ಕಲಬುರಗಿಯಲ್ಲಿ ಒಂದೇ ದಿನ 631 ಜನರಿಗೆ ಕೋವಿಡ್ ಸೋಂಕು ದೃಢ

Team Udayavani, Jul 27, 2020, 10:12 PM IST

ಕಲಬುರಗಿಯಲ್ಲಿ ಒಂದೇ ದಿನ 631 ಜನರಿಗೆ ಕೋವಿಡ್ ಸೋಂಕು ದೃಢ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕಲಬುರಗಿ: ಕೋವಿಡ್ 19 ಸೋಂಕಿಗೆ ದೇಶದಲ್ಲೇ ಮೊದಲ ಸಾವು ಸಂಭವಿಸಿದ ಕಲಬುರಗಿ ಜಿಲ್ಲೆಯಲ್ಲಿ ಸೋಮವಾರ ಸೋಂಕಿನ ಮಹಾ ಸ್ಫೋಟ ಸಂಭವಿಸಿದೆ.

ಒಂದೇ ದಿನ 631 ಜನರಿಗೆ ಸೋಂಕು ವಕ್ಕರಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,495ಕ್ಕೆ ಏರಿಕೆಯಾಗಿದೆ.

ಮಾ.10ರಂದು 76 ವರ್ಷದ ವೃದ್ಧನನ್ನು ಬಲಿ ಪಡೆಯುವ ಮೂಲಕ ಕೋವಿಡ್ ಸೋಂಕು ಜಿಲ್ಲೆಗೆ ಕಾಲಿಟ್ಟಿತ್ತು.

ಅಂದಿನಿಂದ ಬೆಂಬಿದಡೆ ಮಹಾಮಾರಿ ರೋಗ ಕಾಡುತ್ತಲೇ ಇದೆ. ಇದುವರೆಗೆ ಒಂದು ದಿನದಲ್ಲಿ ಅತ್ಯಧಿಕ 229 ಪ್ರಕರಣಗಳು ದಾಖಲಾಗಿದ್ದವು.

ಆದರೆ, ಏಕಾಏಕಿ 600ಕ್ಕೂ ಹೆಚ್ಚು ಮಂದಿಗೆ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಹೆಚ್ಚಿಸಿದೆ.

631 ಪ್ರಕರಣಗಳೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 4,495ಕ್ಕೆ ಏರಿಕೆಯಾಗಿದೆ. ಇದೇ ವೇಳೆ 74 ಜನ ಸೋಂಕಿತರು ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇಲ್ಲಿವರೆಗೆ 2,271 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದಂತೆ ಆಗಿದೆ. ಇನ್ನೂ, 2,158 ಸಕ್ರಿಯ ಪ್ರಕರಣಗಳು ಇವೆ.

ಇತ್ತ, ಜಿಲ್ಲೆಯಲ್ಲಿ ಸಾವಿನ ಸರಣಿಯೂ ಮುಂದುವರೆದಿದ್ದು, ಸೋಮವಾರ ಸಹ ಇಬ್ಬರು ಸೋಂಕಿತರು ಸಾವನ್ನಪ್ಪಿರುವುದು ದೃಢಪಟ್ಟಿದೆ. 83 ವರ್ಷದ ವೃದ್ಧ ಹಾಗೂ 65 ವರ್ಷದ ವೃದ್ಧೆ ಆಸುನೀಗಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.