ಹಾವೇರಿ: ಇಂದು 111 ಜನರಿಗೆ ಸೋಂಕು ದೃಢ; 53 ಜನರು ಗುಣಮುಖ


Team Udayavani, Oct 8, 2020, 7:56 PM IST

haveri

ಹಾವೇರಿ: ಜಿಲ್ಲೆಯಲ್ಲಿ ಗುರುವಾರ 111 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, 53 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9548 ಕ್ಕೆ ಏರಿಕೆಯಾಗಿದ್ದು, ಈವರೆಗೆ ಒಟ್ಟು 176 ಜನರು ಮೃತಪಟ್ಟಿದ್ದಾರೆ.

ಇಂದು ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 53 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಒಟ್ಟಾರೆಯಾಗಿ 8290 ಜನರು ಗುಣಮುಖರಾಗಿ  ಕೋವಿಡ್-19 ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಒಟ್ಟು 1082 ಸಕ್ರಿಯ ಕೋವಿಡ್-19 ಪ್ರಕರಣಗಳು ಜಿಲ್ಲೆಯಲ್ಲಿವೆ.

ಇದನ್ನೂ ಓದಿ: ಮಂಡ್ಯದಲ್ಲಿಂದು 209 ಕೋವಿಡ್ ಹೊಸ ಪ್ರಕರಣ; 263 ಮಂದಿ ಚೇತರಿಕೆ; ಇಬ್ಬರು ಸಾವು

ಇದನ್ನೂ ಓದಿ:  ಕೃಷ್ಣಾ ನೀರಿನ ಮರು ಹಂಚಿಕೆ: ಸರ್ವಪಕ್ಷ ಸಭೆ ಕರೆಯಲು ಎಂ.ಬಿ ಪಾಟಿಲ್ ಆಗ್ರಹ

ಇದನ್ನೂ ಓದಿ:  ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ತಡೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.