ಕೋವಿಡ್ 19 ವಾರ್ಡ್‌ಗಳಾಗಿ 20 ಸಾವಿರ ಕೋಚ್‌

Team Udayavani, Mar 31, 2020, 2:15 PM IST

ಕೋವಿಡ್ 19   ವಾರ್ಡ್‌ಗಳಾಗಿ 20 ಸಾವಿರ ಕೋಚ್‌

ಮಣಿಪಾಲ: ಭಾರತೀಯ ರೈಲ್ವೇ ಸುಮಾರು 20 ಸಾವಿರ ಕೋಚ್‌ಗಳನ್ನು ಕೋವಿಡ್ 19 ವಾರ್ಡ್‌ಗಳಾಗಿ ಪರಿವರ್ತಿಸಲು ಸೂಚನೆ ನೀಡಿದೆ.

ಸೋಮವಾರ ಭಾರತೀಯ ರೈಲ್ವೇ ಎಲ್ಲ ವಲಯಗಳಿಗೆ ಈ ಕುರಿತು ಪತ್ರವನ್ನು ಬರೆದಿದೆ. ಮೊದಲು 5 ಸಾವಿರ ಕೋಚ್‌ ಗಳನ್ನು ಪರಿವರ್ತನೆ ಮಾಡುವ ಉದ್ದೇಶ ಹೊಂದಲಾಗಿತ್ತು. ಈಗ ಅದನ್ನು ವಿಸ್ತರಿಸಲಾಗಿದ್ದು, 20 ಸಾವಿರ ಕೋಚ್‌ಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಪರಿವರ್ತಿಸಲಾಗುತ್ತದೆ.

ಒಂದೇ ಮಾದರಿಯ ವಾರ್ಡ್‌ಗಳು ದೇಶದ ಎಲ್ಲ 5 ರೈಲ್ವೇ ವಲಯದಲ್ಲಿ ಒಂದೇ ಮಾದರಿಯ ವಾರ್ಡ್‌ಗಳು ನಿರ್ಮಾಣವಾಗಲಿವೆ. ಕೆಲವು ಕೋಚ್‌ಗಳನ್ನು ಕ್ವಾರಂಟೈನ್ ಗಾಗಿ ಮಾತ್ರ ಮೀಸಲಾಗಿಡಲಾಗುತ್ತದೆ. ಹವಾನಿಯಂತ್ರಣ ರಹಿತ ಕೋಚ್‌ಗಳನ್ನು ಮಾತ್ರ ವಾರ್ಡ್‌ ಗಳಾಗಿ ಪರಿವರ್ತನೆ ಮಾಡಲು ಬಳಕೆ ಮಾಡಲಾಗುತ್ತದೆ. ಐಸೋಲೇಶನ್‌ ವಾರ್ಡ್‌ಗಳನ್ನು ನಿರ್ಮಿಸಬೇಕು ಎಂದು ಪತ್ರದಲ್ಲಿ ಭಾರತೀಯ ರೈಲ್ವೇ ಹೇಳಿದೆ.

