ʼGOATʼ ಫಸ್ಟ್‌ ಸಿಂಗಲ್‌ ಔಟ್:‌ ʼವಿಸಿಲ್‌ ಪೋಡ್‌ʼ ಹಾಡಿನಲ್ಲಿ ದಳಪತಿ ಬಿಂದಾಸ್‌ ಡ್ಯಾನ್ಸ್

Team Udayavani, Apr 15, 2024, 8:44 AM IST

ʼGOATʼ ಫಸ್ಟ್‌ ಸಿಂಗಲ್‌ ಔಟ್:‌ ʼವಿಸಿಲ್‌ ಪೋಡ್‌ʼ ಹಾಡಿನಲ್ಲಿ ದಳಪತಿ ಬಿಂದಾಸ್‌ ಡ್ಯಾನ್ಸ್

ಚೆನ್ನೈ: ದಳಪತಿ ವಿಜಯ್‌ ರಾಜಕೀಯ ಪ್ರವೇಶ ಮಾಡಿದ ಬಳಿಕ ತೆರೆಗೆ ಬರುತ್ತಿರುವ ʼಗ್ರೇಟೆಸ್ಟ್‌ ಆಫ್‌ ಆಲ್‌ ಟೈಮ್ʼ  ಸಿನಿಮಾ ನಿರೀಕ್ಷೆಯನ್ನು ಹೆಚ್ಚಿಸಿದೆ.

ಈ ಸಿನಿಮಾವನ್ನು ವೆಂಕಟ್‌ ಪ್ರಭು ನಿರ್ದೇಶನ ಮಾಡುತ್ತಿದ್ದು, ಇತ್ತೀಚೆಗೆ ಸಿನಿಮಾದ ರಿಲೀಸ್‌ ಡೇಟ್‌ ನ್ನು ಚಿತ್ರತಂಡ ರಿವೀಲ್‌ ಮಾಡಿದೆ. ಇದಲ್ಲದೆ ಮೊದಲ ಹಾಡನ್ನು ರಿಲೀಸ್‌ ಮಾಡುವುದಾಗಿ ಡೇಟ್‌ ಅನೌನ್ಸ್‌ ಮಾಡಿತ್ತು. ಅದರಂತೆ ʼಗೋಟ್‌ʼ ಚಿತ್ರದ ಫಸ್ಟ್‌ ಸಿಂಗಲ್‌ ʼವಿಸಿಲ್‌ ಪೋಡುʼ ರಿಲೀಸ್‌ ಆಗಿದೆ.

ಯುವನ್ ಶಂಕರ್ ರಾಜ ಅವರರು ಹಾಡಿಗೆ ಮ್ಯೂಸಿಕ್‌ ನೀಡಿದ್ದು, . ʼಆರ್‌ ಆರ್‌ ಆರ್‌ʼ ಮತ್ತು ʼಬಾಹುಬಲಿʼ ಬರಹಗಾರ ಮದನ್ ಕಾರ್ಕಿ ಸಾಹಿತ್ಯ ಬರೆದಿದ್ದಾರೆ. ಸಖತ್‌ ಎನರ್ಜಿವುಳ್ಳ ಹಾಡಿನಲ್ಲಿ ಪ್ರಭುದೇವ ಹಾಗೂ ದಳಪತಿ ವಿಜಯ್‌ ಕಾಣಿಸಿಕೊಂಡಿದ್ದು,ದಳಪತಿ ವಿಜಯ್, ವೆಂಕಟ್ ಪ್ರಭು, ಯುವನ್ ಮತ್ತು ಪ್ರೇಮ್ಗಿ ಅಮರೇನ್ ಅವರು ಹಾಡಿಗೆ ಧ್ವನಿ ನೀಡಿದ್ದಾರೆ.

ವಿಜಯ್‌ ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ಟಿದ್ದು, ಹಾಡಿನ ಸಾಹಿತ್ಯದಲ್ಲಿ “ನಾನು ನನ್ನ ಪ್ರಚಾರವನ್ನು ಪ್ರಾರಂಭಿಸುತ್ತೇನೆ, ನಾನು ಮೈಕ್ ಅನ್ನು ನನ್ನ ಕೈಯಲ್ಲಿ ತೆಗೆದುಕೊಳ್ಳಬೇಕೇ?” ಮುಂತಾದ ಸಾಹಿತ್ಯ ಅವರ ರಾಜಕೀಯ ಪ್ರವೇಶದ ಕುರಿತಾಗಿಯೇ ಹೇಳಿದ್ದಾರೆ ಎನ್ನುವ ಮಾತುಗಳು ಕಾಲಿವುಡ್‌ ವಲಯದಲ್ಲಿ ಹರಿದಾಡಿದೆ.

ಬಹು ನಿರೀಕ್ಷಿತ ಸಿನಿಮಾದಲ್ಲಿ ಪ್ರಭುದೇವ, ಜಯರಾಮ್, ಮೀನಾಕ್ಷಿ ಚೌಧರಿ, ಮೈಕ್ ಮೋಹನ್, ಪ್ರಶಾಂತ್, ಅಜ್ಮಲ್ ಸೇರಿದಂತೆ ಇತರೆ ಪ್ರಮುಖ ನಟಿಸಿದ್ದಾರೆ. ಇದೇ ವರ್ಷದ ಸೆ.5 ರಂದು ಸಿನಿಮಾ ಅದ್ಧೂರಿಯಾಗಿ ತೆರೆ ಕಾಣಲಿದೆ.

ಟಾಪ್ ನ್ಯೂಸ್

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

Kamal Hassan’s Indian 2 gets release date

Indian 2; ಜುಲೈ 12ರಂದು ತೆರೆಗೆ ಬರಲಿದೆ ಕಮಲ್-ಶಂಕರ್ ಜೋಡಿಯ ಇಂಡಿಯನ್ -2

1

ಕಾರ್ತಿ ಸಿನಿ ಕೆರಿಯರ್‌ನಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ ʼಸರ್ದಾರ್‌ -2ʼ

Manjummel Boys ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

ಗಾನಕೋಗಿಲೆ ಎಂ.ಎಸ್.ಸುಬ್ಬುಲಕ್ಷ್ಮಿ ಪಾತ್ರಕ್ಕೆ ಬಣ್ಣ ಹಚ್ಚುತ್ತಾರಾ ಈ ಸೌತ್‌ ಬೆಡಗಿಯರು?

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.