್ರತಿಯೊಬ್ಬ ಪ್ರೇಕ್ಷಕರನ್ನು ಸೆಳೆಯಲಿದೆ. ಇದು ಜೇಮ್ಸ್‌ ಬಾಂಡ್‌ ಅಥವಾ ಇಂಡಿಯಾನ ಜೋನ್ಸ್‌  ಸಾಹಸದ ಹಾಗೆ ಭಾರತೀಯ ಶೈಲಿಯಲ್ಲಿ ಮೂಡಿಬರುವ ಚಿತ್ರ. ಥಿಯೇಟರ್‌ ನಲ್ಲಿ ಈ ಸಿನಿಮಾ ಎಲ್ಲರನ್ನೂ ರೋಮಾಂಚನಗೊಳಿಸಲಿದೆ” ಎಂದು ರಾಜಮಾಳಿ ಈ ಹಿಂದೆ ಹೇಳಿದ್ದರು.

ಟಾಪ್ ನ್ಯೂಸ್

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

5

Devara Part 1: ಭಾರೀ ಮೊತ್ತ ಕೊಟ್ಟು ʼದೇವರʼ ಡಿಜಿಟಲ್‌ ರೈಟ್ಸ್‌ ಖರೀದಿಸಿದ ನೆಟ್ ಫ್ಲಿಕ್ಸ್

3

Jayam Ravi: 15 ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ ಖ್ಯಾತ ನಟ ಜಯಂ ರವಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

10-hubli

Hubballi: ಕರ್ತವ್ಯದಲ್ಲಿದ್ದ ಎಎಸ್‌ಐ ತಲೆ ಮೇಲೆ ಬಿದ್ದ ಕಬ್ಬಿಣದ ರಾಡ್; ತೀವ್ರ ಗಾಯ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.