500 ರೂ.ಗಳ ಕೈಗೆಟಕುವ ಬೆಲೆಯಲ್ಲಿ ಬರಲಿದೆ ನೋಟನ್ನೂ ಸ್ಯಾನಿಟೈಸ್‌ ಮಾಡುವ ಯಂತ್ರ

Team Udayavani, Apr 11, 2020, 5:57 AM IST

ಬರಲಿದೆ ನೋಟನ್ನೂ ಸ್ಯಾನಿಟೈಸ್‌ ಮಾಡುವ ಯಂತ್ರ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಯಾವ ವಸ್ತುವಿನಲ್ಲಿ ಕೋವಿಡ್ ಸೋಂಕು ಇದೆಯೋ ಯಾರಿಗೆ ಗೊತ್ತು? ಈ ತಲೆಬಿಸಿಯಿಂದ ಜನರನ್ನು ಮುಕ್ತಮಾಡಲು ಪಂಜಾಬ್‌ನ ರೋಪರ್‌ನ ಐಐಟಿ ವಸ್ತುಗಳನ್ನು ಸ್ಯಾನಿಟೈಸ್‌ ಮಾಡುವ ಸಾಧನವನ್ನು ಕಂಡು ಹಿಡಿದಿದೆ. ಇದರಲ್ಲಿ ದಿನಸಿ ಪದಾರ್ಥ, ಕರೆನ್ಸಿ ನೋಟು ಇತ್ಯಾದಿಗಳನ್ನು ಸ್ವಚ್ಛಗೊಳಿಸಬಹುದು.

ಸೊಂಡಿಲಿನಾಕಾರದ ಈ ಯಂತ್ರದಲ್ಲಿ ಅಲ್ಟ್ರಾ ವೈಲೆಟ್‌ ಕಿರಣಗಳು, ವಸ್ತುವಿನಲ್ಲಿನ ವೈರಾಣು, ಸೂಕ್ಷ್ಮಾಣುಗಳನ್ನು ನಿರ್ಮೂಲನೆಗೊಳಿಸುವ ಕೆಲಸ ಮಾಡುತ್ತದೆ. ಪ್ರತಿ ವಸ್ತು ಸ್ಯಾನಿಟೈಸ್‌ಗೊಳ್ಳಲು 30 ನಿಮಿಷ ತೆಗೆದುಕೊಳ್ಳುತ್ತದೆ. ಅನಂತರ ಆ ವಸ್ತು ತಣ್ಣಗಾಗಲು 10 ನಿಮಿಷ ಅವಶ್ಯ. ಕೇವಲ 500 ರೂ.ಗಳ ಕೈಗೆಟಕುವ ಬೆಲೆಯಲ್ಲಿ ಈ ಡಿವೈಸ್‌ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.

‘ಹೊರಗಿನಿಂದ ತರಕಾರಿಗಳನ್ನು ಬಿಸಿನೀರಿನಿಂದ ಸ್ವಚ್ಛಗೊಳಿಸಬಹುದು. ಆದರೆ, ಕರೆನ್ಸಿ ನೋಟು, ಪರ್ಸು, ಕೆಲವು ದಿನಸಿ ಪದಾರ್ಥ, ಮೊಬೈಲ್‌ ಇತ್ಯಾದಿಗಳನ್ನು ನೀರಿನಿಂದ ತೊಳೆಯಲು ಸಾಧ್ಯವಿಲ್ಲ. ಈ ಸಾಧನದ ಮೂಲಕ ಅವೆಲ್ಲವನ್ನೂ ಸಾಧ್ಯವಾಗಿಸಬಹುದು’ ಎಂದು ಐಐಟಿ ಹೇಳಿದೆ.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.