Covid ಅಲರ್ಟ್: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 97.64 ಲಕ್ಷ, ಶೇ.94ರಷ್ಟು ಚೇತರಿಕೆ

ಕಳೆದ 24ಗಂಟೆಯಲ್ಲಿ 412 ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

Team Udayavani, Dec 10, 2020, 12:33 PM IST

Covid ಅಲರ್ಟ್:ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 97.64 ಲಕ್ಷ, ಶೇ.94ರಷ್ಟು ಚೇತರಿಕೆ

Representative Image

ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 97,67,371ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಯಲ್ಲಿ 31,521 ಪ್ರಕರಣ ಪತ್ತೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 92.53 ಲಕ್ಷ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಡಿಸೆಂಬರ್ 10, 2020) ಬಿಡುಗಡೆಗೊಳಿಸಿರುವ ಮಾಹಿತಿಯಲ್ಲಿ ತಿಳಿಸಿದೆ.

ದೇಶದಲ್ಲಿ ಈಗ ಕೋವಿಡ್ 19 ಸೋಂಕಿತರ ಚೇತರಿಕೆ ಪ್ರಮಾಣ ಶೇ.94.74ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,41, 772ಕ್ಕೆ ಏರಿಕೆಯಾಗಿದ್ದು, ಕಳೆದ 24ಗಂಟೆಯಲ್ಲಿ 412 ಮಂದಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.

ಸತತ ನಾಲ್ಕನೇ ದಿನವೂ 4ಲಕ್ಷಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳು ದಾಖಲಾಗಿದೆ. ದೇಶದಲ್ಲಿ 3,72,293 ಸಕ್ರಿಯ ಕೋವಿಡ್ ಸೋಂಕಿತರು ಇದ್ದು, ಇದು ಒಟ್ಟು ಪ್ರಕರಣದ ಶೇ.3.81ರಷ್ಟು ಎಂದು ತಿಳಿಸಿದೆ. 2020ರ ಆಗಸ್ಟ್ 7ರಂದು 20 ಲಕ್ಷ ಸೋಂಕಿತರು ಪತ್ತೆಯಾಗಿದ್ದು, ಆಗಸ್ಟ್ 23ರಂದು 30 ಲಕ್ಷ ಹಾಗೂ ಸೆಪ್ಟೆಂಬರ್ 5ರಂದು 40 ಲಕ್ಷ ಪ್ರಕರಣ ಪತ್ತೆಯಾಗಿತ್ತು.

ಸೆಪ್ಟೆಂಬರ್ 16ರಂದು 50 ಲಕ್ಷ, ಸೆಪ್ಟೆಂಬರ್ 28ರಂದು 60 ಲಕ್ಷ, ಅಕ್ಟೋಬರ್ 11ರಂದು 70 ಲಕ್ಷ, ಅಕ್ಟೋಬರ್ 29ರಂದು 80 ಲಕ್ಷ, ನವೆಂಬರ್ 20ರಂದು 90 ಲಕ್ಷ ಪ್ರಕರಣ ದಾಖಲಾಗಿತ್ತು ಎಂದು ಅಂಕಿಅಂಶ ವಿವರಿಸಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.