ವೈರಾಣುಗಳು ಕರುಳಿಗೂ ಲಗ್ಗೆ! ; ನೆದರ್ಲೆಂಡ್‌ ವೈದ್ಯಕೀಯ ವಿಜ್ಞಾನಿಗಳ ಸಂಶೋಧನೆ


Team Udayavani, May 6, 2020, 1:44 AM IST

ವೈರಾಣುಗಳು ಕರುಳಿಗೂ ಲಗ್ಗೆ! ; ನೆದರ್ಲೆಂಡ್‌ ವೈದ್ಯಕೀಯ ವಿಜ್ಞಾನಿಗಳ ಸಂಶೋಧನೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ವೈರಾಣುಗಳು ಕೇವಲ ಶ್ವಾಸಕೋಶವನ್ನಷ್ಟೇ ಹಾನಿಗೊಳಿಸಿ, ಸೋಂಕಿತನನ್ನು ಮರಣದ ಬಾಗಿಲಲ್ಲಿ ನಿಲ್ಲಿಸುತ್ತೆ ಎನ್ನುವುದು ಇಲ್ಲಿಯ ತನಕ ತಿಳಿದಿತ್ತು. ಆದರೆ, ಈಗ ಈ ವೈರಾಣುಗಳು ಕರುಳಿನ ಭಾಗಕ್ಕೂ ಲಗ್ಗೆಯಿಟ್ಟು ಸೋಂಕನ್ನು ಉಲ್ಬಣಗೊಳಿಸುವಂತೆ ಮಾಡುತ್ತವೆ ಎನ್ನುವ ಸಂಗತಿ ತಜ್ಞರಿಂದ ದೃಢಪಟ್ಟಿದೆ.

ಸೋಂಕಿತ ವ್ಯಕ್ತಿಯಲ್ಲಿ ವೈರಾಣುಗಳು ಮೊದಲು ಶ್ವಾಸಕೋಶದ ಎಪಿಥೇಲಿಯಲ್‌ ಕೋಶಗಳನ್ನು ಪ್ರವೇಶಿಸುತ್ತವೆ. ಅಲ್ಲಿ ಇವು ಮೊದಲು ಮಾಡುವ ಕೆಲಸ, ಎಸಿಇ-2 ಕಿಣ್ವಗಳನ್ನು ದುರ್ಬಲಗೊಳಿಸುವುದು. ಕರುಳಿನ ಜೀವಕೋಶಗಳಲ್ಲೂ ಎಸಿಇ-2 ಕಿಣ್ವಗಳಿದ್ದು, ವೈರಸ್‌ಗಳು ಅಲ್ಲಿಗೂ ಬೇಗ ಹಬ್ಬುತ್ತವೆ.

ಇದರಿಂದ ಸೋಂಕಿತನಲ್ಲಿ ಅತಿಸಾರ, ಹೊಟ್ಟೆನೋವಿನಂಥ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ ಎಂದು ನೆದರ್ಲೆಂಡಿನ ಎರಾಸ್ಮಸ್‌ ವೈದ್ಯಕೀಯ ಕೇಂದ್ರದ ಸಂಶೋಧಕರು ಸೈನ್ಸ್‌ ಮ್ಯಾಗಜಿನ್‌ ಒಂದರಲ್ಲಿ ಉಲ್ಲೇಖೀಸಿದ್ದಾರೆ.

ಸೋಂಕು ಹರಡುವ ಭೀತಿ: ಕೋವಿಡ್ ಸೋಂಕು ಹುಟ್ಟಿದ ಚೀನದಲ್ಲಿ ಮತ್ತೆ ಸೋಂಕು ಹರಡುವ ಭೀತಿ ಕಂಡು ಬರುತ್ತಿದೆ. ರವಿವಾರ ಮೂವರು ಸೋಂಕಿತರು ಕಂಡು ಬಂದಿದ್ದು, ಇವರು ವಿದೇಶದಿಂದ ಬಂದವರಾಗಿದ್ದಾರೆ. ಅಲ್ಲದೇ ದೇಶದ 10 ಪ್ರಾಂತ್ಯಗಳಲ್ಲಿ 962 ಕೋವಿಡ್ ಸೋಂಕು ಲಕ್ಷಣ ರಹಿತ ಪ್ರಕರಣಗಳು ಕಾಣಿಸಿಕೊಂಡಿವೆ. ಇವುಗಳ ವರದಿ ಪಾಸಿಟಿವ್‌ ಆಗಿದೆ. ಆದರೆ, ಈ ಪೈಕಿ ಯಾರೊಬ್ಬರಲ್ಲೂ ಸೋಂಕಿನ ಲಕ್ಷಣಗಳಾದ ಜ್ವರ, ಕೆಮ್ಮು, ಗಂಟಲು ನೋವು ಕಂಡು ಬಂದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್‌, ಕಳೆದ ಎರಡು ವಾರಗಳ ಅವಧಿಯಲ್ಲಿ 10 ಪ್ರದೇಶಗಳಲ್ಲಿ ಲಕ್ಷಣ ರಹಿತ ಪ್ರಕರಣಗಳು ಕಂಡುಬಂದಿವೆ. ಮತ್ತೆ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.