ಕೋವಿಡ್ ಕಳವಳ- ಸೆ.07: 5773 ಹೊಸ ಪ್ರಕರಣ ; 8015 ಡಿಸ್ಚಾರ್ಜ್ ; 141 ಸಾವು


Team Udayavani, Sep 7, 2020, 8:58 PM IST

ಕೋವಿಡ್ ಕಳವಳ- ಸೆ.07: 5773 ಹೊಸ ಪ್ರಕರಣ ; 8015 ಡಿಸ್ಚಾರ್ಜ್ ; 141 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5773 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8015 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 141 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ನಾಲ್ಕು ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 4,04,324 ಸೋಂಕು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದೀಗ ಒಟ್ಟು 3,00,770 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೇರುವ ಸಾಧ್ಯತೆಗಳು ಕಳವಳ ಮೂಡಿಸಿವೆ. ನಮ್ಮಲ್ಲಿ ಇದೀಗ ಒಟ್ಟು 97,001 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 6534 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 794 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2942 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (221), ಬಳ್ಳಾರಿ (266), ದಾವಣಗೆರೆ (199), ಹಾಸನ (128), ಶಿವಮೊಗ್ಗ (150), ಬೆಳಗಾವಿ (75), ದಕ್ಷಿಣ ಕನ್ನಡ (152), ರಾಯಚೂರು (22), ಧಾರವಾಡ (29), ಕಲಬುರಗಿ (141), ಚಿಕ್ಕಮಗಳೂರು (101), ಉಡುಪಿ (113), ಮಂಡ್ಯ (169), ಚಿತ್ರದುರ್ಗ (50), ಉತ್ತರ ಕನ್ನಡ (77), ಕೊಪ್ಪಳ (139), ತುಮಕೂರು (25), ವಿಜಯಪುರ (112), ಬಾಗಲಕೋಟೆ (126), ಹಾವೇರಿ (53), ಗದಗ (57), ಬೆಂಗಳೂರು ಗ್ರಾಮಾಂತರ (77), ಚಿಕ್ಕಬಳ್ಳಾಪುರ (82), ಕೋಲಾರ (26), ರಾಮನಗರ (11), ಯಾದಗಿರಿ (137), ಬೀದರ್ (32), ಚಾಮರಾಜನಗರ (20) ಮತ್ತು ಕೊಡಗು (11) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 16,299 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 29,122 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 45,421 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 10,82,623 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 23,11,053 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 33,93,676 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.