ಫ್ರಾನ್ಸ್‌ : ಆರೋಗ್ಯ ತುರ್ತುಸ್ಥಿತಿ ವಿಸ್ತರಣೆ


Team Udayavani, May 3, 2020, 11:14 AM IST

ಫ್ರಾನ್ಸ್‌ : ಆರೋಗ್ಯ ತುರ್ತುಸ್ಥಿತಿ ವಿಸ್ತರಣೆ

ಸಾಂದರ್ಭಿಕ ಚಿತ್ರ

ಪ್ಯಾರಿಸ್‌: ಹೊಸ ಸೋಂಕು ಪ್ರಕರಣವನ್ನು ತಡೆಗಟ್ಟಲು ಆರೋಗ್ಯ ತುರ್ತು ಸ್ಥಿತಿಯನ್ನು ಜುಲೈ 24 ರವರೆಗೆ ವಿಸ್ತರಿಸಲಾಗಿದೆ ಎಂದು ಫ್ರಾನ್ಸ್‌ನ ಆರೋಗ್ಯ ಸಚಿವ ಆಲಿವಿಯರ್‌ವೆರನ್‌ ಹೇಳಿದ್ದಾರೆ. ಈ ಕುರಿತು ಸಂಸತ್‌ ಎದುರು ಸರಕಾರ ಪ್ರಸ್ತಾವ ಸಲ್ಲಿಸಿದ್ದು, ಆರೋಗ್ಯ ತುರ್ತು ಪರಿಸ್ಥಿತಿ ವಿಸ್ತರಣೆ ಅಗತ್ಯದ ಕುರಿತು ಉಲ್ಲೇಖೀಸಿದೆ. ಜತೆಗೆ ವಿದೇಶದಿಂದ ಬರುವ ಪ್ರಯಾಣಿಕರಿಗೆ ಕಠಿಣ ಕ್ವಾರೆಂಟೇನ್‌ ನಿಯಮ ಜಾರಿಯಾಗಲಿದೆ. ಈ ಮಸೂದೆ ಸೋಮವಾರ ಸೆನೆಟ್‌ ಮತ್ತು ರಾಷ್ಟ್ರೀಯ ಅಸೆಂಬ್ಲಿಯ ಸಭೆಯಲ್ಲಿ ಪ್ರಸ್ತಾಪವಾಗಲಿದ್ದು, ಪ್ರಾಥಮಿಕ ಶಾಲೆಗಳನ್ನು ಪುನರಾರಂಭ ಮಾಡುವುದೂ ಸೇರಿದಂತೆ ಮೇ 11ರ ನಂತರ ಲಾಕ್‌ಡೌನ್‌ ನಿಯಮ ಸಡಿಲಿಕೆ ಕುರಿತೂ ಚರ್ಚಿಸಲಾಗುತ್ತಿದೆ ಎಂದಿದ್ದಾರೆ.  ಸದ್ಯದ ಬಿಕ್ಕಟ್ಟಿನಿಂದ ಹೊರಬರಲು ಕೆಲವು ವರ್ಷಗಳೇ ಬೇಕಾಗಬಹುದು ಎಂದಿರುವ ಆಂತರಿಕ ಮತ್ತು ಸಾಮಾಜಿಕ ಭಧ್ರತೆ ಸಚಿವ ಕ್ರಿಸ್ಟೋಫ್‌ ಕ್ಯಾಸ್ಟನರ್‌, ಮುಂಬರುವ ದಿನಗಳಲ್ಲಿ ನಾವು ಸೋಂಕಿನ ಮಧ್ಯೆಯೇ ಬದುಕಬೇಕಾಗುತ್ತದೆ ಎಂದಿದ್ದಾರೆ. ಇಲ್ಲಿಯವರೆಗೆ ಸುಮಾರು 167,346 ಸೋಂಕು ಪ್ರಕರಣಗಳು ದೃಢಪಟ್ಟಿದೆ. ಜತೆಗೆ 24,594 ಜನರು ಸೋಂಕಿಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.