ಮರಣ ಮೃದಂಗ: 24 ಗಂಟೆಯಲ್ಲಿ ದೇಶದಲ್ಲಿ 4025 ಮಂದಿ ಕೋವಿಡ್ ಸೋಂಕಿತರು ಸಾವು!

Team Udayavani, May 12, 2021, 10:42 AM IST

ಮರಣ ಮೃದಂಗ: 24 ಗಂಟೆಯಲ್ಲಿ ದೇಶದಲ್ಲಿ 4025 ಮಂದಿ ಕೋವಿಡ್ ಸೋಂಕಿತರು ಸಾವು!

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ 19 ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರೀ ಮಟ್ಟದ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ4025 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆತಂಕಕ್ಕೆ ಕಾರಣವಾಗಿದೆ.

ಇದೇ ಸಮಯದಲ್ಲಿ  3,48,421 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢವಾಗಿದೆ. ಮೇ.5ರಿಂದ ಇದುವರೆಗೆ ದೇಶದಲ್ಲಿ 30 ಲಕ್ಷದವರೆಗೆ ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇಂದಿನ 4025 ಮಂದಿ ಸಾವಿನಿಂದ ಸಾವಿನ ಸಂಖ್ಯೆಯೂ 2.5 ಲಕ್ಷ ದಾಟಿದೆ.

ಇದನ್ನೂ ಓದಿ:ಚಿಕ್ಕಮಗಳೂರು : ಶೃಂಗೇರಿ ಬಿಇಓ ನಾಗರಾಜ್ ಕೋವಿಡ್ ಸೋಂಕಿಗೆ ಬಲಿ

ಸದ್ಯ ದೇಶದಲ್ಲಿ 37,04,099 ಸಕ್ರಿಯ ಸೋಂಕು ಪ್ರಕರಣಗಳಿವೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 2.33 ಕೋಟಿ ತಲುಪಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 19,83,804 ಸ್ಯಾಂಪಲ್ ಪರೀಕ್ಷೆ ಮಾಡಲಾಗಿತ್ತು. ಇದರಲ್ಲಿ3,48,421 ಪಾಸಿಟಿವ್ ಕಂಡು  ಬಂದಿದೆ.

ಭಾರತದ ರೂಪಾಂತರಿ ಕೋವಿಡ್ (Covid-19 – B.1.617 ) ಸೋಂಕು 44 ದೇಶಗಳಲ್ಲಿ ಕಾಣಿಸಿಕೊಂಡಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಈ  ರೂಪಾಂತರಿ ಕಳವಳಕಾರಿ ಎಂದು ಅದು ಹೇಳಿದೆ. ಈ ರೂಪಾಂತರಿ ಸೋಂಕು ಕಳೆದ ಅಕ್ಟೋಬರ್ ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿತ್ತು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.