ಕೋವಿಡ್ ಗೆ ಬಲಿಯಾದವರಲ್ಲಿ ಶೇ. 85% ಜನರು 45 ವರ್ಷಕ್ಕಿಂತ ಮೇಲ್ಪಟ್ಟವರು: ಆರೋಗ್ಯ ಸಚಿವಾಲಯ

ಸಾವನ್ನಪ್ಪಿದವರಲ್ಲಿ ಅನೇಕರು ವಿವಿಧ ರೋಗಗಳಿಂದ ಬಳಲುತ್ತಿದ್ದರು

Team Udayavani, Jul 10, 2020, 9:25 AM IST

covid-death

ನವದೆಹಲಿ: ಕೋವಿಡ್ ಗೆ ಬಲಿಯಾದವರಲ್ಲಿ ಶೇ. 85% ಜನರು 45 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಆರೋಗ್ಯ ಸಚಿವಾಲಯ ವರದಿ ನೀಡಿದೆ. ಆದರೇ ಇವರಲ್ಲಿ ಅನೇಕರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರ ಜನಸಂಖ್ಯೆ ಶೇ.25ರಷ್ಟಿದೆ. ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ಶೇ.10 ರಷ್ಟಿದ್ದಾರೆ.

ದೇಶದ ಜನಸಂಖ್ಯೆಯ 25 ಪ್ರತಿಶತದಷ್ಟು ಜನರು 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ. ಮತ್ತು ಅನೇಕರು ವಿವಿಧ ಸಮಸ್ಯೆಗಳಿಂದ ಬಳುತ್ತಿದ್ದಾರೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಅಪಾಯದ ಜನಸಂಖ್ಯೆಯ ಗುಂಪಿನ ಕಡೆಗೆ ವಿಶೇಷ ಗಮನ ಹರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವಿಶೇಷ ಕರ್ತವ್ಯ ಅಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

60 ರಿಂದ 74 ವರ್ಷದೊಳಗಿನ ಜನರು ಭಾರತದ ಒಟ್ಟು ಜನಸಂಖ್ಯೆಯ ಶೇಕಡಾ 8% ರಷ್ಟಿದ್ದಾರೆ. ಈ ವಯಸ್ಸಿನವರಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇಕಡಾ 39 ರಷ್ಟಿದೆ. 75 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಜನರು ಭಾರತದ ಜನಸಂಖ್ಯೆಯ ಶೇಕಡಾ 2 ರಷ್ಟಿದ್ದಾರೆ. ವೈರಸ್ ಗೆ ಈ ವಯಸ್ಸಿನವರ ಸಾವಿನ ಪ್ರಮಾಣ ಶೇ. 14% ರಷ್ಟಿದೆ.  14 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಭಾರತದ ಜನಸಂಖ್ಯೆಯ ಶೇಕಡಾ 35 ರಷ್ಟಿದ್ದು, ಇವರಲ್ಲಿ ವೈರಾಣುವಿಗೆ  ಶೇ 1 ರಷ್ಟು ಮಾತ್ರ ಸಾವಿನ ಪ್ರಮಾಣವಿದೆ ಎಂದು ವರದಿ ತಿಳಿಸಿದೆ.

15-29 ವರ್ಷದೊಳಗಿನವರು  ಭಾರತದಲ್ಲಿ ಸುಮಾರು 18 ರಷ್ಟು ಇದ್ದು, ಇವರಲ್ಲಿ ಸಾವಿನ ಪ್ರಮಾಣ ಶೇ 3ರಷ್ಟಿದೆ. 30-44 ವಯಸ್ಸಿನವರು ಶೇ 22% ಇದ್ದು, ಇವರಲ್ಲಿ 11% ಮಂದಿ ಮಾತ್ರ ಸಾವುನೋವುಗಳಿಗೆ ಸಾಕ್ಷಿಯಾಗಿದ್ದಾರೆ.

ಟಾಪ್ ನ್ಯೂಸ್

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.