ಕೇಂದ್ರ ಸಚಿವೆ ಸ್ಮತಿ ಇರಾನಿ ಮಾಸ್ಕ್ ಹೊಲಿದರು
Team Udayavani, Apr 11, 2020, 6:29 AM IST
ನವದೆಹಲಿ: ಕೇಂದ್ರ ಸಚಿವೆ ಸ್ಮತಿ ಇರಾನಿ ಇನ್ಸ್ಟಾಗ್ರಾಂನಲ್ಲಿ ಮಾಸ್ಕ್ ತಯಾರಿಸುವ ಸರಳ ವಿಧಾನವನ್ನು ಸರಣಿ ಫೋಟೋಗಳ ಮೂಲಕ ಶೇರ್ ಮಾಡಿದ್ದಾರೆ.
ಅದರಲ್ಲಿ ಸ್ಮತಿ ಇರಾನಿ ಹಳೆಯ ಬಟ್ಟೆಯನ್ನೇ ಸ್ವಚ್ಛಗೊಳಿಸಿ ಸೂಜಿ ದಾರ ಹಿಡಿದು ಮಾಸ್ಕ್ ಹೊಲಿಯುತ್ತಿದ್ದಾರೆ. 70,000ಕ್ಕೂ ಅಧಿಕ ಮಂದಿ ಇರಾನಿಯವರ ಪೋಸ್ಟನ್ನು ಲೈಕ್ ಮಾಡಿದ್ದಾರೆ.
ದೆಹಲಿ ಸರಕಾರ ತನ್ನ ನಾಗರಿಕರಿಗೆ ಮನೆಯಿಂದ ಹೊರಗೆ ಬರುವಾಗ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ ಬೆನ್ನ ಹಿಂದೆಯೇ ಕೇಂದ್ರ ಸಚಿವೆ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಈ ಪೋಸ್ಟ್ ಶೇರ್ ಮಾಡಿರುವುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?