ದೇಶದಲ್ಲಿ ಒಂದೇ ದಿನ 15,968 ಮಂದಿಗೆ ಸೋಂಕು ದೃಢ, 465 ಜನರು ಬಲಿ


Team Udayavani, Jun 24, 2020, 12:19 PM IST

covid19-indi-a

ನವದೆಹಲಿ: ಭಾರತದಲ್ಲಿ ಮತ್ತೊಮ್ಮೆ ಕೋವಿಡ್ 19 ಸ್ಪೋಟಗೊಂಡಿದ್ದು ಕಳೆದ 24 ಗಂಟೆಗಳಲ್ಲಿ 15,968 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಮೊದಲ ಬಾರಿಗೆ ಒಂದೇ ದಿನ 465 ಜನರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 4,56,183ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ  ಕೊವಿಡ್ ಮಹಾಮಾರಿಗೆ ಒಟ್ಟಾರೆಯಾಗಿ 14,467 ಮಂದಿ ಬಲಿಯಾಗಿದ್ದಾರೆ. ಪ್ರಮುಖವಾಗಿ ದೇಶದಲ್ಲಿ 1,83,022 ಸಕ್ರೀಯ ಪ್ರಕರಣಗಳಿದ್ದು, 2,58,685 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಅಂದರೇ 1,39,010 ಜನರಿಗೆ ಈ ವೈರಾಣು ಭಾಧಿಸಿದ್ದು, ದೆಹಲಿಯಲ್ಲಿ 66,602 ಮಂದಿ ಸೊಂಕಿನಿಂದ ಬಳಲುತ್ತಿದ್ದಾರೆ.  ಭಾರತದಲ್ಲಿ 1 ಲಕ್ಷ ಜನಸಂಖ್ಯೆಗೆ 1 ಕೊರೋನಾ ಸಾವು ಸಂಭವಿಸುತ್ತಿದೆ. ಜಾಗತಿಕ 6.04ರ ಸಾವಿನ ಸರಾಸರಿಗೆ ಹೋಲಿಸಿದರೆ ಭಾರತದಲ್ಲಿ ಮರಣ ಪ್ರಮಾಣ ಅತ್ಯಂತ ಕಡಿಮೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೂನ್ 1 ರಿಂದ ಇಲ್ಲಿಯವರೆಗೂ ಸುಮಾರು 2.5 ಲಕ್ಷ ಜನರು ಕೋವಿಡ್ ಗೆ ತುತ್ತಾಗಿದ್ದು,  ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ಉತ್ತರಪ್ರದೇಶದಲ್ಲಿ 70% ಕ್ಕಿಂತ ಅಧಿಕ ಸೊಂಕಿತರಿದ್ದಾರೆ.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.