Gaami; ಓಟಿಟಿಯಲ್ಲಿ ತೆರೆಗೆ ಬರಲಿದೆ ವಿಶ್ವಕ್‌ ಸೇನ್‌ ನಟನೆಯ ‘ಗಾಮಿ’


Team Udayavani, Apr 8, 2024, 5:30 PM IST

Vishwak sen gaami releasing in OTT

ಮಾರ್ಚ್‌ 8ರಂದು ತೆರೆಕಂಡಿರುವ ವಿಶ್ವಕ್‌ ಸೇನ್‌ ನಟನೆಯ ತೆಲುಗು ಚಿತ್ರ “ಗಾಮಿ’ ಓಟಿಟಿಯತ್ತ ಹೆಜ್ಜೆ ಹಾಕಿದ್ದು, ಏ.12ರಂದು ಜೀ5ನಲ್ಲಿ ಪ್ರಸಾರ ಕಾಣಲಿದೆ. ಗಾಮಿ ಸಿನಿಮಾಗೆ ವಿದ್ಯಾರ್ಧ ಕಾಗಿತಾ ನಿರ್ದೇಶನವಿದೆ.

ಇದು ಇವರ ಚೊಚ್ಚಲ ಪ್ರಯತ್ನ. ವಿಶ್ವಕ್‌ ಸೇನ್‌ಗೆ ನಾಯಕಿಯಾಗಿ ಚಾಂದಿನಿ ಚೌದರಿ ನಟಿಸಿದ್ದಾರೆ. ಎಂಜಿ ಅಭಿನಯ, ಮೊಹಮ್ಮದ್‌ ಸಮದ್‌, ಹರಿಕಾ ಪೇಡಾಡ, ಶಾಂತಿ ರಾವ್‌, ಮಯಾಂಕ್‌ ಪರಾಕ್‌ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಸಿನಿಮಾಗೆ ವಿಶ್ವನಾಥ ರೆಡ್ಡಿ ಚೆಲುಮಲ್ಲ ಛಾಯಾಗ್ರಹಣ, ರಾಘವೇಂದ್ರ ತಿರುನ್‌ ಸಂಕಲನ, ನರೇಶ್‌ ಕುಮಾರನ್‌ ಸಂಗೀತ ಒದಗಿಸಿದ್ದಾರೆ. ಕಾರ್ತಿಕ್‌ ಶಬರೀಶ್‌ ಚಿತ್ರಕ್ಕೆ ಹಣ ಹಾಕಿದ್ದಾರೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.