ಕೋವಿಡ್‌-19 ಲಾಕ್‌ಡೌನ್‌: ಸೈಬರ್‌ ಅಪರಾಧಗಳು ಹೆಚ್ಚಾಗುವ ಸಾಧ್ಯತೆ

Team Udayavani, May 8, 2020, 3:00 PM IST

ಕೋವಿಡ್‌-19 ಲಾಕ್‌ಡೌನ್‌: ಸೈಬರ್‌ ಅಪರಾಧಗಳು ಹೆಚ್ಚಾಗುವ ಸಾಧ್ಯತೆ

ಸಾಂದರ್ಭಿಕ ಚಿತ್ರ

ಲಂಡನ್‌: ಕೋವಿಡ್ ವೈರಸ್‌ ಬಂದ ಬಳಿಕ ಜಗತ್ತೇ ಒದ್ದಾಡುತ್ತಿದೆ. ಅನೇಕ ಸಾವು ನೋವುಗಳಿಗೆ ಕಾರಣವಾದ ಈ ವೈರಸ್‌ ಇಡೀ ಜಗತ್ತಿನಲ್ಲಿ ಲಾಕ್‌ಡೌನ್‌ ಹೇರುವಂತೆ ಮಾಡಿದೆ. ಇದೀಗ ಸರಕಾರಗಳು ಲಾಕ್‌ಡೌನ್‌ ಮೂಲಕ ಕೋವಿಡ್ ಹಬ್ಬುವ ವೇಗಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ್ದು ಇದು ಮತ್ತೂಂದಿಷ್ಟು ಅಪರಾಧಗಳು ಹೆಚ್ಚಲು ಕಾರಣವಾಗುವ ಆತಂಕ ಆರಂಭವಾಗಿದೆ.

ಕೋವಿಡ್‌-19 ಬಳಿಕ ಬಿಕ್ಕಟ್ಟಿನಿಂದಾಗಿ ಲಾಕ್‌ಡೌನ್‌ಗೆ ಒಳಗಾದ ಮಕ್ಕಳು ಹೆಚ್ಚು ಸಮಯವನ್ನು ಅಂತರ್ಜಾಲ ಬಳಕೆಯಲ್ಲೇ ಕಳೆಯುತ್ತಿದ್ದಾರೆ. ಇದು ಸೈಬರ್‌ ಕ್ರೈಂ ಅಪರಾಧಗಳು ಏರಿಕೆಯಾಗಲು ಕಾರಣವಾಗಬಹುದು ಎನ್ನಲಾಗಿದೆ. ಈ ಲಾಕ್‌ಡೌನ್‌ ಬಳಿಕ 150 ಕೋಟಿ ಮಕ್ಕಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಶಾಲಾ ಕಾಲೇಜುಗಳು ಮುಚ್ಚಿದ್ದು, ಶೈಕ್ಷಣಿಕ ಉದ್ದೇಶಗಳಿಗಾಗಿ ಅವರು ಆನ್‌ಲೈನ್‌ ಬಳಸುವುದು ಅನಿವಾರ್ಯ. ಇದು ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಇಂಟರ್‌ನ್ಯಾಷನಲ್‌ ಟೆಲಿಕಮ್ಯುನಿಕೇಷನ್‌ ಯೂನಿಯನ್‌ (ಐಟಿಯು) ಹೇಳಿದೆ.

ಮನರಂಜನೆ ಕಾರಣಕ್ಕೆ ಮಕ್ಕಳು ಹೆಚ್ಚು ಸಮಯವನ್ನು ಆನ್‌ಲೈನ್‌ನಲ್ಲಿಯೇ ಕಳೆಯಲು ಬಯಸುತ್ತಿದ್ದಾರೆ. ಇಂಟರ್‌ನೆಟ್‌ ನಿಭಾಯಿಸುವ ಕೌಶಲವನ್ನು ಬೆಳೆಸಿಕೊಳ್ಳುವ ಮುನ್ನವೇ ಅವರು ಆನ್‌ಲೈನ್‌ ಪ್ರಪಂಚಕ್ಕೆ ತೆರೆದುಕೊಳ್ಳುತ್ತಿರುವುದು ಆತಂಕಕಾರಿ ಎಂದು ಐಟಿಯು ಹೇಳಿದೆ. ಇಂಟರ್‌ನೆಟ್‌ ಬಳಕೆಗೆ ಸಂಬಂಧಿಸಿದ ಮಾನದಂಡ ಮತ್ತು ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಲಾಗಿದ್ದು,15 ದಿನಗಳಲ್ಲಿ ಅವುಗಳು ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.