ಚಾಮರಾಜನಗರ: 80 ಹೊಸ ಪ್ರಕರಣ, 3 ಸಾವಿರ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ: 606 ಸಕ್ರಿಯ


Team Udayavani, Sep 13, 2020, 7:04 PM IST

chamarajanagar

ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 80 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 3 ಸಾವಿರ ದಾಟಿದೆ.  23 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಓರ್ವ ವೃದ್ಧೆ ಕೋವಿಡೇತರ ಕಾರಣದಿಂದ ಮೃತಪಟ್ಟಿದ್ದಾರೆ.

ಭಾನುವಾರ 652 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಗುಂಡ್ಲುಪೇಟೆ ತಾಲೂಕಿನಿಂದ 36, ಚಾಮರಾಜನಗರ ತಾಲೂಕಿನಿಂದ 16, ಕೊಳ್ಳೇಗಾಲದಿಂದ 18, ಯಳಂದೂರಿನಿಂದ 07, ಹನೂರಿನಿಂದ 03 ಪ್ರಕರಣಗಳು ದೃಢಪಟ್ಟಿವೆ.

ಗುಂಡ್ಲುಪೇಟೆ ತಾಲೂಕಿನ ಕೋಡಿಹಳ್ಳಿ ಗ್ರಾಮದ 63 ವರ್ಷದ ವೃದ್ಧೆ ಡಯಾಬಿಟೀಸ್‌ನಿಂದ ಬಳಲುತ್ತಿದ್ದರು ಸೆ. 12ರಂದು ಅವರ ಮನೆಯಲ್ಲಿ ಮೃತಪಟ್ಟಿದ್ದರು. ನಿಧನಾನಂತರ ಕೋವಿಡ್ ಇರುವುದು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ಒಟ್ಟು ದೃಢೀಕೃತ ಪ್ರಕರಣಗಳ ಸಂಖ್ಯೆ 3018 ಆಗಿದೆ. ಇದರಲ್ಲಿ 2349 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ ಕಾರಣದಿಂದ 45 ಮಂದಿ ಹಾಗೂ ಕೋವಿಡೇತರ ಕಾರಣದಿಂದ  19 ಮಂದಿ ಸೋಂಕಿತರು ಸೇರಿದಂತೆ ಒಟ್ಟು 64 ಮಂದಿ ಮೃತಪಟ್ಟಿದ್ದಾರೆ.

38 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 159 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ.

ಇಂದಿನ ಪ್ರಕರಣಗಳು-80

ಇಂದು ಗುಣಮುಖ-23

ಒಟ್ಟು ಗುಣಮುಖ-2349

ಇಂದಿನ ಸಾವು-01

ಒಟ್ಟು ಸಾವು-64

ಸಕ್ರಿಯ ಪ್ರಕರಣಗಳು-606

ಒಟ್ಟು ಸೋಂಕಿತರು-3018

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Lok Sabha Election: ಯಾರಿಗೆ ದೊರಕಲಿದೆ ಚಾ.ನಗರ ಲೋಕಸಭೆ ಕಾಂಗ್ರೆಸ್‌ ಟಿಕೆಟ್‌?

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Gundlupete: ಬಿಸಿಯೂಟ ಸೇವಿಸಿ 14 ಮಕ್ಕಳಿಗೆ ವಾಂತಿ; ಆಸ್ಪತ್ರೆಗೆ ದಾಖಲು

Lok Sabha Poll 2024: ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ

Lok Sabha Poll 2024: ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಈಗ ಬಿಜೆಪಿ ಪ್ರಾಬಲ್ಯ

Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

Chamarajanagar: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್; ಪ್ರಯಾಣಿಕರಿಗೆ ಗಾಯ

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಅಧಿಕಾರ ಗಟ್ಟಿಯಾಗುತ್ತೆ: ಸಿದ್ದರಾಮಯ್ಯ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.