ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ 64.65 ಕೋಟಿ ಲಸಿಕಾ ಡೋಸ್ ಗಳ ಪೂರೈಕೆ : ಕೇಂದ್ರ


Team Udayavani, Sep 2, 2021, 11:30 AM IST

covid-19: More than 64.65 crore vaccine doses provided to States, UTs till date

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ರಾಷ್ಟ್ರವ್ಯಾಪಿ ಆಗುತ್ತಿರುವ ಲಸಿಕಾ ಅಭಿಯಾನದಡಿಯಲ್ಲಿ ಈವರೆಗೆ 64.65 ಕೋಟಿ ಲಸಿಕಾ ಡೋಸ್ ಗಳನ್ನು  ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು (ಗುರುವಾರ, ಸಪ್ಟೆಂಬರ್ 2) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.

ಇನ್ನು, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈಗಾಗಲೇ ಕೇಂದ್ರ ಸರ್ಕಾರದಿಂದ ಪೂರೈಸಲಾದ ಲಸಿಕೆಗಳ ಪೈಕಿ 4.78 ಕೋಟಿ ಲಸಿಕಾ ಡೋಸ್ ಗಳು ಇನ್ನೂ ಬಳಕೆಯಾಗದೆ ಇವೆ. ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೆಚ್ಚುವರಿ ಲಸಿಕೆಗಳು ಇವೆ ಎಂದು ಕೂಡ ತಿಳಿಸಿದೆ.

ಇದನ್ನೂ ಓದಿ : ಜೊತೆ ಜೊತೆಯಲಿ ನನ್ನರಸಿ ರಾಧೆ ಧಾರಾವಾಹಿ Title Tracks ಹಾಡಿದ್ದು ನಾನೇ

ಜನವರಿ 16 ರಿಂದ ಆರಂಭವಾದ ಲಸಿಕಾ ಅಭಿಯಾನದ ಅಡಿಯಲ್ಲಿ 64,65,07,160 ಲಸಿಕಾ ಡೋಸ್ ಗಳನ್ನು ಕೇಂದ್ರದಿಂದ ಪೂರೈಸಲಾಗಿದೆ.

ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ನೀಡುವ ಮೂಲಕ ಸೋಂಕಿನ ನಿಯಂತ್ರಣ ಮಾಡುವಲ್ಲಿ ಪ್ರಯತ್ನಿಸುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಏತನ್ಮಧ್ಯೆ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 47,092 ಹೊಸ ಕೋವಿಡ್ 19 ಪ್ರಕರಣಗಳು 35,181 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನು, 509 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,89,583ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿಯೂ ಶೇ.1.15ರಷ್ಟು ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.48ಕ್ಕೆ ಏರಿಕೆಯಾಗಿದೆ.

ಪ್ರತಿ ದಿನದ ಪಾಸಿಟಿವಿಟಿ ದರ ಶೇ.2.80ರಷ್ಟಿದ್ದು, ಬುಧವಾರ (ಸೆ.01) ಸಂಜೆ 7ಗಂಟೆವರೆಗೆ ದೇಶದಲ್ಲಿ 69 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಿಲಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು 66 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶದಲ್ಲಿ  ವಿವರಿಸಿದೆ.

ಇದನ್ನೂ ಓದಿ : 60 ದಿನಗಳಲ್ಲಿ ಹೆಚ್ಚಳ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 47 ಸಾವಿರ ಕೋವಿಡ್ ಪ್ರಕರಣ ಪತ್ತೆ

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.