ಮತ್ತೆ ಕಿರುತೆರೆಗೆ ಮರಳಿದ ವಿಜಯ್ ಸೇತುಪತಿ

Team Udayavani, May 12, 2021, 1:13 PM IST

nnnnnnnnnnn

ಚೆನ್ನೈ : ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಕೈಲಿ ಸಾಲು ಸಾಲು ಸಿನಿಮಾಗಳಿವೆ. ಆದರೂ ಕೂಡ ಈಗ ವಿಜಯ್ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಟಿವಿ ಕಾರ್ಯಕ್ರಮವೊಂದನ್ನು ನಡೆಸಿಕೊಡಲು ವಿಜಯ್ ಮುಂದಾಗಿದ್ದಾರೆ. ಮಾಸ್ಟರ್ ವಿಲನ್ ಈಗ ಮಾಸ್ಟರ್ ಶೆಫ್ ಸರಣಿಯನ್ನು ಸೇರಿಕೊಂಡಿದ್ದಾರೆ.

ಅಡುಗೆ ಶೋ ಆಗಿರುವ ಮಾಸ್ಟರ್ ಶೆಫ್ ನಡೆಸಿಕೊಡಲು ವಿಜಯ್ ಸೇತುಪತಿ ಸಿದ್ಧರಾಗಿದ್ದಾರೆ. ಈಗಾಗಲೇ ಈ ಕಾರ್ಯಕ್ರಮದ ಪ್ರೋಮೋ ಬಿಡುಗಡೆಯಾಗಿದ್ದು, ವಿಜಯ್ ಸೇತುಪತಿ ಹೆಲಿಕಾಪ್ಟರ್ ನಲ್ಲಿ ಎಂಟ್ರಿ ಕೊಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವಿದೇಶಗಳಲ್ಲಿಯೂ ಖ್ಯಾತಿ ಪಡೆದಿರುವ ಮಾಸ್ಟರ್ ಶೆಫ್ ಕಾರ್ಯಕ್ರಮಕ್ಕೆ ವಿಜಯ್ ಸೇತುಪತಿ ಎಂಟ್ರಿ ಕೊಟ್ಟಿರುವುದು ಕಿರುತೆರೆ ಪ್ರೇಕ್ಷಕರ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ. ಈ ಹಿಂದೆ ವಿಜಯ್ ಸೇತುಪತಿ ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ನಮ್ಮ ಊರು ನಮ್ಮ ಹೀರೋ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದರು. ಈ ಶೋ ಕೂಡ ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.