Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


Team Udayavani, Mar 19, 2024, 3:23 PM IST

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅವರ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼಟಾಕ್ಸಿಕ್‌ʼ ಸಿನಿಮಾ ಒಂದಲ್ಲ ಒಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಮುಖ್ಯವಾಗಿ ಸಿನಿಮಾ ಯಾವಾಗ ಆರಂಭವಾಗುತ್ತದೆ. ಪಾತ್ರವರ್ಗ ಯಾರೆಲ್ಲಾ ಎನ್ನುವ ವಿಚಾರ ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ ಟ್ರೆಂಡ್‌ ನಲ್ಲಿರುತ್ತದೆ.

ಇದೀಗ ಯಶ್‌ ʼಟಾಕ್ಸಿಕ್‌ʼ ಬಗ್ಗೆ ಮತ್ತೊಂದು ಗಾಸಿಪ್ ಅಪ್ಡೇಟ್‌ ಹೊರಬಿದ್ದಿದೆ.‌ ಗೀತು ಮೋಹನ್‌ ದಾಸ್‌ ಅವರ ʼಟಾಕ್ಸಿಕ್‌ʼ ನಲ್ಲಿ ಯಶ್‌ ಜೊತೆ ಯಾರು ಕಾಣಿಸಿಕೊಳ್ಳುತ್ತಾರೆ ಎನ್ನುವ ವಿಚಾರ ಫ್ಯಾನ್ಸ್‌ ಗಳಲ್ಲಿ ಕುತೂಹಲ ಹುಟ್ಟಿಸಿದೆ.

ಬಾಲಿವುಡ್‌ ನಟಿ ಕರೀನಾ ಕಪೂರ್‌ ಅವರು ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.  ಇತ್ತೀಚೆಗೆ ಬೇಬೋ ,” “ನಾನೀಗ ಹೇಳಿದಂತೆ ನಾನು ದೊಡ್ಡ ಸೌತ್ ಚಿತ್ರ ಮಾಡುತ್ತಿರಬಹುದು. ಈಗ ಅದು ಪ್ಯಾನ್‌ ಇಂಡಿಯಾ ಆಗಿದೆ ಮತ್ತು ನಾನು ಎಲ್ಲಿ ಶೂಟಿಂಗ್ ಮಾಡುತ್ತೇನೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಇದನ್ನು ಮಾಡುತ್ತಿರುವುದು ಮೊದಲು ಎಂದು ಹೇಳುವುದಕ್ಕೆ ತುಂಬಾ ಉತ್ಸುಕನಾಗಿದ್ದೇನೆ” ಎಂದು ಫ್ಯಾನ್ಸ್‌ ಗಳ ಜೊತೆಗಿನ ಮೀಟ್‌ ನಲ್ಲಿ ಅವರು ಹೇಳಿದ್ದರು.

ಇದು ಯಶ್‌ ಜೊತೆ ಕರೀನಾ ನಟಿಸೋದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ. ಈ ನಡುವೆ ಇದೀಗ ಮತ್ತೊಬ್ಬ ಸ್ಟಾರ್‌ ನಟಿಯ ಹೆಸರು ಕೇಳಿಬಂದಿದೆ.

ಬಹುಭಾಷಾ ನಟಿ ಶ್ರುತಿ ಹಾಸನ್‌ ʼಟಾಕ್ಸಿಕ್‌ʼ ಸಿನಿಮಾದಲ್ಲಿ ಪ್ರಧಾನ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ʼಇ ಟೈಮ್ಸ್ʼ ವರದಿ ಮಾಡಿದೆ.

ʼಟಾಕ್ಸಿಕ್‌ʼ ಸಿನಿಮಾದ ಟೀಸರ್‌ ನಲ್ಲಿ ಶ್ರುತಿ ಹಾಸನ್ ಧ್ವನಿಯಿತ್ತು ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದರು. ಇದೀಗ ಶ್ರುತಿ ಹಾಸನ್‌ ಸಿನಿಮಾದ ಭಾಗವಾಗಲಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಚಿತ್ರತಂಡ ಯಾವ ಮಾಹಿತಿಯನ್ನು ನೀಡಿಲ್ಲ.

ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ವೆಂಕಟ್ ಕೆ ನಾರಾಯಣ್‌ ʼಟಾಕ್ಸಿಕ್‌ʼ ನಿರ್ಮಾಣ ಮಾಡಲಿದ್ದು, ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುವ ಪಟ್ಟಿಯಲ್ಲಿ ಕರೀನಾ ಕಪೂರ್‌ ಮಾತ್ರವಲ್ಲದೆ ಸಾಯಿಪಲ್ಲವಿ, ರಾಶಿ ಖನ್ನಾ ಹಾಗೂ ಮೃಣಾಲ್‌ ಠಾಕೂರು ಅವರ ಹೆಸರು ಕೂಡ ಕೇಳಿ ಬಂದಿದೆ.

ಗೋವಾ ಡ್ರಗ್ಸ್‌ ಮಾಫಿಯಾದ ಕಥೆಯನ್ನು ʼಟಾಕ್ಸಿಕ್‌ʼ ಒಳಗೊಂಡಿದೆ ಎನ್ನಲಾಗಿದೆ. 2025 ರ ಏ.10 ರಂದು ಸಿನಿಮಾ ರಿಲೀಸ್‌ ಆಗಲಿದೆ.

 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.