ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆಸ್ಪತ್ರೆಯಿಂದ ಬಿಡುಗಡೆ
Team Udayavani, Apr 13, 2020, 2:38 AM IST
ಕೋವಿಡ್ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸುಧಾರಿಸಿದ್ದರಿಂದ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನೆಯಲ್ಲಿ ಅವರ ಆರೋಗ್ಯದ ಬಗ್ಗೆ ನಿಗಾವಹಿಸಲಾಗುವುದು.
ವೈದ್ಯರ ತಂಡದ ಸಲಹೆ ಮೇರೆಗೆ ಶೀಘ್ರವೇ ಅವರು ಕೆಲಸಕ್ಕೆ ಮರಳುವುದಿಲ್ಲ ಎಂದು ಡೌನಿಂಗ್ ಸ್ಟ್ರೀಟ್ ವಕ್ತಾರ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಜಾರ್ಜ್ ಆದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಬೋರಿಸ್ ಜಾನ್ಸನ್, ನನ್ನ ಜೀವ ಆರೋಗ್ಯ ಸಿಬ್ಬಂದಿಗೆ ಮೀಸಲು ಎಂದು ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!