ಕೇವಲ 12 ಗಂಟೆಯಲ್ಲಿ ಭಾರತದಲ್ಲಿ 550 ಕೋವಿಡ್ 19 ಪ್ರಕರಣ ಪತ್ತೆ, 504 ಮಂದಿ ಗುಣಮುಖ

ಕಳೆದ 24ಗಂಟೆಯಲ್ಲಿ 547 ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 30 ಸಾವು ಸಂಭವಿಸಿದೆ.

Team Udayavani, Apr 10, 2020, 10:25 AM IST

ಕೇವಲ 12 ಗಂಟೆಯಲ್ಲಿ ಭಾರತದಲ್ಲಿ 550 ಕೋವಿಡ್ 19 ಪ್ರಕರಣ ಪತ್ತೆ, 504 ಮಂದಿ ಗುಣಮುಖ

ನವದೆಹಲಿ: ಕಳೆದ 24ಗಂಟೆಯಲ್ಲಿ 650ಕ್ಕೂ ಅಧಿಕ ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಶುಕ್ರವಾರದ ಬೆಳಗ್ಗೆ ಹೊತ್ತಿಗೆ ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 6,400ಕ್ಕೆ ಏರಿದೆ. ಸಾವಿನ ಸಂಖ್ಯೆ 200ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ 6,412 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಈವರೆಗೆ 504 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ತಿಳಿಸಿದೆ.

ಇದು ಶುಕ್ರವಾರ ಬೆಳಗ್ಗಿನ 9ಗಂಟೆವರೆಗಿನ ಅಂಕಿಅಂಶವಾಗಿದೆ ಎಂದಿರುವ ಕೇಂದ್ರ ಸಚಿವಾಲಯ, ಕಳೆದ 24ಗಂಟೆಯಲ್ಲಿ 550 ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 30 ಸಾವು ಸಂಭವಿಸಿದೆ.  ಗುರುವಾರ ಬೆಳಗ್ಗೆ ಕೋವಿಡ್ ಸೋಂಕಿತರ ಸಂಖ್ಯೆ 5,734ಕ್ಕೆ ತಲುಪಿತ್ತು ಎಂದು ವರದಿ ಹೇಳಿದೆ.

ಭಾರತದಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕಿತರಿದ್ದು, ಒಟ್ಟು 1,364 ಮಂದಿಗೆ ಸೋಂಕು ದೃಢಪಟ್ಟಿದೆ. ತಮಿಳುನಾಡಿನಲ್ಲಿ 834 ಮಂದಿಗೆ, ದಿಲ್ಲಿಯಲ್ಲಿ 720 ಹಾಗೂ ತೆಲಂಗಾಣದಲ್ಲಿ 442 ಜನರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ ಎಂದು ವರದಿ ವಿವರಿಸಿದೆ.

ಉತ್ತರಪ್ರದೇಶದಲ್ಲಿ ಕೋವಿಡ್ 19 ಹಾಟ್ ಸ್ಪಾಟ್ ಗಳನ್ನು ಸೀಲ್ಡ್ ಮಾಡಿದೆ. ಉತ್ತರಪ್ರದೇಶದಲ್ಲಿ ಈವರೆಗೆ 410 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಕೇರಳದಲ್ಲಿ 357 ಹಾಗೂ ಆಂಧ್ರಪ್ರದೇಶದಲ್ಲಿ 348 ಪ್ರಕರಣ ಪತ್ತೆಯಾಗಿದೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.