ವಾರ್ಡ್‌ಗಳಿಗೆ ಬೇಕಾದ ಆಕ್ಸಿಜನ್‌ ಸಿಲಿಂಡರ್‌ಗಳನ್ನು ಆರೋಗ್ಯ ಇಲಾಖೆಯು ಸರಬರಾಜು ಮಾಡಲಿದೆ. ಕೋಚ್‌ಗಳಲ್ಲಿ ಮಧ್ಯದಲ್ಲಿರುವ ಬರ್ತ್‌ಗಳನ್ನು ತೆಗೆದುಹಾಕಲಾಗುತ್ತದೆ. ಪ್ರತಿ ಕ್ಯಾಬಿನ್‌ನಲ್ಲಿ ರೋಗಿಗಳಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತದೆ. ಕೋಚ್‌ಗಳ ಕಿಟಕಿಗಳಿಗೆ ಸೊಳ್ಳೆ ಪರದೆಗಳನ್ನು ಅಳವಡಿಸಲಾಗುತ್ತದೆಯಂತೆ. ರೈಲು ಬೋಗಿಗಳನ್ನು ಅತ್ಯಾಧುನಿಕ ಪ್ರತ್ಯೇಕ ವಾರ್ಡ್‌ಗಳನ್ನಾಗಿ ಮಾಡಲು ಬೋಗಿಯನ್ನು ಮಾರ್ಪಾಡು ಮಾಡಲಾಗಿದೆ. ಫ್ಲೈವುಡ್‌ ಜೋಡಿಸಿ ಆಸ್ಪತ್ರೆಯ ರೀತಿ ವಾರ್ಡ್‌ ಮಾಡಲಾಗುತ್ತದೆ. ಪ್ರತಿ ಬೋಗಿಯಲ್ಲಿರುವ ನಾಲ್ಕು ಶೌಚಾಲಯ ಗಳು ಎರಡು ಬಾತ್‌ ರೂಂಗಳು ಇರಲಿವೆ. ಅಲ್ಲಿ ಹ್ಯಾಂಡ್‌ ಶವರ್‌, ಬಕೆಟ್‌ ಮತ್ತು ಮಗ್‌ಗಳನ್ನು ಇಡಲಾಗುತ್ತದೆ. ಒಟ್ಟಿನಲ್ಲಿ ಈ ಕೊರೊನಾ ಮಹಾಮಾರಿಯನ್ನು ಎದುರಿಸಲು ಭಾರತೀಯ ರೈಲ್ವೇ ನೆರವಿಗೆ ಬಂದಿದೆ.

ಟಾಪ್ ನ್ಯೂಸ್

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

1-vj

MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

1-v-dsadsa-d

Hooch tragedy ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿ: ಅಣ್ಣಾಮಲೈ

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?

Tamil-nadu-Kallakuruchi

TamilNadu: ಅಕ್ರಮ ಮದ್ಯ ಸೇವನೆ, ಮೃತರ ಸಂಖ್ಯೆ 34ಕ್ಕೆ ಏರಿಕೆ-ಸಿಐಡಿ ತನಿಖೆ

1-Raga

Ukraine ಯುದ್ಧ ನಿಲ್ಲಿಸುವ ಮೋದಿಗೆ ಪೇಪರ್ ಲೀಕ್ ತಡೆಯಲಾಗುವುದಿಲ್ಲವೇ? : ರಾಹುಲ್

South China Sea: ಸಮುದ್ರದ ಮಧ್ಯೆ ಚೀನಾ ಪಡೆಯಿಂದ ಫಿಲಿಫೈನ್ಸ್‌ ಹಡಗಿನ ಮೇಲೆ ದಾಳಿ

South China Sea: ಸಮುದ್ರದ ಮಧ್ಯೆ ಚೀನಾ ಪಡೆಯಿಂದ ಫಿಲಿಫೈನ್ಸ್‌ ಹಡಗಿನ ಮೇಲೆ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

udayavani youtube

ರಿವರ್ಸ್‌ ಅವಾಂತರ-ಗೆಳೆಯನ ಕಣ್ಣೆದುರೇ ಕಾರು ಕಂದಕಕ್ಕೆ ಬಿದ್ದು ಗೆಳತಿ ಸಾವು

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

ಹೊಸ ಸೇರ್ಪಡೆ

1

Renuka Swamy Case: ದರ್ಶನ್‌ ಮತ್ತೆ ಕಸ್ಟಡಿಗೆ, ಪವಿತ್ರಾ ಸೇರಿ 10 ಮಂದಿ ನ್ಯಾಯಾಂಗ ಬಂಧನ

1-vj

MLC Ticket; ಕಾಂಗ್ರೆಸ್ ವರಿಷ್ಠರು ಭರವಸೆ ಈಡೇರಿಸುವ ವಿಶ್ವಾಸವಿದೆ:ಗಣಿಹಾರ

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192

ಭರವಸೆ ಈಡೇರಿಸಲು ಪ್ರಾಮಾಣಿಕ ಯತ್ನ: ಜಗದೀಶ ಶೆಟ್ಟರ

ಭರವಸೆ ಈಡೇರಿಸಲು ಪ್ರಾಮಾಣಿಕ ಯತ್ನ: ಜಗದೀಶ ಶೆಟ್ಟರ

1-v-dsadsa-d

Hooch tragedy ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.