ಇಂದೋರ್‌ನಲ್ಲಿ ಮತ್ತೊಬ್ಬ ವೈದ್ಯ ಕೋವಿಡ್ ಸೋಂಕಿಗೆ ಬಲಿ

Team Udayavani, Apr 12, 2020, 6:46 AM IST

ಇಂದೋರ್‌ನಲ್ಲಿ ಮತ್ತೊಬ್ಬ ವೈದ್ಯ ಕೋವಿಡ್ ಸೋಂಕಿಗೆ ಬಲಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಇಂದೋರ್: ತಮ್ಮ ಜೀವವನ್ನೇ ಪಣಕ್ಕಿಟ್ಟು ಕೋವಿಡ್ ಸೋಂಕಿತರ ಪ್ರಾಣ ರಕ್ಷಿಸುವಲ್ಲಿ ನಿರತರಾಗಿದ್ದ ಮತ್ತೂಬ್ಬ ವೈದ್ಯನನ್ನು ದೇಶ ಕಳೆದುಕೊಂಡಿದೆ. ಮಧ್ಯಪ್ರದೇಶದ ಕೋವಿಡ್ ಹಾಟ್‌ ಸ್ಪಾಟ್‌ ಆಗಿರುವ ಇಂದೋರ್ ನಲ್ಲಿ 65 ವರ್ಷದ ವೈದ್ಯ ಓಂ ಪ್ರಕಾಶ್‌ ಚೌಹಾಣ್‌ ಅವರು ಅಸುನೀಗಿದ್ದಾರೆ.

ಆಯುಷ್‌ (ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ) ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಚೌಹಾಣ್‌ ಅವರಿಗೆ ಇತ್ತೀಚೆಗಷ್ಟೇ ಕೋವಿಡ್ ಸೋಂಕು ದೃಢಪಟ್ಟಿತ್ತು.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ವಿದೇಶಕ್ಕೆಲ್ಲೂ ಪ್ರಯಾಣಿಸಿ ಬಂದಿಲ್ಲ. ಆದರೆ, ಸೋಂಕಿತರಿಗೆ ಚಿಕಿತ್ಸೆ ನೀಡಿದ ಕಾರಣ, ಅವರಿಗೂ ಸೋಂಕು ತಗುಲಿರಬಹುದು ಎಂದು ಆರೋಗ್ಯಾಧಿಕಾರಿ ಪ್ರವೀಣ್‌ ಜಾಡಿಯಾ ಹೇಳಿದ್ದಾರೆ.

ಗುರುವಾರವಷ್ಟೇ ಇಂದೋರ್‌ನಲ್ಲಿ 62 ವರ್ಷದ ವೈದ್ಯ ಶತ್ರುಘ್ನ ಪಂಜುವಾನಿ ನಿಧನ ಹೊಂದಿದ್ದರು. ಅಲ್ಲಿ ಒಂದೇ ದಿನ ನಾಲ್ವರು ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 27ಕ್ಕೇರಿದೆ. ಮುಂಬಯಿನ ಬಳಿಕ ಅತಿ ಹೆಚ್ಚು ಸಾವು ಕಂಡ ನಗರ ಎಂಬ ಕುಖ್ಯಾತಿಗೂ ಅದು ಪಾತ್ರವಾಗಿದೆ. ಇದರಿಂದಾಗಿ ಕೋವಿಡ್ ನಿಂದಾಗಿ ಸಾವಿನ ಸಂಖ್ಯೆ ನಗರದಲ್ಲಿ ಶೇ.10 ರಿಂದ ಶೇ.12ಕ್ಕೆ ಹೆಚ್ಚಾಗಿದೆ.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.