ಕೋವಿಡ್ ವೈರಸ್‌ ಹತ್ತಿಕ್ಕಲು 60 ಸಾವಿರ ಕೋಟಿ ಸಂಗ್ರಹಕ್ಕೆ ನಲವತ್ತು ರಾಷ್ಟ್ರಗಳು ನಿರ್ಧಾರ

Team Udayavani, May 7, 2020, 1:10 AM IST

ಕೋವಿಡ್ ವೈರಸ್‌ ಹತ್ತಿಕ್ಕಲು 60 ಸಾವಿರ ಕೋಟಿ ಸಂಗ್ರಹಕ್ಕೆ ನಲವತ್ತು ರಾಷ್ಟ್ರಗಳು ನಿರ್ಧಾರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ವೈರಸ್‌ ಹತ್ತಿಕ್ಕಲು ವಿಶ್ವಸಂಸ್ಥೆ ಜತೆ ನಲವತ್ತು ರಾಷ್ಟ್ರಗಳು ಒಟ್ಟಾಗಿ ಕೈ ಜೋಡಿಸಲು ನಿರ್ಧರಿಸಿವೆ.

ವಿಶ್ವಸಂಸ್ಥೆ ರಣಕಹಳೆ ಊದಿದ್ದು ಒಟ್ಟಾರೆ 60 ಸಾವಿರ ಕೋಟಿ ರೂ. ಸಂಗ್ರಹಕ್ಕೆ 40 ರಾಷ್ಟ್ರಗಳು ಇದೀಗ ಪಣತೊಟ್ಟಿವೆ, ಸಂಶೋಧನೆ ಹಾಗೂ ಔಷಧಿಗಳ ಅಭಿವೃದ್ಧಿಪಡಿಸಲು ಸಾಕಷ್ಟು ಖರ್ಚು ಇದೆ.

ಇಂತಹ ಸಮಯದಲ್ಲಿ ಪರಸ್ಪರ ಹಣಕಾಸಿನ ನೆರವು ಅಗತ್ಯ ಎನ್ನುವುದನ್ನು ಯುರೋಪ್‌ ಕಮಿಷನ್‌ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ 40 ರಾಷ್ಟ್ರಗಳ ನಾಯಕರು ಅಭಿಪ್ರಾಯಪಟ್ಟರು.

ಆ್ಯಕ್ಟ್ ಆ್ಯಕ್ಸಿಲರೇಟರ್‌ (ಕೋವಿಡ್ ಪತ್ತೆ, ಚಿಕಿತ್ಸೆ ಮತ್ತು ಲಸಿಕೆ ಅಭಿವೃದ್ಧಿ ಪ್ರಕ್ರಿಯೆಯೆ ವೇಗ ವರ್ಧಿಸುವ ಉದ್ದೇಶದಿಂದ ರಚಿಸಲಾದ ಜಾಗತಿಕ ಸಹಭಾಗಿತ್ವ) ಮೂಲಕ 40 ರಾಷ್ಟ್ರದ ನಾಯಕರು ಕೋವಿಡ್ ಸೋಂಕಿಗೆ ನಿಯಂತ್ರಣ ಹೇರುವ ತೀರ್ಮಾನ ಮಾಡಿದ್ದಾರೆ.

ಎಲ್ಲರೂ ಸುರಕ್ಷಿತರಾಗುವ ತನಕ ಯಾರೂ ಸುರಕ್ಷಿತರಲ್ಲ ಎಂದು ವಿಶ್ವ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಹೇಳಿದ ಬೆನ್ನಲ್ಲೇ ಇಂತಹದೊಂದು ನಿರ್ಣಯ ಹೊರಬಿದ್ದಿದೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.