Udayavni Special

ಚಾಮರಾಜನಗರದಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಇಳಿಮುಖ


Team Udayavani, Oct 29, 2020, 8:45 PM IST

cham-covid19

ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ 26 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 90 ಮಂದಿ ಗುಣಮುಖರಾಗಿದ್ದಾರೆ. ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಪ್ರಸ್ತುತ 228 ಸಕ್ರಿಯ ಪ್ರಕರಣಗಳಿವೆ.

ಗುರುವಾರ ಒಟ್ಟು 1,182 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.  ಇದರಲ್ಲಿ 26 ಮಾತ್ರ ಪಾಸಿಟಿವ್ ಬಂದಿರುವುದು ಗಮನಾರ್ಹ.  ಇದುವರೆಗೆ ಒಟ್ಟು 5,910 ಪ್ರಕರಣಗಳು ದೃಢಪಟ್ಟಿದ್ದು, ಇವರಲ್ಲಿ 5,559 ಮಂದಿ ಗುಣಮುಖರಾಗಿದ್ದಾರೆ. 45 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  121 ಮಂದಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. 123 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಗುರುವಾರದ ಪ್ರಕರಣಗಳಲ್ಲಿ ಚಾಮರಾಜನಗರ ತಾಲೂಕಿನಿಂದ 13, ಗುಂಡ್ಲುಪೇಟೆ 5, ಕೊಳ್ಳೇಗಾಲ 2, ಹನೂರು 3 ಯಳಂದೂರು ತಾಲೂಕಿನಿಂದ 3 ಪ್ರಕರಣಗಳು ವರದಿಯಾಗಿವೆ.

ಇಂದಿನ ಪ್ರಕರಣಗಳು: 26

ಇಂದು ಗುಣಮುಖ: 90

ಒಟ್ಟು ಗುಣಮುಖ: 5559

ಇಂದಿನ ಸಾವು: 00

ಒಟ್ಟು ಸಾವು: 123

ಸಕ್ರಿಯ ಪ್ರಕರಣಗಳು: 228

ಒಟ್ಟು ಸೋಂಕಿತರು: 5910

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸೋನಿಯಾ ಗಾಂಧಿ ಬಿಜೆಪಿಗೆ ಬರಬಹುದು ಆದ್ರೆ ಪ್ರಕಾಶ್ ಹುಕ್ಕೇರಿ ಬರುವುದಿಲ್ಲ: ಪ್ರಭಾಕರ್ ಕೋರೆ

ಸೋನಿಯಾ ಗಾಂಧಿ ಬಿಜೆಪಿಗೆ ಬರಬಹುದು ಆದ್ರೆ ಪ್ರಕಾಶ್ ಹುಕ್ಕೇರಿ ಬರುವುದಿಲ್ಲ: ಪ್ರಭಾಕರ್ ಕೋರೆ

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್‌ ಪವಾರ್‌

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್‌ ಪವಾರ್‌

ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ: ಶ್ರೀಲಂಕಾಕ್ಕೆ ಸೇರಿದ ದೋಣಿಯಲ್ಲಿತ್ತು 100ಕೆಜಿ ಹೆರಾಯ್ನ್

ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ: ಶ್ರೀಲಂಕಾಕ್ಕೆ ಸೇರಿದ ದೋಣಿಯಲ್ಲಿತ್ತು 100ಕೆಜಿ ಹೆರಾಯ್ನ್

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಇನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ಹೆಸರು

ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ಇನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ್‌ ಹೆಸರು

ನ್ಯೂಜಿಲೆಂಡ್‌ ಸಂಸತ್‌ನಲ್ಲಿ ಸಂಸ್ಕೃತದಲ್ಲಿ ಪ್ರಮಾಣ ಸ್ವೀಕರಿಸಿದ ಗೌರವ್‌ ಶರ್ಮಾ

ನ್ಯೂಜಿಲೆಂಡ್‌ ಸಂಸತ್‌ನಲ್ಲಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಗೌರವ್‌ ಶರ್ಮಾ

ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ

ಬೀಗರ ಊಟಕ್ಕೆ ಆಗಮಿಸಿ ಈಜಲು ತೆರಳಿದ ಯುವಕರು; ನಾಲ್ವರು ನಾಪತ್ತೆ, ಓರ್ವನ ಮೃತದೇಹ ಪತ್ತೆ

6 ತಿಂಗಳ ಬಳಿಕ ಅಮೇರಿಕಾದಲ್ಲಿ ಒಂದೇ ದಿನ 2,146 ಮಂದಿ ಕೋವಿಡ್ ಸೋಂಕಿಗೆ ಬಲಿ

6 ತಿಂಗಳ ಬಳಿಕ ಅಮೇರಿಕಾದಲ್ಲಿ ಒಂದೇ ದಿನ 2,146 ಮಂದಿ ಕೋವಿಡ್ ಸೋಂಕಿಗೆ ಬಲಿ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ ವಿತರಣೆಗೆ ನಡೆದಿದೆ ಸಿದ್ದತೆ: 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ

ಲಸಿಕೆ ವಿತರಣೆಗೆ ನಡೆದಿದೆ ಸಿದ್ದತೆ: 3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ

