ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿ ರಶ್ಮಿಕಾ- ದೇವರಕೊಂಡ; ಸದ್ಯಕ್ಕಿಲ್ಲ ನಿಶ್ಚಿತಾರ್ಥ- ವರದಿ

Team Udayavani, Jan 17, 2024, 4:05 PM IST

ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿ ರಶ್ಮಿಕಾ- ದೇವರಕೊಂಡ; ಸದ್ಯಕ್ಕಿಲ್ಲ ನಿಶ್ಚಿತಾರ್ಥ- ವರದಿ

ಹೈದರಾಬಾದ್: ನಟಿ ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆತ್ಮೀಯತೆ ಬಗ್ಗೆ ಕಳೆದ ಕೆಲ ಸಮಯದಿಂದ ನಾನಾ ವದಂತಿಗಳು ಸಿನಿವಲಯದಲ್ಲಿ ಹಬ್ಬಿದೆ. ಇತ್ತೀಚೆಗೆ ಇಬ್ಬರು ಜೊತೆಯಾಗಿ ವಿಯೆಟ್ನಾಂ ಸುತ್ತಾಡಿದ್ದರು ಎನ್ನುವ ಫೋಟೋಗಳು ವೈರಲ್‌ ಆಗಿತ್ತು.

ʼಗೀತಾ ಗೋವಿಂದಂʼ, ʼಡಿಯರ್‌ ಕಾಮ್ರೆಡ್‌ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ರಶ್ಮಿಕಾ – ದೇವರಕೊಂಡ ಸ್ನೇಹ ಆತ್ಮೀಯವಾಗಿ ಕಾಣಿಸಿಕೊಂಡಿದ್ದಾರೆ. ಪಾರ್ಟಿ ಹಾಗೂ ಹಬ್ಬದ ಸಂದರ್ಭದಲ್ಲಿ ಇಬ್ಬರು ಜೊತೆಯಾಗಿ ಸುತ್ತಾಡಿದ್ದಾರೆ.

ಇತ್ತೀಚೆಗೆ ರಶ್ಮಿಕಾ ಮಂದಣ್ಣ – ದೇವರಕೊಂಡ ಅವರು ಎಂಗೇಜ್‌ ಮೆಂಟ್‌ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೊಂದು ವೈರಲ್‌ ಆಗಿತ್ತು. ಫಬ್ರವರಿ‌ ಎರಡನೇ ವಾರದಲ್ಲಿ ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿತ್ತು. ಆದರೆ ಇದೀಗ ಈ ಬಗ್ಗೆ ಮತ್ತೊಂದು ವಿಚಾರ ಗೊತ್ತಾಗಿದೆ.

ಇಬ್ಬರು ಲಿವ್‌ ಇನ್‌ ರಿಲೇಷನ್‌ ಶಿಪ್‌ ನಲ್ಲಿದ್ದು, ಸದ್ಯಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವ ಯೋಚನೆಯಲ್ಲಿಲ್ಲ ಎಂದು ಮೂಲವೊಂದು ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

“ಇಬ್ಬರು ಒಟ್ಟಿಗೆ ವಾಸಿಸುತ್ತಿದ್ದಾರೆ. ಸಂತೋಷದಿಂದ ಮತ್ತು ಅವರ ಸಂಬಂಧವು ಹೇಗೆ ನಡೆಯುತ್ತಿದೆ ಎಂಬುದರ ಬಗ್ಗೆ ತೃಪ್ತರಾಗಿದ್ದಾರೆ ಮತ್ತು ಸದ್ಯಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಭಾವಿಸುತ್ತಾರೆ. ಅಲ್ಲದೆ, ಅವರು ಈ ಸಮಯದಲ್ಲಿ ತಮ್ಮ ಕೆಲಸದ ಮೇಲೆ ಕೇಂದ್ರೀಕರಿಸಿದ್ದಾರೆ. ಆದ್ದರಿಂದ ಅವರು ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳಲು ಯೋಜಿಸುತ್ತಿಲ್ಲ.” ಎಂದು ಮೂಲ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಇತ್ತೀಚೆಗೆ ರಶ್ಮಿಕಾ ಅವರ ʼಅನಿಮಲ್‌ʼ ಸಿನಿಮಾ ಹಿಟ್‌ ಆಗಿದೆ. ಇನ್ನು ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.