ಮಾಸ್ಕೋದಲ್ಲಿ ಡಿಜಿಟಲ್‌ ಪಾಸ್‌

Team Udayavani, Apr 24, 2020, 4:10 PM IST

ಮಾಸ್ಕೋದಲ್ಲಿ ಡಿಜಿಟಲ್‌ ಪಾಸ್‌

ಮಣಿಪಾಲ: ಕೋವಿಡ್ -19 ವೈರಸ್‌ ಪೀಡಿತ ಮಾಸ್ಕೋ ಲಾಕ್‌ ಡೌನ್‌ ಕ್ರಮಗಳನ್ನು ಜಾರಿಗೊಳಿಸಿದೆ. ಆದರೆ ಜನಸಂಚಾರಕ್ಕೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ರಷ್ಯಾ ಸರಕಾರ ಕಾರ್ಯಪ್ರವೃತವಾಗಿದೆ. ಇದಕ್ಕಾಗಿ 21 ಕಡೆಗಳಲ್ಲಿ ಡಿಜಿಟಲ್‌ ಟ್ರಾವೆಲ್‌ ಪಾಸ್‌ಗಳನ್ನು ನೀಡಲು ನಿರ್ಧರಿಸಿದೆ. ಅಗತ್ಯ ವಸ್ತುಗಳಿಗೆ ಸಂಚರಿಸುವವರಿಗೆ ಅನುಕೂಲ ಕಲ್ಪಿಸುವುದು ನಮ್ಮ ಉದ್ದೇಶ ಎಂದಿದ್ದಾರೆ ಮೇಯರ್‌ ಸೆರ್ಗೆಯ್‌ ಸೋಬಯಾನಿನ್‌. ಇವರು ರಷ್ಯಾ ಸರಕಾರದ ಕೊರೊನಾ ವೈರಸ್‌ ಕಾರ್ಯಪಡೆಯ ನೇತೃತ್ವ ವಹಿಸಿದ್ದಾರೆ.

ಡಿಜಿಟಲ್‌ ಪಾಸ್‌ ಬಳಕೆಯನ್ನು ವಿಮಾನಯಾನ, ರೈಲು ಮತ್ತು ಇಂಟರ್ಸಿಟಿ ಹಾಗೂ ಪ್ರಾದೇಶಿಕ ಬಸ್‌ ಸಾರಿಗೆ ಯಲ್ಲೂ ಮಾಡಬಹುದು. ಈಗಾಗಲೇ ಮಾಸ್ಕೋದ ಏಳು ಪ್ರದೇಶಗಳಲ್ಲಿ ಪಾಸ್‌ ವ್ಯವಸ್ಥೆ ಪರಿಚಯಿಸಲಾಗಿದೆ. ಉತ್ತರ ಕಾಕಸಸ್‌, ಸೈಬೀರಿಯಾ ಮತ್ತು ಫಾರ್‌ ಈಸ್ಟ್‌ ಸೇರಿದಂತೆ 14 ಪ್ರದೇಶಗಳಲ್ಲಿ ಮುಂದಿನ ವಾರ ಆರಂಭವಾಗಲಿದೆ. ಈ ಡಿಜಿಟಲ್‌ ಪಾಸ್‌ ತಂತ್ರಜ್ಞಾನವು ಸ್ಮಾಟೊ ಫೋನ್‌ ಆ್ಯಪ್‌ ಅನ್ನು ಆಧರಿಸಿದೆ. ಈಗಾಗಲೇ ಸುಮಾರು 10 ಲಕ್ಷ ಬಹು-ಬಳಕೆಯ ಪಾಸ್‌ಗಳನ್ನು ನೀಡಿದ್ದು, ಪ್ರತಿದಿನ ಸುಮಾರು 4 ಲಕ್ಷ ಏಕ-ಬಳಕೆಯ (ಸಿಂಗಲ್‌ ಯೂಸ್‌) ಪಾಸ್‌ಗಳನ್ನು ನೀಡಲಾಗುತ್ತಿದೆ. ಕಳೆದ ವಾರ ಮಾಸ್ಕೋದ ಮೆಟ್ರೋ ನಿಲ್ದಾಣದಲ್ಲಿ ಅನೇಕ ಪ್ರಯಾಣಿಕರು ತಮ್ಮ ಪಾಸ್‌ಗಳನ್ನು ಅಧಿಕಾರಿಗಳಿಗೆ ತೋರಿಸಲು ನಿಂತಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದು ಕೊಳ್ಳದೇ ಇದ್ದದ್ದು ಟೀಕೆಗೆ ಗುರಿಯಾಗಿತ್ತು. ರಷ್ಯಾದಲ್ಲಿ ಈ ತನಕ ಸುಮಾರು 57,999 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.