ಎಲ್ಲವೂ ಅಂದುಕೊಂಡಂತಾದರೆ ವರ್ಷಾಂತ್ಯದ ವೇಳೆಗೆ ಕೋವಿಡ್ ಲಸಿಕೆ ಸಿದ್ಧ: ಡಾ. ಹರ್ಷವರ್ಧನ್
Team Udayavani, Aug 23, 2020, 6:36 PM IST
ನವದೆಹಲಿ: ಎಲ್ಲವೂ ಅಂದುಕೊಂಡಂತೆ ನಡೆದರೇ 2020ರ ವರ್ಷಾಂತ್ಯದ ವೇಳೆಗೆ ಕೋವಿಡ್ ಲಸಿಕೆ ದೇಶದಲ್ಲಿ ಸಿದ್ದವಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಪ್ರಸ್ತುತ ಎರಡು ಸ್ವದೇಶಿ ಸೇರಿದಂತೆ ಮೂರು ಕೋವಿಡ್ ಲಸಿಕೆಗಳು ಅಭಿವೃದ್ಧಿಯಾಗುತ್ತಿದೆ. ಮಾತ್ರವಲ್ಲದೆ ವಿವಿಧ ಹಂತಗಳಲ್ಲಿ ಪ್ರಯೋಗಕ್ಕೆ ಒಳಪಟ್ಟಿದೆ. ಅದರಲ್ಲೂ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 2 ಲಸಿಕೆಗಳು ಮೊದಲ ಹಂತದಲ್ಲಿ ಮಾನವನ ಮೇಲೆ ಪ್ರಯೋಗಕ್ಕೆ ಒಳಪಟ್ಟಿದೆ. ಇದೀಗ ಎರಡನೇ ಹಂತದ ಪ್ರಯೋಗಕ್ಕೆ ಒಳಪಡುತ್ತಿದೆ ಎಂದಿದ್ದಾರೆ.
ಸ್ವದೇಶಿ ಲಸಿಕೆಗಳಲ್ಲಿ ಒಂದನ್ನು ಭಾರತ್ ಬಯೋಟೆಕ್ ಕಂಪೆನಿಯೂ ಐಸಿಎಂಆರ್ ಸಹಯೋಗದಲ್ಲಿ ಅಭಿವೃದ್ಧಿಪಡಿಸುತ್ತಿದೆ. ಮತ್ತೊಂದನ್ನು ಝೈಡಿಸ್ ಕ್ಯಾಡಿಲ್ಲಾ ಕಂಪೆನಿ ತಯಾರಿಸುತ್ತಿದೆ ಎಂದು ಐಸಿಎಂಆರ್ ನಿರ್ದೇಶಕ ಡಾ. ಬಲರಾಮ್ ಭಾರ್ಗವ್ ತಿಳಿಸಿದ್ದಾರೆ.
ಏತನ್ಮಧ್ಯೆ ಐಸಿಎಂಆರ್ ಸಂಸ್ಥೆ ಭಾರತ ಮತ್ತು ವಿದೇಶಗಳಲ್ಲಿ ಕೋವಿಡ್ ಲಸಿಕೆಗೆ ಅಭಿವೃದ್ದಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ ಪೋರ್ಟಲ್ ಒಂದನ್ನು ಅಭಿವೃದ್ಧಿಪಡಿಸುತ್ತಿದ್ದು, ಇಂಗ್ಲೀಷ್ ಮತ್ತು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಿರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್