ಕೋವಿಡ್ ಲಸಿಕೆ ಯಾವಾಗ ಸಿಗಲಿದೆ ಎಂದು ಹೇಳಲು ಸಾಧ್ಯವಿಲ್ಲ: ಸಿಎಂ ಗಳ ಜೊತೆ ಚರ್ಚೆಯಲ್ಲಿ ಮೋದಿ

ಕೋವಿಡ್ ಲಸಿಕೆ ಯಾವಾಗ ಸಿಗಲಿದೆ ಎಂದು ಹೇಳಲು ಸಾಧ್ಯವಿಲ್ಲ: ಸಿಎಂ ಗಳ ಜೊತೆ ಚರ್ಚೆಯಲ್ಲಿ ಮೋದಿ

ರಾಜ್ಯಾದ್ಯಂತ 29,451 ಕೇಂದ್ರಗಳ ಮೂಲಕ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಡಾ.ಕೆ.ಸುಧಾಕರ್

ರಾಜ್ಯಾದ್ಯಂತ 29,451 ಕೇಂದ್ರಗಳ ಮೂಲಕ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಡಾ.ಕೆ.ಸುಧಾಕರ್

UP-covid 19

ದೆಹಲಿಯಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ: ಉತ್ತರ ಪ್ರದೇಶ ಸರ್ಕಾರ

2021ರ ಸಪ್ಟೆಂಬರ್ ಒಳಗೆ ದೇಶದ 25-30 ಕೋಟಿ ಜನರಿಗೆ ಕೋವಿಡ್ ಲಸಿಕೆ ಸಿಗಲಿದೆ: ಹರ್ಷವರ್ಧನ್

2021ರ ಸಪ್ಟೆಂಬರ್ ಒಳಗೆ ದೇಶದ 25-30 ಕೋಟಿ ಜನರಿಗೆ ಕೋವಿಡ್ ಲಸಿಕೆ ಸಿಗಲಿದೆ: ಹರ್ಷವರ್ಧನ್

MUST WATCH

udayavani youtube

ಮಂಗಳೂರು: ಉಪ್ಪುನೀರು ತಡೆ ಅಣೆಕಟ್ಟು ಕಾಮಗಾರಿ ವೀಕ್ಷಿಸಿದ ಸಚಿವ ಮಾಧುಸ್ವಾಮಿ

udayavani youtube

ಕರಾವಳಿಯಲ್ಲೂ ಪರಿಚಯವಾಯಿತು ಜಪಾನಿನ ಕೊಕೆಡಾಮ ಕಲೆ

udayavani youtube

ಕೊರೊನಾ ಪರಿಣಾಮ ಅಧ್ಯಯನಕ್ಕಾಗಿ ರೋಡ್ ಆಶ್ರಮ್ ಅಭಿಯಾನ

udayavani youtube

Auto Rickshaw driver feeds stray dogs in Surathkal | Umesh Devadiga | Udayavani

udayavani youtube

ಸುರತ್ಕಲ್ ನ ಪ್ರಥಮ ರಿಕ್ಷಾ ಚಾಲಕಿ

ಹೊಸ ಸೇರ್ಪಡೆ

ಕೂರ್ಗ್‌ ಬೆಡಗಿ ರಶ್ಮಿಕಾ ಅಡುಗೆ ವಿಡಿಯೋ ವೈರಲ್‌

ಕೂರ್ಗ್‌ ಬೆಡಗಿ ರಶ್ಮಿಕಾ ಅಡುಗೆ ವಿಡಿಯೋ ವೈರಲ್‌

Add-in-Veerashaiva-Lingayata-OBC

ವೀರಶೈವ-ಲಿಂಗಾಯತ ಒಬಿಸಿಯಲ್ಲಿ ಸೇರಿಸಿ

ಸೋನಿಯಾ ಗಾಂಧಿ ಬಿಜೆಪಿಗೆ ಬರಬಹುದು ಆದ್ರೆ ಪ್ರಕಾಶ್ ಹುಕ್ಕೇರಿ ಬರುವುದಿಲ್ಲ: ಪ್ರಭಾಕರ್ ಕೋರೆ

ಸೋನಿಯಾ ಗಾಂಧಿ ಬಿಜೆಪಿಗೆ ಬರಬಹುದು ಆದ್ರೆ ಪ್ರಕಾಶ್ ಹುಕ್ಕೇರಿ ಬರುವುದಿಲ್ಲ: ಪ್ರಭಾಕರ್ ಕೋರೆ

ಕಾಶ್ಮೀರದತ್ತ ರಕ್ಷಿತ್‌ ಹಿಮದ ಮಧ್ಯೆ ಕ್ಲೈಮ್ಯಾಕ್ಸ್‌

ಕಾಶ್ಮೀರದತ್ತ ರಕ್ಷಿತ್‌ ಹಿಮದ ಮಧ್ಯೆ ಕ್ಲೈಮ್ಯಾಕ್ಸ್‌

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್‌ ಪವಾರ್‌

ಮಳೆ ಹಾನಿ ಪ್ರದೇಶಕ್ಕೆ ಕೇಂದ್ರದಿಂದ ಅಧ್ಯಯನ ತಂಡ ಬಂದಿಲ್ಲ: ಅಜಿತ್‌ ಪವಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.