ಚೀನಾದಲ್ಲಿ ಎಪ್ಪತ್ತು ದಿನಗಳ ಬಳಿಕ ಮರುಕಳಿಸಿದ ಕೋವಿಡ್ ಸೋಂಕು
Team Udayavani, Apr 23, 2020, 5:08 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವುಹಾಂಗ್: ಕೋವಿಡ್ ವೈರಸ್ ಪ್ರಕರಣಗಳು ಇಳಿಮುಖವಾಗುತ್ತಿದ್ದರೂ ಸಂಭ್ರಮಿಸುವ ಸ್ಥಿತಿಯಲ್ಲಿ ಚೀನವಿಲ್ಲ.
ಹೌದು, ಇದಕ್ಕೆ ಕಾರಣ ಚೀನದಲ್ಲಿ ಕೋವಿಡ್ ವೈರಸ್ ನಿಂದ ಗುಣಮುಖರಾಗಿ ಮನೆಗೆ ತೆರಳಿದ್ದವರಲ್ಲಿ ಹಲವರಲ್ಲಿ ಮತ್ತೆ ಮಾರಕ ವೈರಸ್ ಕಾಣಿಸಿಕೊಳ್ಳುತ್ತಿದೆ. ಹೀಗೆಂದು ಮಾಧ್ಯಮವೊಂದು ವರದಿ ಮಾಡಿದೆ.
ಚೀನ ವೈದ್ಯರ ವರದಿಯೊಂದು ಅಲ್ಲಿನ ಜನರನ್ನು ಮತ್ತೆ ಧೃತಿಗೆಡಿಸಿದೆ. ಕೋವಿಡ್ ನಿಂದ ಚಿಕಿತ್ಸೆ ಪಡೆದು ಗುಣಮುಖರಾಗಿ ಹೋದವರಲ್ಲಿ ಕೆಲವರಿಗೆ 70 ದಿನಗಳು ಕಳೆದ ಬಳಿಕ ಮತ್ತೆ ವೈರಸ್ ಕಾಣಿಸಿಕೊಳ್ಳುತ್ತಿದೆ. ವಿಶೇಷವೆಂದರೆ ವ್ಯಕ್ತಿಯಲ್ಲಿ ಯಾವುದೇ ರೋಗದ ಲಕ್ಷಣ ಕಾಣಿಸಿಕೊಳ್ಳದಿರುವ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