ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

Team Udayavani, Sep 15, 2020, 7:37 PM IST

ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಸನಿಹದಲ್ಲಿದೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 98,536 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 7481 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 794 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 3084 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇದನ್ನೂ ಓದಿ: ಬೇಡಿಕೆ ಈಡೇರದ ಹಿನ್ನೆಲೆ : ಕೋವಿಡ್ ಅಂಕಿ ಅಂಶ ನೀಡದೆ ಸರ್ಕಾರಿ ವೈದ್ಯರಿಂದ ಸಾಂಕೇತಿಕ ಮುಷ್ಕರ

ಇನ್ನುಳಿದಂತೆ, ಮೈಸೂರು (312), ಬಳ್ಳಾರಿ (54), ದಾವಣಗೆರೆ (405), ಹಾಸನ (291), ಶಿವಮೊಗ್ಗ (368), ಬೆಳಗಾವಿ (249), ದಕ್ಷಿಣ ಕನ್ನಡ (316), ರಾಯಚೂರು (160), ಧಾರವಾಡ (56), ಕಲಬುರಗಿ (144), ಚಿಕ್ಕಮಗಳೂರು (262), ಉಡುಪಿ (01), ಮಂಡ್ಯ (200), ಚಿತ್ರದುರ್ಗ (127), ಉತ್ತರ ಕನ್ನಡ (195), ಕೊಪ್ಪಳ (103), ತುಮಕೂರು (223), ವಿಜಯಪುರ (131), ಹಾವೇರಿ (180), ಗದಗ (39), ಬೆಂಗಳೂರು ಗ್ರಾಮಾಂತರ (143), ಚಿಕ್ಕಬಳ್ಳಾಪುರ (150), ಕೋಲಾರ (69), ರಾಮನಗರ (78), ಯಾದಗಿರಿ (76), ಬೀದರ್ (50), ಚಾಮರಾಜನಗರ (38) ಮತ್ತು ಕೊಡಗು (72) ಸೇರಿದಂತೆ ರಾಜ್ಯದ ಒಟ್ಟು 29 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 37,168 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 31,197 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 68,365 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ಇದನ್ನೂ ಓದಿ: ಕೋವಿಡ್ 19 ಸೋಂಕಿತರ ಚೇತರಿಕೆ; ವಿಶ್ವದಲ್ಲಿಯೇ ಭಾರತಕ್ಕೆ ಮೊದಲ ಸ್ಥಾನ: ವರದಿ

ರಾಜ್ಯದಲ್ಲಿ ಇದುವರೆಗೆ ಒಟ್ಟು 13,37,515 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 25,77,787 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 39,15,302 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.