ಮಹಾರಾಷ್ಟ್ರ; ಇಂದು 134 ಪ್ರಕರಣ ಪತ್ತೆ, ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,895ಕ್ಕೆ ಏರಿಕೆ

ಹೊಸ ಪ್ರಕರಣಗಳಲ್ಲಿ 113 ಮುಂಬೈ ನಗರದಿಂದ ವರದಿಯಾಗಿದ್ದು, ಏಳು ಪ್ರಕರಣ ಥಾಣೆ ಜಿಲ್ಲೆಯಿಂದ ವರದಿಯಾಗಿದೆ

Team Udayavani, Apr 12, 2020, 8:13 PM IST

ಮುಂಬೈಯಲ್ಲಿ ಇಂದು 134 ಪ್ರಕರಣ ಪತ್ತೆ, ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 1,895ಕ್ಕೆ ಏರಿಕೆ

Representative Image

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ಭಾನುವಾರ 134 ಮಂದಿಗೆ ಕೋವಿಡ್ 19 ವೈರಸ್ ಇದ್ದಿರುವುದು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 1,895ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಪ್ರಕರಣಗಳಲ್ಲಿ 113 ಮುಂಬೈ ನಗರದಿಂದ ವರದಿಯಾಗಿದ್ದು, ಏಳು ಪ್ರಕರಣ ಥಾಣೆ ಜಿಲ್ಲೆಯಿಂದ ವರದಿಯಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಇದರಲ್ಲಿ ಪುಣೆ ನಗರದಿಂದ ನಾಲ್ಕು ಪ್ರಕರಣ, ನವ ಮುಂಬೈಯಲ್ಲಿ ಎರಡು, ಥಾಣೆಯಲ್ಲಿ ಎರಡು, ವಸೈ-ವಿರಾರ್ ನಲ್ಲಿ ಎರಡು, ರಾಯ್ ಗಢ್ ನಲ್ಲಿ ಒಂದು, ಅಮರಾವತಿ, ಭಿವಂಡಿಯಲ್ಲಿ ತಲಾ ಒಂದು, ಪಿಂಪ್ರಿ ಚಿಂಚವಾಡ್ ನಲ್ಲಿ ಒಂದು ಪ್ರಕರಣ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.