ಕೋವಿಡ್ ಕಳವಳ- ಸೆ.06: 9319 ಹೊಸ ಪ್ರಕರಣ; 9575 ಡಿಸ್ಚಾರ್ಜ್; 95 ಸಾವು


Team Udayavani, Sep 6, 2020, 7:39 PM IST

covid-report

ಬೆಂಗಳೂರು: ಶನಿವಾರ ಸಾಯಂಕಾಲದಿಂದ ಭಾನುವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9319 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9575 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 95 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ನಾಲ್ಕು ಲಕ್ಷ ಸಮೀಪಿಸಿದೆ.. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,98,551ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.9 ಲಕ್ಷದ ಗಡಿಯನ್ನು ದಾಟಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,92,873 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ನಮ್ಮಲ್ಲಿ ಇದೀಗ ಒಟ್ಟು 99,266 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 6393 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 775 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2824 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (686), ಬಳ್ಳಾರಿ (396), ದಾವಣಗೆರೆ (221), ಹಾಸನ (324), ಶಿವಮೊಗ್ಗ (329), ಬೆಳಗಾವಿ (427), ದಕ್ಷಿಣ ಕನ್ನಡ (326 ), ರಾಯಚೂರು (187), ಧಾರವಾಡ (311), ಕಲಬುರಗಿ (165), ಚಿಕ್ಕಮಗಳೂರು (239), ಉಡುಪಿ (217), ಮಂಡ್ಯ (230), ಚಿತ್ರದುರ್ಗ (261), ಉತ್ತರ ಕನ್ನಡ (247), ಕೊಪ್ಪಳ (198), ತುಮಕೂರು (304), ವಿಜಯಪುರ (96), ಬಾಗಲಕೋಟೆ (180), ಹಾವೇರಿ (295), ಗದಗ (194), ಬೆಂಗಳೂರು ಗ್ರಾಮಾಂತರ (93), ಚಿಕ್ಕಬಳ್ಳಾಪುರ (81), ಕೋಲಾರ (119), ರಾಮನಗರ (68), ಯಾದಗಿರಿ (139), ಬೀದರ್ (83), ಚಾಮರಾಜನಗರ (41) ಮತ್ತು ಕೊಡಗು (38) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ  9319 ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.